Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

‘ದಡ್ಡ, ಮೂರ್ಖ, I will kill you…’: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ ನಿಂದನೆ ಬಗ್ಗೆ ಡಿಸಿಎಂಗೆ ಅಳಲು ತೋಡಿಕೊಂಡ ಜಿಬಿಎ ನೌಕರರು

ಕೆಲಸದ ವಿಪರೀತ ಒತ್ತಡದಿಂದಾಗಿ 2025ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳೊಂದರಲ್ಲೇ ಕಂದಾಯ ಇಲಾಖೆಯ 6 ಅಧಿಕಾರಿ ಮತ್ತು ನೌಕರರು ಮೃತಪಟ್ಟಿದ್ದಾರೆ.

by Bengaluru Wire Desk
December 27, 2025
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಡಿ.27 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಅವರು ಅಧಿಕಾರಿಗಳು ಮತ್ತು ನೌಕರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಪಾಲಿಕೆ ನೌಕರರ ಸಂಘವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗಂಭೀರ ಆರೋಪ ಮಾಡಿದೆ.

“ಮೂರ್ಖ, ದಡ್ಡ, ತಲೆ ಇಲ್ಲ ಹಾಗೂ I Will kill You, I Will Hang You” ಎಂಬ ಪದಗಳನ್ನು ಬಳಸುವ ಮೂಲಕ ಅಧಿಕಾರಿಗಳ ತೇಜೋವಧೆ ಮಾಡಲಾಗುತ್ತಿದೆ ಎಂದು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಿತ್ಯ ವಿಡಿಯೋ ಸಂವಾದದಲ್ಲಿ ‘ಅವಾಚ್ಯ’ ದರ್ಬಾರ್:

ಕಳೆದ 2 ವರ್ಷ 8 ತಿಂಗಳುಗಳಿಂದ ಕಂದಾಯ ವಿಭಾಗದಲ್ಲಿ ಅವೈಜ್ಞಾನಿಕ ತಂತ್ರಾಂಶವನ್ನು ಜಾರಿಗೆ ತರಲಾಗಿದೆ. ಇದರೊಂದಿಗೆ ಪ್ರತಿದಿನ ಬೆಳಗ್ಗೆ 8:30ಕ್ಕೆ ನಡೆಯುವ ವಿಡಿಯೋ ಸಂವಾದದಲ್ಲಿ ಉನ್ನತ ಅಧಿಕಾರಿಗಳಿಂದ ಹಿಡಿದು ಕಂದಾಯ ವಸೂಲಿಗಾರರವರೆಗಿನ ಸಿಬ್ಬಂದಿಯನ್ನು “ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಲಾಗುತ್ತಿದೆ” ಎಂದು ಸಂಘ ಆರೋಪಿಸಿದೆ.

ಬೆಳಗಿನ ಜಾವದ ಈ ಸಭೆಗಳ ಸಮಯದಲ್ಲಿ ನೌಕರರು ಮನೆಯಲ್ಲಿರುತ್ತಾರೆ. ಅಧಿಕಾರಿಗಳು ಬಳಸುವ ಇಂತಹ ಕೆಟ್ಟ ಪದಗಳನ್ನು ಮನೆಯಲ್ಲಿರುವ ತಂದೆ-ತಾಯಿ, ಪತಿ-ಪತ್ನಿ ಮತ್ತು ಮಕ್ಕಳು ಕೇಳಿಸಿಕೊಳ್ಳುವಂತಾಗಿದ್ದು, ಇದರಿಂದ ಕುಟುಂಬಸ್ಥರು ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಪತ್ರದಲ್ಲಿ ಅಳಲು ತೋಡಿಕೊಳ್ಳಲಾಗಿದೆ.

ಒತ್ತಡಕ್ಕೆ ಬಲಿಯಾಗುತ್ತಿದೆ ನೌಕರರ ಜೀವ :

ಪಾಲಿಕೆಯಲ್ಲಿ 1976ರ ವೃಂದ ಮತ್ತು ನೇಮಕಾತಿ ನಿಯಮಾವಳಿ ಪ್ರಕಾರ 12,000 ಮಂಜೂರಾತಿ ಹುದ್ದೆಗಳಿದ್ದರೂ, ಪ್ರಸ್ತುತ ಕೇವಲ 3,200 ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 8,800 ಹುದ್ದೆಗಳು ಖಾಲಿ ಬಿದ್ದಿವೆ. ಇಷ್ಟೊಂದು ಸಿಬ್ಬಂದಿ ಕೊರತೆಯ ನಡುವೆಯೂ ನೌಕರರು ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಕೆಲಸದ ವಿಪರೀತ ಒತ್ತಡದಿಂದಾಗಿ 2025ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳೊಂದರಲ್ಲೇ ಕಂದಾಯ ಇಲಾಖೆಯ 6 ಅಧಿಕಾರಿ ಮತ್ತು ನೌಕರರು ಮೃತಪಟ್ಟಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಸಂಘವು ಡಿಸಿಎಂ ಗಮನಕ್ಕೆ ತಂದಿದೆ.

ನೌಕರರ ಸಂಘದ ಮನವಿ ಏನು? :

ವಿಶೇಷ ಆಯುಕ್ತರು ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬದಲು, ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಬೇಕು. ಕಂದಾಯ ಇಲಾಖೆಯ ಸಿಬ್ಬಂದಿಯ ಅಳಲನ್ನು ಆಲಿಸಲು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಬೇಕು ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

ಬೆಂಗಳೂರಿನ ಮನೆಯೊಳಗೆ ಪ್ರತ್ಯಕ್ಷವಾಯ್ತು 4 ಅಡಿ ಉದ್ದದ ಬೃಹತ್ ಉಡ : ವಿಚಿತ್ರ ಪ್ರಾಣಿ ಎಂದು ಬೆದರಿದ ಜನ

Next Post

ಬಾಲಿವುಡ್ ‘ಬಾಯ್ ಜಾನ್’ ಸಲ್ಮಾನ್ ಖಾನ್‌ಗೆ 60ರ ಸಂಭ್ರಮ: ಮುಂಬೈ ಸೀ ಲಿಂಕ್‌ನಲ್ಲಿ ರಾರಾಜಿಸಿದ ಬರ್ತ್‌ಡೇ ವಿಶ್

Next Post

ಬಾಲಿವುಡ್ 'ಬಾಯ್ ಜಾನ್' ಸಲ್ಮಾನ್ ಖಾನ್‌ಗೆ 60ರ ಸಂಭ್ರಮ: ಮುಂಬೈ ಸೀ ಲಿಂಕ್‌ನಲ್ಲಿ ರಾರಾಜಿಸಿದ ಬರ್ತ್‌ಡೇ ವಿಶ್

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ: ಪಬ್, ಬಾರ್‌ಗಳಿಗೆ ಪೊಲೀಸ್ 'ಖಡಕ್' ವಾರ್ನಿಂಗ್; ಈ ನಿಯಮ ಮೀರಿದ್ರೆ ಬೀಳುತ್ತೆ ಕೇಸ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group