Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW Special | Wakeup Call | ಗೋವಾ ನೈಟ್ ಕ್ಲಬ್ ದುರಂತ: ಸಿಲಿಕಾನ್ ಸಿಟಿ ಹೊಸ ವರ್ಷದ ಪಾರ್ಟಿಗೆ ‘ರೆಡ್ ಅಲರ್ಟ್’!!

ಬೆಂಗಳೂರಿನ ಪಬ್, ರೂಫ್ ಟಾಪ್‌ಗಳಲ್ಲಿ ನ್ಯೂ ಇಯರ್ ಪಾರ್ಟಿಗೆ ಸಿದ್ಧತೆ ; 25 ಮಂದಿ ಬಲಿ ಪಡೆದ ಗೋವಾ ಘಟನೆಯಿಂದ ಹೆಚ್ಚಿದ ಆತಂಕ; ಸುರಕ್ಷತೆಗೆ ಮೊದಲ ಆದ್ಯತೆ ಕೊಡಲೇಬೇಕಿದೆ

by Bengaluru Wire Desk
December 8, 2025
in BW Special, Life Style, Public interest
Reading Time: 1 min read
0

ಬೆಂಗಳೂರು, ಡಿ.08 www.bengaluruwire.com : ಪಾರ್ಟಿ ಮೂಡ್‌ನಲ್ಲಿದ್ದವರ ಕೇಕೆ, ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸುತ್ತಿದ್ದ ಯುವ ಸಮೂಹ… ಕ್ಷಣಾರ್ಧದಲ್ಲಿ ಆವರಿಸಿದ ದಟ್ಟ ಹೊಗೆ, ಚೀರಾಟ! ಗೋವಾದ ನೈಟ್ ಕ್ಲಬ್ ಒಂದರಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಜನರು ಸಜೀವ ದಹನವಾಗಿದ್ದು, ಈ ಘಟನೆ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ.

ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ನ್ಯೂ ಇಯರ್ ಆಚರಣೆಗೆ ದಿನಗಣನೆ ಆರಂಭವಾಗಿದೆ. ಆದರೆ, ಗೋವಾದಲ್ಲಿ ಎಲೆಕ್ಟ್ರಿಕ್ ದೀಪ ಹೊತ್ತಿ ಉರಿದು, ಅದರಿಂದ ಉಂಟಾಗಿ ಸಂಭವಿಸಿದ ಅಗ್ನಿ ದುರಂತವು, ಕಾಸ್ಮೊಪಾಲಿಟನ್ ನಗರವಾದ ಬೆಂಗಳೂರಿನ ಸಾವಿರಾರು ಪಬ್, ಬ್ರೂವರಿ, ರೂಫ್ ಟಾಪ್ ಲಾಂಜ್‌ಗಳಲ್ಲಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಗೋವಾದ ನೈಟ್ ಕ್ಲಬ್ ಅಗ್ನಿ ಅನಾಹುತದ ನಂತರದ ಸ್ಥಿತಿ (ಚಿತ್ರಕೃಪೆ : AP)

ಬೇಕಾಬಿಟ್ಟಿ ಪಾರ್ಟಿಗಳಿಗೆ ಬೀಳುತ್ತಾ ಬ್ರೇಕ್? :

ಐಟಿ ಸಿಟಿಯಲ್ಲಿ ವೀಕೆಂಡ್ ಬಂತೆಂದರೆ ಸಾಕು, ಪಬ್ ಸಂಸ್ಕೃತಿ ಜೋರಾಗಿರುತ್ತದೆ. ಅದರಲ್ಲೂ ಹೊಸ ವರ್ಷದ ಹಿಂದಿನ ದಿನ (ಡಿ.31) ನಗರದ ಪ್ರತಿಷ್ಠಿತ ನೈಟ್ ಕ್ಲಬ್, ಟ್ರೆಂಡಿ ಬಾರ್, ರೆಸ್ಟೋರೆಂಟ್ ಮತ್ತು ರೂಫ್ ಟಾಪ್‌ಗಳಲ್ಲಿ ಕಾಲಿಡಲು ಜಾಗವಿರುವುದಿಲ್ಲ. ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸುವಾಗ ಒಳಾಂಗಣದಲ್ಲೇ (Indoor) ಸಣ್ಣ ಸಣ್ಣ ಪಟಾಕಿ (Sparklers/Crackers) ಹಚ್ಚುವುದು, ಎಲೆಕ್ಟ್ರಿಕ್ ದೀಪಾಲಂಕಾರ ಮಾಡುವುದು ಸಾಮಾನ್ಯವಾಗಿದೆ. ಆದರೆ ಗೋವಾ ದುರಂತಕ್ಕೆ ಇದೇ ರೀತಿಯ ಪಟಾಕಿ ಅವಘಡ ಕಾರಣವಾಗಿರುವುದರಿಂದ, ಬೆಂಗಳೂರಿನ ಕ್ಲಬ್ ಮಾಲೀಕರು ಇಂತಹ ಅಪಾಯಕಾರಿ ವಸ್ತುಗಳ ಬಳಕೆಗೆ ಕಡಿವಾಣ ಹಾಕಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಡ್ಯಾನ್ಸ್ ಪಾರ್ಟಿಯೊಂದರ ಚಿತ್ರ (ಚಿತ್ರಕೃಪೆ : ಮೆಟಾ ಎಐ)

ಇಲಾಖೆಗಳ ಕಣ್ಗಾವಲು ಅಗತ್ಯ:

ಅನಾಹುತ ಸಂಭವಿಸಿದ ಮೇಲೆ ಪರಿಹಾರ ಘೋಷಿಸುವುದಕ್ಕಿಂತ, ಅನಾಹುತವನ್ನು ತಡೆಯುವುದೇ ಜಾಣತನ. ಈ ನಿಟ್ಟಿನಲ್ಲಿ ನಗರ ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ಅಬಕಾರಿ ಇಲಾಖೆಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕಿದೆ. ನಿಯಮ ಮೀರಿ ಮದ್ಯ ಮಾರಾಟ ಮಾಡುವುದು, ಅಗ್ನಿ ಸುರಕ್ಷತಾ ಸಾಧನಗಳಿಲ್ಲದ ಕಟ್ಟಡಗಳಲ್ಲಿ ಪಾರ್ಟಿ ಆಯೋಜಿಸುವುದರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿದರೆ ಮಾತ್ರ ಗೋವಾ ಮಾದರಿಯ ದುರಂತಗಳನ್ನು ತಪ್ಪಿಸಲು ಸಾಧ್ಯ.

ಬಾರ್ ಅಂಡ್ ರೆಸ್ಟೋರೆಂಟ್, ಹೋಟೆಲ್ ಮತ್ತಿತರ ಕಡೆ ಅಗ್ನಿಶಾಮಕ ಸುರಕ್ಷತೆ ಬಗ್ಗೆ ಪರಿಶೀಲನೆ ಕುರಿತ ಸಾಂದರ್ಭಿಕ ಚಿತ್ರ. (ಚಿತ್ರಕೃಪೆ : ಮೆಟಾ ಎಐ)

ಪ್ರಾಣಾಪಾಯಕ್ಕೆ ಕುತ್ತಾಗದಿರಲಿ ನಿರ್ಲಕ್ಷ್ಯ:

ಬೆಂಗಳೂರಿನಲ್ಲಿ ಹುಟ್ಟುಹಬ್ಬ, ಉದ್ಯೋಗದಲ್ಲಿ ಬಡ್ತಿ, ಅಥವಾ ಬ್ಯಾಚುಲರ್ಸ್ ಪಾರ್ಟಿಗಳಿಗೆ ಕೊರತೆಯಿಲ್ಲ. ದಶಕಗಳಿಂದಲೂ ದೇಶದ ಇತರ ನಗರಗಳಿಗಿಂತ ಭಿನ್ನವಾಗಿ ಮತ್ತು ಅದ್ದೂರಿಯಾಗಿ ಇಲ್ಲಿ ಹೊಸ ವರ್ಷವನ್ನು ಆಚರಿಸಲಾಗುತ್ತದೆ. ಆದರೆ, ರೂಫ್ ಟಾಪ್ ಲಾಂಜ್‌ಗಳು ಮತ್ತು ಪಬ್‌ಗಳಲ್ಲಿ ಈ ಹಿಂದೆಯೂ ಸಣ್ಣಪುಟ್ಟ ಅಗ್ನಿ ಅವಘಡಗಳು ಸಂಭವಿಸಿದ ಉದಾಹರಣೆಗಳಿವೆ.

ಜೀವ ಮತ್ತು ಜೀವನ ಎರಡೂ ಮುಖ್ಯ. ಆದ್ದರಿಂದ, ಹೊಸ ವರ್ಷವನ್ನು ಸ್ವಾಗತಿಸುವ ಭರದಲ್ಲಿ ಯಾವುದೇ ಪ್ರಾಣಹಾನಿಯಾಗದಂತೆ ನೋಡಿಕೊಳ್ಳುವುದು ಪಬ್ ಮಾಲೀಕರು, ಸರ್ಕಾರ ಮತ್ತು ಮೋಜು ಮಸ್ತಿ ಮಾಡುವ ಸಾರ್ವಜನಿಕರ ಜವಾಬ್ದಾರಿಯಾಗಿದೆ. ಗೋವಾ ದುರಂತದಿಂದ ಪಾಠ ಕಲಿತು, ಮುನ್ನೆಚ್ಚರಿಕೆ ವಹಿಸೋಣ.

WhatsApp Join our WhatsApp Channel
Previous Post

ನೌಕರರ ನೆಮ್ಮದಿಯ ಬದುಕಿಗೆ ಹೊಸ ಭರವಸೆ: ಕೆಲಸದ ಅವಧಿ ನಂತರ ‘ಸಂಪರ್ಕ ಕಡಿತಗೊಳಿಸುವ ಹಕ್ಕು-2025’ ಮಸೂದೆ ಮಂಡನೆ

Next Post

ಉಡುಪಿ : ಕಡಲತೀರ ಭಾರ್ಗವರ ಅಂಗಳಕ್ಕೆ ಬಂತು Mig-21 ಯುದ್ಧ ವಿಮಾನ : ಕೋಟ ಶಿವರಾಮ ಕಾರಂತ ಥೀಮ್  ಪಾರ್ಕ್‌ ಈಗ Hotspot

ಬೆಂಗಳೂರಿಗರೇ ಗಮನಿಸಿ: ಇನ್ನು ಮುಂದೆ ಹಳೆಯ ಪದ್ಧತಿಯಲ್ಲೇ ‘ಇ-ಖಾತಾ’ ವಿತರಣೆ; ಕಸ ವಿಲೇವಾರಿಗೆ ಹೈಟೆಕ್ ಸ್ಪರ್ಶ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group