Thursday, June 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

  • Bengaluru Focus

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಕಾಶ್ಮೀರ ಗಡಿಯಲ್ಲಿ ಮಾನವೀಯತೆಯ ದೀಪ: ಹಿಂದೂ ದೇಗುಲಕ್ಕೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

ತೀತ್ವಾಲ್‌ನ ಶಾರದಾ ದೇಗುಲಕ್ಕೆ ತೆರಳುವ ಭಕ್ತರಿಗಾಗಿ ಶೌಚಾಲಯ ನಿರ್ಮಾಣಕ್ಕೆ ಒಂದು ಗುಂಟೆ ಭೂಮಿ ಉಚಿತವಾಗಿ ನೀಡಿದ ಗಾಯ್ಸುದ್ದಿನ್ ಕುಟುಂಬ

by Bengaluru Wire Desk
November 13, 2025
in Life Style
Reading Time: 1 min read
0

ತೀತ್ವಾಲ್ (ಕಾಶ್ಮೀರ ಗಡಿ ನಿಯಂತ್ರಣ ರೇಖೆ), ನ.13 www.bengaluruwire.com : ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆಗೆ (LoC) ಹೊಂದಿಕೊಂಡಿರುವ ಕಾಶ್ಮೀರದ ಕುಪ್ವಾರ ಜಿಲ್ಲೆಯ ತೀತ್ವಾಲ್ ಗ್ರಾಮದಲ್ಲಿ, ಹಿಂದೂ-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಅತ್ಯಂತ ಹೃದಯಸ್ಪರ್ಶಿ ಘಟನೆಯೊಂದು ವರದಿಯಾಗಿದೆ. ಐತಿಹಾಸಿಕ ಶಾರದಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳ ಅನುಕೂಲಕ್ಕಾಗಿ, ಸ್ಥಳೀಯ ಮುಸ್ಲಿಂ ಕುಟುಂಬವೊಂದು ತಮ್ಮ ಕುಟುಂಬಕ್ಕೆ ಸೇರಿದ ಒಂದು ಗುಂಟೆ ಭೂಮಿಯನ್ನು ಉಚಿತವಾಗಿ ದಾನ ಮಾಡಿದೆ.

ಗ್ರಾಮದ ಹಿರಿಯ ಮತ್ತು ಮುಸ್ಲಿಂ ಕುಟುಂಬದ ಮುಖ್ಯಸ್ಥರಾದ ಗಾಯ್ಸುದ್ದಿನ್ ಅವರು ಈ ಉದಾರ ಮನಸ್ಸಿನಿಂದ ದಾನ ಮಾಡಿದ್ದಾರೆ. ತೀತ್ವಾಲ್‌ನಲ್ಲಿ ಪುನಃ ನಿರ್ಮಾಣಗೊಂಡಿರುವ ಶಾರದಾ ದೇವಸ್ಥಾನಕ್ಕೆ ಬರುವ ಹಿಂದೂ ಭಕ್ತರಿಗೆ ಶೌಚಾಲಯದ ಕೊರತೆಯನ್ನು ಗಾಯ್ಸುದ್ದಿನ್ ಅವರು ಗಮನಿಸಿದ್ದರು. ಈ ಸಮಸ್ಯೆಯನ್ನು ನಿವಾರಿಸಲು, ದೇವಾಲಯಕ್ಕೆ ಹೊಂದಿಕೊಂಡಿರುವ ತಮ್ಮ ಕುಟುಂಬದ ಒಡೆತನದ ಭೂಮಿಯ ಒಂದು ಗುಂಟೆ ಜಮೀನನ್ನು ಶೌಚಾಲಯ ನಿರ್ಮಾಣಕ್ಕಾಗಿ ಉಚಿತವಾಗಿ ವರ್ಗಾಯಿಸಲು ಅವರು ನಿರ್ಧರಿಸಿದರು.

ದೆಹಲಿಯಲ್ಲಿ ದಾಖಲೆ ಹಸ್ತಾಂತರ:

ಈ ಜಮೀನಿನ ಹಕ್ಕು ಪತ್ರ ದಾಖಲೆಗಳನ್ನು ಗಾಯ್ಸುದ್ದಿನ್ ಕುಟುಂಬವು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಿತು. ಶಾರದಾ ಪ್ರವಾಸಿ ಮಂಡಲದ ಅಧ್ಯಕ್ಷೆ ನಸ್ರೀನ್ ಖಾನ್ ಮತ್ತು ದೇವಾಲಯ ನಿರ್ವಹಣೆ ಸಮಿತಿ ಮುಖ್ಯಸ್ಥ ಅಜಾಜ್ ಖಾನ್ ಅವರ ಸಮ್ಮುಖದಲ್ಲಿ ಈ ಮಹತ್ವದ ದಾಖಲೆಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಂಡಿತ ಅವರಿಗೆ ನೀಡಲಾಯಿತು.

ಗಡಿ ಪ್ರದೇಶದಲ್ಲಿ ಸೌಹಾರ್ದ ಮತ್ತು ಮಾನವೀಯತೆಯ ಪ್ರತೀಕವೆಂಬಂತೆ ಧಾರ್ಮಿಕ ಸಾಮರಸ್ಯಕ್ಕೆ ಉತ್ತಮ ಉದಾಹರಣೆಯಾಗಿದೆ. ಕಾಶ್ಮೀರದ ಗಡಿಯಲ್ಲಿ ನೆಲೆಸಿರುವ ಸಮುದಾಯಗಳು, ಧರ್ಮ ಭೇದವಿಲ್ಲದೆ ಪರಸ್ಪರ ಸಹಕಾರ ಮತ್ತು ಪ್ರೀತಿಯಿಂದ ಬದುಕುತ್ತಿವೆ ಎಂಬುದನ್ನು ಈ ಘಟನೆ ಜಗತ್ತಿಗೆ ಸಾರಿದೆ. ದೇವಸ್ಥಾನದ ಆಡಳಿತ ಮಂಡಳಿಯು ಗಾಯ್ಸುದ್ದಿನ್ ಕುಟುಂಬದ ಈ ಉದಾರ ಕೊಡುಗೆಗೆ ಕೃತಜ್ಞತೆ ಸಲ್ಲಿಸಿದೆ.

WhatsApp Join our WhatsApp Channel
Previous Post

Agriculture News | ರೈತರ ಹಿತರಕ್ಷಣೆ: ಕಾಳಸಂತೆಯಲ್ಲಿ ಗೊಬ್ಬರ ಮಾರುವುದಕ್ಕೆ ಬ್ರೇಕ್

Next Post

Video News | ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಫಾರಿಯಲ್ಲಿ ಮತ್ತೊಂದು ಚಿರತೆ ದಾಳಿ: ಮಹಿಳೆಗೆ ಸಣ್ಣಪುಟ್ಟ ಗಾಯ

ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

ನೈಋತ್ಯ ರೈಲ್ವೆ, ಪ್ರಯಾಣಿರ ನೆಚ್ಚಿನ ಸಾರಿಗೆ : ವಿಶೇಷ ರೈಲುಗಳ ಯಶಸ್ಸಿನಿಂದ, ಈ ವರ್ಷ 7 ತಿಂಗಳಲ್ಲಿ ಆದಾಯ ಪ್ರಮಾಣ ಶೇ. 23ರಷ್ಟು ಏರಿಕೆ

Please login to join discussion

Like Us on Facebook

Follow Us on Twitter

Recent News

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

June 25, 2026

PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

June 25, 2026

ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

June 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group