Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಡೆಂಗ್ಯೂ ಭೀತಿ: ಸತ್ತ ಸೊಳ್ಳೆಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿಕೊಂಡು ಪಾಲಿಕೆ ಕಚೇರಿಗೆ ನುಗ್ಗಿದ ವ್ಯಕ್ತಿ

ಅಧಿಕಾರಿಗಳೇ ಇಲ್ನೋಡಿ.. ಇವು ಡೆಂಗ್ಯೂ ಸೊಳ್ಳೆಗಳಾ ಪರೀಕ್ಷಿಸಿ: ರಾಯಪುರದಲ್ಲಿ ಸೊಳ್ಳೆ ಕಾಟಕ್ಕೆ ಬೇಸತ್ತು ನಾಗರಿಕನಿಂದ ‘ನಾನಾ ಪಾಟೇಕರ್’ ಸ್ಟೈಲ್ ಪ್ರತಿಭಟನೆ.

by Bengaluru Wire Desk
December 21, 2025
in Life Style, Public interest
Reading Time: 1 min read
0

ರಾಯಪುರ, (ಛತ್ತೀಸ್‌ಘಡ) ಡಿ.21 www.bengaluruwire.com : ನಗರದಲ್ಲಿ ಹೆಚ್ಚುತ್ತಿರುವ ಸೊಳ್ಳೆಗಳ ಹಾವಳಿ ಮತ್ತು ಡೆಂಗ್ಯೂ ಭೀತಿಯಿಂದ ಕಂಗೆಟ್ಟ ವ್ಯಕ್ತಿಯೊಬ್ಬರು, ತಮ್ಮನ್ನು ಕಚ್ಚಿದ ಸೊಳ್ಳೆಗಳನ್ನು ಕೊಂದು, ಅವುಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿಕೊಂಡು ನೇರವಾಗಿ ಮಹಾನಗರ ಪಾಲಿಕೆ ಕಚೇರಿಗೆ ತಂದು ಪ್ರತಿಭಟಿಸಿದ ವಿಚಿತ್ರ ಘಟನೆ ಛತ್ತೀಸ್‌ಘಡದ ರಾಯಪುರದಲ್ಲಿ ನಡೆದಿದೆ.

ಹೌದು, ಸಿನಿಮೀಯ ರೀತಿಯಲ್ಲಿ ನಡೆದ ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕನ್ನಡಿ ಹಿಡಿದಂತಿದೆ.

ವಿಪರೀತ ಸೊಳ್ಳೆ ಕಾಟ, ಡೆಂಗ್ಯೂ ಜ್ವರದ ಭೀತಿ :

ರಾಯಪುರದ ವಾಮನರಾವ್ ಲಾಖೆ ವಾರ್ಡ್ ನಿವಾಸಿಯಾದ ದೌಲಾಲ್ ಪಟೇಲ್ ಎಂಬುವವರೇ ಈ ವಿಭಿನ್ನ ಪ್ರತಿಭಟನೆ ನಡೆಸಿದವರು. ತಮ್ಮ ಪ್ರದೇಶದಲ್ಲಿ ವಿಪರೀತ ಸೊಳ್ಳೆ ಕಾಟವಿದ್ದು, ಡೆಂಗ್ಯೂ ಜ್ವರದ ಭೀತಿ ಆವರಿಸಿದೆ ಎಂದು ಅವರು ಆರೋಪಿಸಿದ್ದಾರೆ. ವೈದ್ಯರ ಸಲಹೆಯಂತೆ, ತಮಗೆ ಕಚ್ಚಿದ ಸೊಳ್ಳೆಗಳು ಡೆಂಗ್ಯೂ ವಾಹಕಗಳೇ ಅಥವಾ ಸಾಮಾನ್ಯ ಸೊಳ್ಳೆಗಳೇ ಎಂಬುದನ್ನು ಪತ್ತೆ ಹಚ್ಚಲು, ಸತ್ತ ಸೊಳ್ಳೆಗಳನ್ನು ಸಂಗ್ರಹಿಸಿ ಪಾಲಿಕೆ ಕಚೇರಿಗೆ ತಂದಿದ್ದಾರೆ.

ದೌಲಾಲ್ ಪಟೇಲ್ ಅವರಿಗೆ ಸಾಮಾಜಿಕ ಹೋರಾಟಗಾರ ವಿಜಯ್ ಸೋನಾ ಮತ್ತು ವಿರೋಧ ಪಕ್ಷದ ನಾಯಕ ಆಕಾಶ್ ತಿವಾರಿ ಸಾಥ್ ನೀಡಿದರು. ಪಾಲಿಕೆ ಕಚೇರಿಗೆ ಆಗಮಿಸಿದ ಇವರು, ಅಧಿಕಾರಿಗಳ ಮೇಜಿನ ಮೇಲೆ ಸತ್ತ ಸೊಳ್ಳೆಗಳಿದ್ದ ಕವರ್ ಇಟ್ಟು, ತಕ್ಷಣವೇ ಪರೀಕ್ಷೆ ನಡೆಸುವಂತೆ ಪಟ್ಟು ಹಿಡಿದರು.

ಪರೀಕ್ಷೆಯಲ್ಲಿ ಪತ್ತೆಯಾಗಿದ್ದೇನು?:

ಪ್ರತಿಭಟನೆಯ ತೀವ್ರತೆ ಕಂಡ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ವೈದ್ಯರನ್ನು ಕರೆಸಿ ಸೊಳ್ಳೆಗಳನ್ನು ಪರೀಕ್ಷೆಗೆ ಒಳಪಡಿಸಿದರು. ಅದೃಷ್ಟವಶಾತ್, ಪಟೇಲ್ ಅವರು ತಂದಿದ್ದ ಸೊಳ್ಳೆಗಳು ಸಾಮಾನ್ಯ ಸೊಳ್ಳೆಗಳಾಗಿದ್ದು, ಅವು ಡೆಂಗ್ಯೂ ಹರಡುವ ಈಡಿಸ್ (Aedes) ಸೊಳ್ಳೆಗಳಲ್ಲ ಎಂದು ದೃಢಪಟ್ಟಿದೆ. ಇದರಿಂದ ಆತಂಕ ಸ್ವಲ್ಪಮಟ್ಟಿಗೆ ತಣಿದಂತಾಗಿದೆ.

ಪಾಲಿಕೆ ವಿರುದ್ಧ ಆಕ್ರೋಶ:

ಈ ಸಂದರ್ಭದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆಕಾಶ್ ತಿವಾರಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. “ನಗರದಲ್ಲಿ ಚರಂಡಿಗಳು ತೆರೆದಿದ್ದು, ನೀರು ನಿಂತು ಗಬ್ಬು ನಾರುತ್ತಿದೆ. ಸೊಳ್ಳೆ ನಿಯಂತ್ರಣಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ, ಫಾಗಿಂಗ್ (Fogging) ಮತ್ತು ಲಾರ್ವಾ ನಾಶಕ ಸಿಂಪಡಣೆ ಸರಿಯಾಗಿ ನಡೆಯುತ್ತಿಲ್ಲ,” ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಅಧಿಕಾರಿಗಳು, ಬಾಧಿತ ಪ್ರದೇಶಗಳಲ್ಲಿ ಕೂಡಲೇ ಫಾಗಿಂಗ್ ಮತ್ತು ಸ್ವಚ್ಛತಾ ಕಾರ್ಯವನ್ನು ಚುರುಕುಗೊಳಿಸುವುದಾಗಿ ಭರವಸೆ ನೀಡಿದರು.

ವೈರಲ್ ಆಯ್ತು ವಿಡಿಯೋ:

ಈ ಘಟನೆಯ ವಿಡಿಯೋ ಈಗ ‘ಎಕ್ಸ್’ (ಟ್ವಿಟರ್) ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನೆಟ್ಟಿಗರು ಈ ಘಟನೆಯನ್ನು 1996ರ ಸೂಪರ್ ಹಿಟ್ ಹಿಂದಿ ಚಿತ್ರ ‘ಯಶ್ವಂತ್’ನ ನಾನಾ ಪಾಟೇಕರ್ ಅವರ ಪ್ರಸಿದ್ಧ “ಏಕ್ ಮಚ್ಛರ್” (ಒಂದು ಸೊಳ್ಳೆ) ಡೈಲಾಗ್ ಜತೆ ಹೋಲಿಸಿ ಟ್ರೋಲ್ ಮಾಡುತ್ತಿದ್ದಾರೆ. ಒಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಬಗ್ಗೆ ಪಾಲಿಕೆಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಎಂಬ ಸಂದೇಶವನ್ನು ಈ ಘಟನೆ ರವಾನಿಸಿದೆ.

View this post on Instagram

WhatsApp Join our WhatsApp Channel
Previous Post

ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಕಬ್ಬು ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ ಕರೆ

Next Post

ಅಲಯನ್ಸ್ ವಿವಿ 14ನೇ ಘಟಿಕೋತ್ಸವ: ಸುಮಾರು 2,000 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ; ‘ಕನಸುಗಳಿಗೆ ರೆಕ್ಕೆ’ ಮೂಡಿಸಿದ ಐತಿಹಾಸಿಕ ಕ್ಷಣ

Next Post

ಅಲಯನ್ಸ್ ವಿವಿ 14ನೇ ಘಟಿಕೋತ್ಸವ: ಸುಮಾರು 2,000 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ; 'ಕನಸುಗಳಿಗೆ ರೆಕ್ಕೆ' ಮೂಡಿಸಿದ ಐತಿಹಾಸಿಕ ಕ್ಷಣ

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಕೇರಳಕ್ಕೆ ವಿಶೇಷ ರೈಲುಗಳ ಸಂಚಾರ: ಇನ್ನಿತರ ಹಲವು ರೈಲುಗಳು ರದ್ದು, ಭಾಗಶಃ ರದ್ದು - ಸಂಪೂರ್ಣ ವಿವರ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

June 11, 2026

ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group