Saturday, May 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

    Vidhana Soudha

    ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ 24.50 ಲಕ್ಷ ಅಕ್ರಮ ಪಿಂಚಣಿದಾರರು : ಸಾಮಾಜಿಕ ಭದ್ರತಾ ಯೋಜನೆಗೆ ಮೇಜರ್ ಸರ್ಜರಿ; ಸಚಿವ ಕೃಷ್ಣ ಭೈರೇಗೌಡ

ಐಟಿ ಪಾವತಿದಾರರು, ಸರ್ಕಾರಿ ನೌಕರರಿಗೂ ಬೇಕಿದೆ ಸರ್ಕಾರಿ ಸವಲತ್ತು; ಅನರ್ಹರ ಪಟ್ಟಿ ರೆಡಿ, ಶೀಘ್ರವೇ ಕಠಿಣ ಕ್ರಮ.

by Bengaluru Wire Desk
December 12, 2025
in News Wire, Public interest
Reading Time: 1 min read
0

ಬೆಳಗಾವಿ (ಸುವರ್ಣ ವಿಧಾನಸೌಧ) ಡಿ.12 www.bengaluruwire.com : ರಾಜ್ಯದಲ್ಲಿ ಬಡವರಿಗಾಗಿ ಜಾರಿಗೆ ತಂದಿರುವ ಸಾಮಾಜಿಕ ಭದ್ರತಾ ಯೋಜನೆಗಳನ್ನು (Social Security Schemes) ಶ್ರೀಮಂತರು ಮತ್ತು ಅನರ್ಹರು ಲೂಟಿ ಮಾಡುತ್ತಿದ್ದಾರೆ. ಬರೋಬ್ಬರಿ 24.50 ಲಕ್ಷ ಅಕ್ರಮ ಫಲಾನುಭವಿಗಳು ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಆದಾಯ ಪ್ರಮಾಣ ಪತ್ರಗಳನ್ನು (Income Certificates) ಮನಬಂದಂತೆ ನೀಡಲಾಗುತ್ತಿದ್ದು, ಇದು ಯೋಜನೆಗಳ ದುರ್ಬಳಕೆಗೆ ಮೂಲ ಕಾರಣವಾಗಿದೆ ಎಂದರು.

ಸರ್ಕಾರಿ ನೌಕರರು, ಐಟಿ ಪಾವತಿದಾರರಿಂದಲೂ ದೋಖಾ :

ಸಾಮಾಜಿಕ ಭದ್ರತಾ ಯೋಜನೆಗಳಿಗೆ ಆಧಾರ್ ಜೋಡಣೆ (Aadhaar Linking) ಮಾಡುವ ಸಂದರ್ಭದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ನಿಗದಿಪಡಿಸಿದ ವಯೋಮಿತಿಗಿಂತ ಕಡಿಮೆ ವಯಸ್ಸಿನವರು ಪಿಂಚಣಿ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೆ, 10 ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಪಾವತಿದಾರರು (IT Payers) ಮತ್ತು ಎಚ್‌.ಆರ್‌ ಎಂ.ಎಸ್‌ನಲ್ಲಿ (HRMS) ಮಾಹಿತಿಯಿರುವ ಸರ್ಕಾರಿ ನೌಕರರು ಕೂಡ ಬಡವರ ಸವಲತ್ತುಗಳನ್ನು ಕಬಳಿಸುತ್ತಿದ್ದಾರೆ ಎಂಬುದು ಪತ್ತೆಯಾಗಿದೆ. 

ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಕೂಡಲೇ ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಆದಾಯ ಮಿತಿ ಹೆಚ್ಚಳ ಸದ್ಯಕ್ಕಿಲ್ಲ :

ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗೆ (Sandhya Suraksha Scheme) ಆದಾಯ ಮಿತಿಯನ್ನು ಬಿಪಿಎಲ್ ಕಾರ್ಡ್ ಮಾದರಿಯಲ್ಲಿ 1.2 ಲಕ್ಷ ರೂ.ಗೆ ಹೆಚ್ಚಿಸುವಂತೆ ಬೇಡಿಕೆಗಳಿವೆ. ಆದರೆ, ಸದ್ಯ ಗೃಹಲಕ್ಷ್ಮಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ 32,000 ರೂ.ಗೂ ಹೆಚ್ಚು ಹಣ ಜಮೆಯಾಗುತ್ತಿದೆ. ಆದ್ದರಿಂದ, ರಾಜ್ಯದಲ್ಲಿ ಕುಟುಂಬದ ನಿಖರ ಆದಾಯ ನಿರ್ಧರಿಸುವ ವ್ಯವಸ್ಥೆ ಜಾರಿಗೆ ಬಂದ ಬಳಿಕವಷ್ಟೇ ಆದಾಯ ಮಿತಿ ಹೆಚ್ಚಳದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

WhatsApp Join our WhatsApp Channel
Previous Post

ರಾವ್ಸ್ ಅಕಾಡೆಮಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ: ಅಭ್ಯಾಸ ಪುಸ್ತಕದೊಂದಿಗೆ ಉಚಿತ ಮಾದರಿ ಪ್ರಶ್ನೆಪತ್ರಿಕೆ ಲಭ್ಯ

Next Post

ಬೆಂಗಳೂರಿನಲ್ಲಿ 300 ಕಿ.ಮೀ ಬಫರ್ ರಸ್ತೆ ನಿರ್ಮಾಣ: ಈ ತಿಂಗಳಾಂತ್ಯಕ್ಕೆ 47 ಕಿ.ಮೀ ಕಾಮಗಾರಿ ಆರಂಭಕ್ಕೆ ಜಿಬಿಎ ಆದೇಶ

ದೆಹಲಿಯಲ್ಲಿ 'ಗಂಭೀರ' ಹಂತ ತಲುಪಿದ ವಾಯು ಗುಣಮಟ್ಟ ಸೂಚ್ಯಂಕ: ಟ್ರಕ್ ಪ್ರವೇಶ ನಿಷೇಧ, ಶಾಲೆಗಳಿಗೆ ಹೈಬ್ರಿಡ್ ಮಾದರಿ; GRAP-IV ಜಾರಿ

Please login to join discussion

Like Us on Facebook

Follow Us on Twitter

Recent News

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

May 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group