Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

16 ವರ್ಷದೊಳಗಿನ ಮಕ್ಕಳಿಗೆ ‘ಸೋಷಿಯಲ್ ಮೀಡಿಯಾ ಬ್ಯಾನ್’: ಆಸ್ಟ್ರೇಲಿಯಾ ಮಾದರಿ ಕಾನೂನು ಜಾರಿಗೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ

ಆನ್‌ಲೈನ್‌ನಲ್ಲಿ ಅಶ್ಲೀಲತೆ ಮತ್ತು ಸೈಬರ್ ಅಪರಾಧಗಳಿಂದ ಮಕ್ಕಳ ರಕ್ಷಣೆಗೆ ಕಠಿಣ ಕ್ರಮ ಅಗತ್ಯ: ವಿಭಾಗೀಯ ಪೀಠದ ಅಭಿಪ್ರಾಯ ವ್ಯಕ್ತಪಡಿಸಿದೆ

by Bengaluru Wire Desk
December 26, 2025
in Bengaluru Focus
Reading Time: 1 min read
0
16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸುವ ಕುರಿತ ಪ್ರಾತಿನಿಧಿಕ ಚಿತ್ರ.

16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸುವ ಕುರಿತ ಪ್ರಾತಿನಿಧಿಕ ಚಿತ್ರ.

ಚೆನ್ನೈ ಡಿ.26 www.bengaluruwire.com : ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಮತ್ತು ಅಂತರ್ಜಾಲದಲ್ಲಿನ ಅಶ್ಲೀಲ ವಿಷಯಗಳಿಂದ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಮದ್ರಾಸ್ ಹೈಕೋರ್ಟ್ ಮಹತ್ವದ ಸಲಹೆಯೊಂದನ್ನು ನೀಡಿದೆ. 

16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು (Social Media) ಬಳಸುವುದನ್ನು ನಿಷೇಧಿಸಲು ಆಸ್ಟ್ರೇಲಿಯಾ ಜಾರಿಗೆ ತಂದಿರುವ ಕಾನೂನಿನ ಮಾದರಿಯಲ್ಲೇ ಭಾರತದಲ್ಲೂ ಕಠಿಣ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಜಿ. ಜಯಚಂದ್ರನ್ ಮತ್ತು ಕೆ.ಕೆ. ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು, 2018ರಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ (PIL) ವಿಚಾರಣೆ ನಡೆಸಿ ಇತ್ಯರ್ಥಪಡಿಸುವಾಗ ಈ ಮಹತ್ವದ ಅವಲೋಕನ ಮಾಡಿದೆ. “ಇಂಟರ್ನೆಟ್‌ನಲ್ಲಿ ಅಶ್ಲೀಲ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಸೇವಾ ಪೂರೈಕೆದಾರರು ಪೋಷಕರ ನಿಯಂತ್ರಣ (Parental Control) ಸಾಧನಗಳನ್ನು ಒದಗಿಸಬೇಕು” ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಪೀಠವು ಮಕ್ಕಳ ಡಿಜಿಟಲ್ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು.

ಪ್ರಾತಿನಿಧಿಕ ಚಿತ್ರ (ಚಿತ್ರಕೃಪೆ : ಜಿಮಿನಿ ಎಐ)

ಆಸ್ಟ್ರೇಲಿಯಾ ಮಾದರಿ ಏಕೆ? :

ಆಸ್ಟ್ರೇಲಿಯಾ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಐತಿಹಾಸಿಕ ಕಾನೂನು (Online Safety Amendment Act), 16 ವರ್ಷದೊಳಗಿನ ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟಿಕ್‌ಟಾಕ್ ಮತ್ತು ಎಕ್ಸ್ (ಟ್ವಿಟರ್) ನಂತಹ ಸಾಮಾಜಿಕ ಮಾದ್ರಿಗಳನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಡಿಸೆಂಬರ್ 10 ರಿಂದ ಜಾರಿಗೆ ಬಂದಿರುವ ಈ ಕಾನೂನನ್ನು ಉಲ್ಲಂಘಿಸುವ ಸಾಮಾಜಿಕ ಮಾದರಿ ಸಂಸ್ಥೆಗಳಿಗೆ ಸುಮಾರು 32 ಮಿಲಿಯನ್ ಡಾಲರ್‌ವರೆಗೂ ದಂಡ ವಿಧಿಸಲು ಅವಕಾಶವಿದೆ. ಇದೇ ಮಾದರಿಯನ್ನು ಭಾರತದಲ್ಲೂ ಅಳವಡಿಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ನ್ಯಾಯಾಲಯ ಕೇಂದ್ರಕ್ಕೆ ನಿರ್ದೇಶಿಸಿದೆ.

ಪೋಷಕರ ಜವಾಬ್ದಾರಿ ಮತ್ತು ಸರ್ಕಾರದ ಹೊಣೆ :

“ಮಕ್ಕಳ ಕೈಯಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ಅನಿಯಮಿತ ಇಂಟರ್ನೆಟ್ ಸೌಲಭ್ಯ ಸಿಗುತ್ತಿರುವುದರಿಂದ ಅವರು ಸೈಬರ್ ಗ್ರೂಮಿಂಗ್ (Cyber Grooming) ಮತ್ತು ಲೈಂಗಿಕ ಶೋಷಣೆಗೆ ತುತ್ತಾಗುವ ಅಪಾಯ ಹೆಚ್ಚಿದೆ. ಕೇವಲ ಪೋಷಕರ ಜವಾಬ್ದಾರಿ ಎಂದು ಹೇಳಿ ಸರ್ಕಾರ ಕೈಚೆಲ್ಲುವಂತಿಲ್ಲ. ಸಾಂಸ್ಥಿಕ ಮಟ್ಟದಲ್ಲಿ ಮತ್ತು ಕಾನೂನಾತ್ಮಕವಾಗಿ ಕಠಿಣ ಕ್ರಮಗಳು ಅಗತ್ಯವಿದೆ,” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಹೊಸ ಕಾನೂನು ಜಾರಿಯಾಗುವವರೆಗೆ, ಆನ್‌ಲೈನ್ ಸುರಕ್ಷತೆಯ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವಂತೆ ಮತ್ತು ಪೋಷಕರಿಗೆ ಲಭ್ಯವಿರುವ ‘ಪೇರೆಂಟಲ್ ಕಂಟ್ರೋಲ್ ಆಪ್‌’ಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ. ಈ ತೀರ್ಪು ಭಾರತದಲ್ಲಿ ಮಕ್ಕಳ ದತ್ತಾಂಶ ಸಂರಕ್ಷಣೆ (Data Protection) ಮತ್ತು ವಯಸ್ಸಿನ ಪರಿಶೀಲನೆಗೆ (Age Gating) ಸಂಬಂಧಿಸಿದ ಚರ್ಚೆಗೆ ಹೊಸ ವೇಗವನ್ನು ನೀಡಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Ayurveda World Summit | ಆಯುರ್ವೇದ, ಯೋಗ ಇಂದಿನ ಒತ್ತಡದ ಬದುಕಿಗೆ ಸಂಜೀವಿನಿ: ಸಚಿವ ದಿನೇಶ್ ಗುಂಡೂರಾವ್

Next Post

ಬೆಂಗಳೂರಿನ ಮನೆಯೊಳಗೆ ಪ್ರತ್ಯಕ್ಷವಾಯ್ತು 4 ಅಡಿ ಉದ್ದದ ಬೃಹತ್ ಉಡ : ವಿಚಿತ್ರ ಪ್ರಾಣಿ ಎಂದು ಬೆದರಿದ ಜನ

Next Post

ಬೆಂಗಳೂರಿನ ಮನೆಯೊಳಗೆ ಪ್ರತ್ಯಕ್ಷವಾಯ್ತು 4 ಅಡಿ ಉದ್ದದ ಬೃಹತ್ ಉಡ : ವಿಚಿತ್ರ ಪ್ರಾಣಿ ಎಂದು ಬೆದರಿದ ಜನ

GBA Head Office Image

‘ದಡ್ಡ, ಮೂರ್ಖ, I will kill you...’: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ ನಿಂದನೆ ಬಗ್ಗೆ ಡಿಸಿಎಂಗೆ ಅಳಲು ತೋಡಿಕೊಂಡ ಜಿಬಿಎ ನೌಕರರು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group