Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರಿನಲ್ಲಿ ಪಿಜಿಗಳ ಮೇಲೆ ‘ದಕ್ಷಿಣ’ ಪ್ರಹಾರ: ಅಶುಚಿತ್ವದ 10 ಪಿಜಿಗಳಿಗೆ ಬೀಗಮುದ್ರೆ

ಜಯನಗರ, ಬಿಟಿಎಂ, ಬೊಮ್ಮನಹಳ್ಳಿಯಲ್ಲಿ 66 ಕಡೆ ದಿಢೀರ್ ತಪಾಸಣೆ; 22,500 ರೂ. ದಂಡ, ನಿಯಮ ಪಾಲಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ.

by Bengaluru Wire Desk
January 12, 2026
in Bengaluru Focus
Reading Time: 1 min read
0

ಬೆಂಗಳೂರು, ಜ.12 www.bengaluruwire.com :  ಐಟಿ ಸಿಟಿ ಬೆಂಗಳೂರಿನಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಪೇಯಿಂಗ್ ಗೆಸ್ಟ್ (PG) ವಸತಿ ಗೃಹಗಳಲ್ಲಿನ ಅವ್ಯವಸ್ಥೆ ಮತ್ತು ಅಶುಚಿತ್ವದ ವಿರುದ್ಧ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಚಾಟಿ ಬೀಸಿದೆ. ನಿಯಮಗಳನ್ನು ಗಾಳಿಗೆ ತೂರಿ ನಡೆಸುತ್ತಿದ್ದ 10 ಪಿಜಿಗಳಿಗೆ ಅಧಿಕಾರಿಗಳು ಸೋಮವಾರ ಬೀಗ ಜಡಿದಿದ್ದಾರೆ.

ನಗರದ ಪ್ರತಿಷ್ಠಿತ ಬಡಾವಣೆಗಳಾದ ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಕ್ಷಿಣ ನಗರ ಪಾಲಿಕೆಯ ಆಯುಕ್ತರ ಆದೇಶದನ್ವಯ, ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಅವರ ನೇತೃತ್ವದಲ್ಲಿ ಒಟ್ಟು 66 ಪೇಯಿಂಗ್ ಗೆಸ್ಟ್ ವಸತಿ ಗೃಹಗಳ ಮೇಲೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.

ಪರಿಶೀಲನೆ ವೇಳೆ ಕಂಡಿದ್ದೇನು?:

ಪಿಜಿಗಳಲ್ಲಿ ವಾಸಿಸುವವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಸುಸಜ್ಜಿತ ಶೌಚಾಲಯ, ಅಡುಗೆ ಕೋಣೆಯ ನೈರ್ಮಲ್ಯ, ಅಗ್ನಿಶಾಮಕ ಸುರಕ್ಷತಾ ಉಪಕರಣಗಳು, ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮತ್ತು ಎಫ್‌ಎಸ್‌ಎಸ್‌ಎಐ (FSSAI) ಆಹಾರ ಸುರಕ್ಷತಾ ಪ್ರಮಾಣ ಪತ್ರವಿದೆಯೇ ಎಂದು ಪರಿಶೀಲಿಸಲಾಯಿತು.

10 ಪಿಜಿಗಳು ಸೀಲ್, ದಂಡ ವಸೂಲಿ:

ತಪಾಸಣೆಯ ವೇಳೆ ಅಡುಗೆ ಕೋಣೆಗಳಲ್ಲಿ ಅತೀವ ಅಶುಚಿತ್ವ ಕಂಡುಬಂದ ಮತ್ತು ಕನಿಷ್ಠ ನೈರ್ಮಲ್ಯ ಕಾಪಾಡದ 10 ಪಿಜಿಗಳಿಗೆ ಅಧಿಕಾರಿಗಳು ಸ್ಥಳದಲ್ಲೇ ಬೀಗಮುದ್ರೆ ಹಾಕಿದ್ದಾರೆ. ಅಲ್ಲದೆ, ಸಣ್ಣಪುಟ್ಟ ಲೋಪಗಳು ಕಂಡುಬಂದ ಪಿಜಿ ಮಾಲೀಕರಿಗೆ ಒಟ್ಟು 22,500 ರೂ.ಗಳ ದಂಡ ವಿಧಿಸಲಾಗಿದೆ.

ಉಳಿದಂತೆ ಹಲವು ಪಿಜಿ ಮಾಲೀಕರಿಗೆ ಎಚ್ಚರಿಕೆ ಅಥವಾ ತಿಳುವಳಿಕೆ ಪತ್ರಗಳನ್ನು (Notice) ನೀಡಲಾಗಿದ್ದು, ಮುಂದಿನ 7 ದಿನಗಳ ಒಳಗಾಗಿ ಎಲ್ಲ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ವರದಿ ನೀಡುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಅಂತಹ ಪಿಜಿಗಳ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಎಚ್ಚರಿಕೆ ನೀಡಿದ್ದಾರೆ.

WhatsApp Join our WhatsApp Channel
Previous Post

ಜಿಬಿಎ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್

Next Post

ಜಿಬಿಎ ಆವರಣದಲ್ಲಿ ಐತಿಹಾಸಿಕ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಸಂಭ್ರಮ: ಅಯೋಧ್ಯೆ ರಾಮನ, ಕೃಷ್ಣಶಿಲೆಯ ವಿಗ್ರಹಕ್ಕೂ ಇಲ್ಲಿ ರಚಿಸಿದ ವಿಗ್ರಹಕ್ಕೂ ಇದೆ ಶಿಲಾ ಸಂಬಂಧ!!

ಬೆಂಗಳೂರಿಗೆ ಬಂದಿಳಿದ ಜರ್ಮನಿ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ನೇತೃತ್ವದ ನಿಯೋಗ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group