Friday, May 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

    Vidhana Soudha

    ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಎಸ್‌ಆರ್‌ಟಿಸಿ ನೌಕರರಿಗೆ ‘ಹೊಸ ವರ್ಷದ ಉಡುಗೊರೆ’: ಹೈಟೆಕ್ ಸ್ಪರ್ಶದೊಂದಿಗೆ ‘ಸಾರಿಗೆ ಮಿತ್ರ’ 2.0 ಆಪ್ ಲೋಕಾರ್ಪಣೆ

ಸಬ್ ಹೆಡ್ ಲೈನ್: ಬೆರಳ ತುದಿಯಲ್ಲೇ ರಜೆ, ವೇತನ ಮತ್ತು ಹಾಜರಾತಿ ಮಾಹಿತಿ; ಡಿಜಿಟಲ್ ಕ್ರಾಂತಿಯತ್ತ ಸಾರಿಗೆ ನಿಗಮದ ಮಹತ್ವದ ಹೆಜ್ಜೆ.

by Bengaluru Wire Desk
January 1, 2026
in Bengaluru Focus
Reading Time: 1 min read
0

ಬೆಂಗಳೂರು, ಜ.01 www.bengaluruwire.com: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಭಿವೃದ್ಧಿಪಡಿಸಿರುವ ಸುಧಾರಿತ ಆವೃತ್ತಿಯ ‘ಸಾರಿಗೆ ಮಿತ್ರ’ HRMS ಮೊಬೈಲ್ ಆಪ್ (ಆವೃತ್ತಿ 2.0.0) ಅನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಅಧಿಕೃತವಾಗಿ ಬಿಡುಗಡೆಗೊಳಿಸಿದರು.

ಡಿಜಿಟಲ್ ಕ್ರಾಂತಿಯತ್ತ ನಿಗಮ:

ಈ ಮೊಬೈಲ್ ಆಪ್ ಬಿಡುಗಡೆಯು ಕೇವಲ ತಾಂತ್ರಿಕ ಸೇರ್ಪಡೆಯಲ್ಲ, ಬದಲಾಗಿ ನಿಗಮದ ಡಿಜಿಟಲ್ ಪರಿವರ್ತನೆಯ ಸಂಕೇತವಾಗಿದೆ. ನೌಕರರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವುದು ಇದರ ಪ್ರಮುಖ ಉದ್ದೇಶವಾಗಿದೆ. 

ಮಾನವ ಸಂಪನ್ಮೂಲ ಸೇವೆಗಳನ್ನು (HR Services) ನೌಕರರಿಗೆ ತ್ವರಿತವಾಗಿ ಮತ್ತು ಸುಲಭವಾಗಿ ಸ್ಮಾರ್ಟ್ ಫೋನ್ ಮೂಲಕ ಒದಗಿಸಲು ಈ ಆಪ್ ಸಹಕಾರಿಯಾಗಲಿದೆ ಎಂದು‌ ಕೆಎಸ್ ಆರ್ ಟಿಸಿ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 

‘ಸಾರಿಗೆ ಮಿತ್ರ’ ಆಪ್‌ 2.0.0ರ ಪ್ರಮುಖ ವೈಶಿಷ್ಟ್ಯಗಳೇನು?

ನೂತನ ಆಪ್ ಮೂಲಕ ನೌಕರರು ಕಚೇರಿಗೆ ಅಲೆದಾಡುವ ಬದಲು, ತಮ್ಮ ಮೊಬೈಲ್ ಮೂಲಕವೇ ಹಲವು ಸೇವೆಗಳನ್ನು ಪಡೆಯಬಹುದಾಗಿದೆ:

 ಜಿಯೋ–ಫೆನ್ಸಿಂಗ್ ಹಾಜರಾತಿ: ಅತ್ಯಾಧುನಿಕ ತಂತ್ರಜ್ಞಾನವಾದ ಜಿಯೋ-ಫೆನ್ಸಿಂಗ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ವೇತನ ಪಟ್ಟಿ (Pay Slip): ನೌಕರರು ತಮ್ಮ ಮಾಸಿಕ ವೇತನದ ವಿವರಗಳನ್ನು ಒಂದೇ ಕ್ಲಿಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

ರಜೆ ನಿರ್ವಹಣೆ: ತಮ್ಮ ಖಾತೆಯಲ್ಲಿರುವ ರಜೆಗಳ ವಿವರವನ್ನು ಪರಿಶೀಲಿಸಲು ಮತ್ತು ರಜೆ ನಿರ್ವಹಣೆಗೆ ಇದು ಸಹಕಾರಿ.

ಸೇವಾ ವಿವರಗಳು: ವೈಯಕ್ತಿಕ ಮಾಹಿತಿ, ಸರ್ವಿಸ್ ರಿಜಿಸ್ಟರ್ (SR) ವಿವರಗಳು, ಕುಟುಂಬದ ಸದಸ್ಯರ ಮಾಹಿತಿ ಹಾಗೂ ನಾಮಿನಿ ವಿವರಗಳನ್ನು ಸುಲಭವಾಗಿ ವೀಕ್ಷಿಸಬಹುದು.

ಮಾಸಿಕ ಹಾಜರಾತಿ: ತಿಂಗಳ ಹಾಜರಾತಿ ವಿವರಗಳನ್ನು ನೌಕರರು ತಾವಿದ್ದಲ್ಲಿಯೇ ನೋಡಬಹುದು.

ಸುತ್ತೋಲೆಗಳ ಲಭ್ಯತೆ: ನಿಗಮದ ವಿವಿಧ ವಿಭಾಗಗಳಿಂದ ಹೊರಡಿಸಲಾಗುವ ಪ್ರಮುಖ ಸುತ್ತೋಲೆಗಳು ಮತ್ತು ಆಂತರಿಕ ಸಂವಹನ ಮಾಹಿತಿಗಳು ಆಪ್‌ನಲ್ಲಿ ಲಭ್ಯವಿರುತ್ತವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ನೌಕರರ ಶ್ರೇಯೋಭಿವೃದ್ಧಿ ನಮ್ಮ ಆದ್ಯತೆಯಾಗಿದ್ದು, ಈ ಆಪ್ ಮೂಲಕ ನೌಕರರಿಗೆ ಅಗತ್ಯ ಮಾಹಿತಿ ಬೆರಳಂಚಿನಲ್ಲಿ ಸಿಗಲಿದೆ,” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅಕ್ರಂಪಾಷ (ಭಾಆಸೇ), ನಿರ್ದೇಶಕರು (ಸಿ ಮತ್ತು ಪ) ಡಾ. ನಂದಿನಿ ದೇವಿ (ಭಾಆಸೇ) ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಒಟ್ಟಾರೆಯಾಗಿ, ಈ ನೂತನ ವ್ಯವಸ್ಥೆಯು ಕೆಎಸ್‌ಆರ್‌ಟಿಸಿ ನೌಕರರ ದೈನಂದಿನ ಕಾರ್ಯಚಟುವಟಿಕೆಗಳನ್ನು ಸರಳಗೊಳಿಸಲಿದೆ ಎಂದರೆ ತಪ್ಪಾಗಲಾರದು.

WhatsApp Join our WhatsApp Channel
Previous Post

BIG BREAKING | ಗೋವಾ: 25 ಜನರ ಬಲಿಪಡೆದ ಅರ್ಪೋರಾ ಅಗ್ನಿ ದುರಂತ; ಪಂಚಾಯತ್ ಕಾರ್ಯದರ್ಶಿ ರಘುವೀರ್ ಬಾಗ್ಕರ್ ಸೇವೆಯಿಂದ ವಜಾ

Next Post

ಸುಗಮ ಸಂಚಾರಕ್ಕೆ ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್ ಸಮರ್ಪಣೆ; ಈ ವರ್ಷವೇ ಸ್ಥಳೀಯ ಸಂಸ್ಥೆ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಸುಗಮ ಸಂಚಾರಕ್ಕೆ ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್ ಸಮರ್ಪಣೆ; ಈ ವರ್ಷವೇ ಸ್ಥಳೀಯ ಸಂಸ್ಥೆ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ: ಜನರ ಕೆಲಸ ವಿಳಂಬ ಮಾಡಬೇಡಿ, ಮಾನವೀಯತೆಯಿಂದ ಸ್ಪಂದಿಸಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

May 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group