Thursday, June 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

  • Bengaluru Focus

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Agriculture News | ರೈತರ ಹಿತರಕ್ಷಣೆ: ಕಾಳಸಂತೆಯಲ್ಲಿ ಗೊಬ್ಬರ ಮಾರುವುದಕ್ಕೆ ಬ್ರೇಕ್

ಇಡೀ ದೇಶದಲ್ಲಿ 3.17 ಲಕ್ಷಕ್ಕೂ ಹೆಚ್ಚು ದಾಳಿ, 3,645 ಪರವಾನಗಿ ರದ್ದು; ಕೇಂದ್ರ ಕೃಷಿ ಇಲಾಖೆ ಹಾಗೂ ರಸಗೊಬ್ಬರ ಇಲಾಖೆಯಿಂದ ಜಂಟಿ ಕಾರ್ಯಾಚರಣೆ

by Bengaluru Wire Desk
November 13, 2025
in News Wire, Public interest
Reading Time: 1 min read
0

ನವದೆಹಲಿ, ನ.13 www.bengaluruwire.com : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಹಾಗೂ ರಸಗೊಬ್ಬರ ಇಲಾಖೆ (DoF) ಜಂಟಿಯಾಗಿ ಮುಂಗಾರು ಮತ್ತು ಪ್ರಸ್ತುತ ನಡೆಯುತ್ತಿರುವ ಹಿಂಗಾರು ಹಂಗಾಮು (ಏಪ್ರಿಲ್‌ನಿಂದ ನವೆಂಬರ್ 2025-26) ಉದ್ದಕ್ಕೂ ರೈತರ ಹಿತಾಸಕ್ತಿ ಕಾಪಾಡಲು ಮತ್ತು ದೇಶದ ರಸಗೊಬ್ಬರ ಪೂರೈಕೆ ಸರಪಳಿಯನ್ನು ಬಲಡಿಸಲು ವ್ಯಾಪಕ ಕಾರ್ಯಾಚರಣೆಯನ್ನು ನಡೆಸಿದೆ.

ಕೇಂದ್ರ ಸರ್ಕಾರದ ಈ ಎರಡು ಇಲಾಖೆಗಳು ರಾಜ್ಯ ಸರ್ಕಾರಗಳೊಂದಿಗೆ ನಿಕಟ ಸಮನ್ವಯದ ಮೂಲಕ ಕಾರ್ಯನಿರ್ವಹಿಸಿ, ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ, ಸಂಗ್ರಹಣೆ ಮತ್ತು ಬೇರೆಡೆ ಅಕ್ರಮವಾಗಿ ಮಾರಾಟ ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ದೇಶಾದ್ಯಂತ ದಾಳಿ ಮತ್ತು ಪರಿಶೀಲನೆಗಳನ್ನು ತೀವ್ರಗೊಳಿಸಿವೆ.

ಕಠಿಣ ಕ್ರಮಗಳ ವಿವರ ಹೀಗಿದೆ:

ಈ ವಿಶೇಷ ಕಾರ್ಯಾಚರಣೆಯಡಿಯಲ್ಲಿ, ದೇಶಾದ್ಯಂತ ಒಟ್ಟು 3,17,054 ತಪಾಸಣೆಗಳು ಮತ್ತು ದಾಳಿಗಳನ್ನು ನಡೆಸಲಾಗಿದೆ. ಇದರ ಪರಿಣಾಮವಾಗಿ, ಕಾಳಸಂತೆಗೆ ಸಂಬಂಧಿಸಿದ 5,119 ಶೋಕಾಸ್ ನೋಟಿಸ್‌ಗಳನ್ನು ನೀಡಲಾಗಿದ್ದು, 3,645 ವಿತರಕರ ಪರವಾನಗಿಗಳನ್ನು ರದ್ದುಪಡಿಸಲಾಗಿದೆ ಅಥವಾ ಅಮಾನತು ಮಾಡಿದೆ. ಅಲ್ಲದೆ, ದೇಶಾದ್ಯಂತ ಈ ಸಂಬಂಧ ಒಟ್ಟು 418 ಎಫ್‌ಐಆರ್‌ಗಳನ್ನು (FIR) ಸಹ ದಾಖಲಿಸಲಾಗಿದೆ.

ಅಕ್ರಮ ಸಂಗ್ರಹಣೆ (Hoarding) ತಡೆಯಲು 667 ಶೋಕಾಸ್ ನೋಟಿಸ್, 202 ಪರವಾನಗಿ ರದ್ದು ಮತ್ತು 37 ಎಫ್‌ಐಆರ್‌ ದಾಖಲಿಸಲಾಗಿದೆ. ಬೇರೆಡೆಗೆ ತಿರುಗಿಸುವ ಪ್ರಕರಣಗಳಲ್ಲಿ 2,991 ಶೋಕಾಸ್ ನೋಟಿಸ್, 451 ಪರವಾನಗಿ ರದ್ದು ಮತ್ತು 92 ಎಫ್‌ಐಆರ್‌ ದಾಖಲಾಗಿವೆ. ಈ ಎಲ್ಲ ಜಾರಿ ಕ್ರಮಗಳನ್ನು ಅಗತ್ಯ ಸರಕುಗಳ ಕಾಯ್ದೆ (Essential Commodities Act) ಮತ್ತು ರಸಗೊಬ್ಬರ ನಿಯಂತ್ರಣ ಆದೇಶದ (Fertilizer Control Order) ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ.

ಪ್ರಮುಖ ರಾಜ್ಯಗಳ ಕಾರ್ಯಾಚರಣೆ ಹಾಗೂ ಕ್ರಮಗಳು:

 * ಉತ್ತರ ಪ್ರದೇಶವು 28,273 ತಪಾಸಣೆಗಳೊಂದಿಗೆ ಮುಂಚೂಣಿಯಲ್ಲಿದ್ದು, 2,730 ಪರವಾನಗಿಗಳನ್ನು ರದ್ದುಗೊಳಿಸಿದೆ ಮತ್ತು 157 ಎಫ್‌ಐಆರ್‌ಗಳನ್ನು ದಾಖಲಿಸಿದೆ.

 * ಮಹಾರಾಷ್ಟ್ರವು 42,566 ತಪಾಸಣೆ ನಡೆಸಿ, ಬೇರೆಡೆಗೆ ಮಾರಾಟ ಮಾಡುವ, ನಿಯಮ ಉಲ್ಲಂಘನೆಗಾಗಿ 1,000ಕ್ಕೂ ಹೆಚ್ಚು ಪರವಾನಗಿಗಳನ್ನು ರದ್ದುಗೊಳಿಸಿದೆ.

 * ರಾಜಸ್ಥಾನ, ಬಿಹಾರ, ಹರಿಯಾಣ, ಪಂಜಾಬ್, ಒಡಿಶಾ, ಛತ್ತೀಸ್‌ಗಢ ಮತ್ತು ಗುಜರಾತ್ ಸಹ ಬೃಹತ್ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ, ಮಾರುಕಟ್ಟೆ ಶಿಸ್ತನ್ನು ಕಾಪಾಡಲು ನೆರವಾಗಿವೆ.

ಇದಲ್ಲದೆ, ಕಳಪೆ ಗುಣಮಟ್ಟದ ರಸಗೊಬ್ಬರಗಳ ವಿರುದ್ಧ 3,544 ಶೋಕಾಸ್ ನೋಟಿಸ್ ನೀಡಿ, 1,316 ಪರವಾನಗಿಗಳನ್ನು ರದ್ದುಪಡಿಸಿ, 60 ಎಫ್‌ಐಆರ್‌ಗಳನ್ನು ದಾಖಲಿಸುವ ಮೂಲಕ ಗುಣಮಟ್ಟ ನಿಯಂತ್ರಣವನ್ನು ಸಹ ಖಾತರಿಪಡಿಸಲಾಗಿದೆ. ಡಿಜಿಟಲ್ ಡ್ಯಾಶ್‌ಬೋರ್ಡ್‌ಗಳ ಬಳಕೆಯಿಂದಾಗಿ ನೈಜ-ಸಮಯದ ಮೇಲ್ವಿಚಾರಣೆ ಸಾಧ್ಯವಾಗಿದೆ. ಈ ಕ್ರಮಗಳಿಂದಾಗಿ ಕೃಷಿ ಹಂಗಾಮಿನ ಸಮಯದಲ್ಲಿ ಕೃತಕ ಅಭಾವ ಮತ್ತು ಬೆಲೆ ಏರಿಕೆ ತಪ್ಪಿದೆ.

ರಸಗೊಬ್ಬರ ಇಲಾಖೆಯು ರಾಜ್ಯ ಮತ್ತು ಜಿಲ್ಲಾಡಳಿತಗಳ ಕಾರ್ಯವನ್ನು ಶ್ಲಾಘಿಸಿದ್ದು, ರೈತರು ಯಾವುದೇ ಅಕ್ರಮಗಳನ್ನು ವರದಿ ಮಾಡುವಂತೆ ಮನವಿ ಮಾಡಿದೆ.

WhatsApp Join our WhatsApp Channel
Previous Post

ಕೆಎಸ್‌ಆರ್‌ಟಿಸಿ: ವಿಮಾನ ನಿಲ್ದಾಣದಿಂದ ದಾವಣಗೆರೆಗೆ ‘ಫ್ಲೈ ಬಸ್’ ಸೇವೆಗೆ ಚಾಲನೆ; ಪ್ರಯಾಣಿಕರಿಗೆ ಇನ್ಮುಂದೆ ‘ನಂದಿನಿ’ ಸ್ನ್ಯಾಕ್ಸ್ ಉಚಿತ

Next Post

ಕಾಶ್ಮೀರ ಗಡಿಯಲ್ಲಿ ಮಾನವೀಯತೆಯ ದೀಪ: ಹಿಂದೂ ದೇಗುಲಕ್ಕೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

Next Post

ಕಾಶ್ಮೀರ ಗಡಿಯಲ್ಲಿ ಮಾನವೀಯತೆಯ ದೀಪ: ಹಿಂದೂ ದೇಗುಲಕ್ಕೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

Video News | ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಫಾರಿಯಲ್ಲಿ ಮತ್ತೊಂದು ಚಿರತೆ ದಾಳಿ: ಮಹಿಳೆಗೆ ಸಣ್ಣಪುಟ್ಟ ಗಾಯ

Please login to join discussion

Like Us on Facebook

Follow Us on Twitter

Recent News

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

June 25, 2026

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

June 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group