Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸರ್ಫರೋಜ್ ಖಾನ್‌ಗೆ ಲೋಕಾಯುಕ್ತ ಶಾಕ್: ಬರೋಬ್ಬರಿ ₹14.38 ಕೋಟಿ ಅಕ್ರಮ ಆಸ್ತಿ ಪತ್ತೆ; ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್!!

ವಸತಿ ಇಲಾಖೆ ಕಾರ್ಯದರ್ಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲು: ಬಾಗಲಕೋಟೆ ಸೇರಿ ಹಲವೆಡೆ ಏಕಕಾಲಕ್ಕೆ ದಾಳಿ, 4 ಐಷಾರಾಮಿ ಬಂಗಲೆ, 37 ಎಕರೆ ಜಮೀನು, ಕೆಜಿಗಟ್ಟಲೆ ಚಿನ್ನ ಕೋಟ್ಯಂತರ ರೂ. ಮೌಲ್ಯದ ವಾಹನಗಳು ಪತ್ತೆ.

by Bengaluru Wire Desk
January 21, 2026
in Bengaluru Focus, News Wire
Reading Time: 1 min read
0

ಬಾಗಲಕೋಟೆ/ಬೆಂಗಳೂರು, ಜ.21 www.bengaluruwire.com : ರಾಜ್ಯ ವಸತಿ ಇಲಾಖೆಯ ಕಾರ್ಯದರ್ಶಿ ಸರ್ಫರೋಜ್ ಖಾನ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ (Disproportionate Assets – DA) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹14.38 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿಗಳು ಪತ್ತೆಯಾಗಿವೆ. ಈ ಸಂಬಂಧ ಬಾಗಲಕೋಟೆಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ದಾಖಲಾದ ಪ್ರಕರಣದನ್ವಯ, 2025 ರ ಡಿಸೆಂಬರ್ 12 ರಂದು ಸರ್ಫರೋಜ್ ಖಾನ್ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳು ಸೇರಿದಂತೆ 13 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಅಧಿಕಾರಿಗಳಿಗೆ ಲಭ್ಯವಾದ ದಾಖಲೆಗಳು ಮತ್ತು ವಸ್ತುಗಳ ಮೌಲ್ಯಮಾಪನವು ಬೆಚ್ಚಿಬೀಳಿಸುವಂತಿದೆ.

ದಾಳಿಯ ವೇಳೆ ಪತ್ತೆಯಾದ ಆಸ್ತಿ ವಿವರ (ಅಂದಾಜು ಮೌಲ್ಯ):

ಲೋಕಾಯುಕ್ತದ ಪತ್ರಿಕಾ ಪ್ರಕಟಣೆಯ ಪ್ರಕಾರ, ಸರ್ಫರೋಜ್ ಖಾನ್ ಹಾಗೂ ಮತ್ತಿತರರ ಹೆಸರಿನಲ್ಲಿರುವ ಸ್ಥಿರ ಹಾಗೂ ಚರಾಸ್ತಿಗಳ ಒಟ್ಟು ಮೌಲ್ಯವು ₹14,38,19,653 ಎಂದು ಅಂದಾಜಿಸಲಾಗಿದೆ.

ಅಧಿಕಾರಿಗಳು ವಶಪಡಿಸಿಕೊಂಡ ಅಥವಾ ಗುರುತಿಸಿದ ಪ್ರಮುಖ ಆಸ್ತಿಗಳ ವಿವರ ಈ ಕೆಳಗಿನಂತಿದೆ:

1) ಸ್ಥಿರಾಸ್ತಿ (Immovable Assets): ಒಟ್ಟು 4 ಐಷಾರಾಮಿ ಮನೆಗಳು ಹಾಗೂ ವಿವಿಧೆಡೆ ಇರುವ 37 ಎಕರೆ ಕೃಷಿ ಭೂಮಿ. ಮೌಲ್ಯ : ₹8.44 ಕೋಟಿ 

2) ಚಿನ್ನಾಭರಣಗಳು (Gold & Jewellery): ಮನೆಯಲ್ಲಿ ಪತ್ತೆಯಾದ ಚಿನ್ನ, ವಜ್ರ ಮತ್ತು ಬೆಳ್ಳಿ ಆಭರಣಗಳು. ಮೌಲ್ಯ : ₹3.00 ಕೋಟಿ |

3) ಐಷಾರಾಮಿ ವಾಹನಗಳು (Luxury Vehicles): ದುಬಾರಿ ಕಾರುಗಳು ಮತ್ತು ಇತರೆ ವಾಹನಗಳು. ಮೌಲ್ಯ ₹1.64 ಕೋಟಿ 

4) ಬ್ಯಾಂಕ್ ಠೇವಣಿ/ಹೂಡಿಕೆ (Bank FD/Investments): ಎಫ್‌ಡಿಗಳು, ಮ್ಯೂಚುವಲ್ ಫಂಡ್ ಮತ್ತು ಇತರೆ ಹೂಡಿಕೆಗಳು. ಮೌಲ್ಯ : ₹1.29 ಕೋಟಿ 

5) ನಗದು (Cash): ಮನೆಯಲ್ಲಿ ಪತ್ತೆಯಾದ ನಗದು ಹಣ. ಮೌಲ್ಯ : ₹66,500 

ಒಟ್ಟು ಅಕ್ರಮ ಆಸ್ತಿ ಮೌಲ್ಯ : ₹14.38 ಕೋಟಿ 

ಅಧಿಕಾರಿಗಳ ಹೇಳಿಕೆ:

“ಆರೋಪಿ ಸರ್ಫರೋಜ್ ಖಾನ್ ಅವರು ತಮ್ಮ ಆದಾಯದ ಮೂಲಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ ಎಂಬ ದೂರಿನನ್ವಯ ಈ ದಾಳಿ ನಡೆಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಸಿಕ್ಕಿರುವ ದಾಖಲೆಗಳ ಪ್ರಕಾರ, ಅವರ ಆದಾಯ ಮತ್ತು ಆಸ್ತಿಯ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ. ತನಿಖೆ ಮುಂದುವರಿದಿದ್ದು, ಆಸ್ತಿ ಮೌಲ್ಯ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ,” ಎಂದು ಲೋಕಾಯುಕ್ತ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿತ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

WhatsApp Join our WhatsApp Channel
Previous Post

ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಜಿ  ಪುಣ್ಯಸ್ಮರಣೆ 

Next Post

ಮನೆಮನೆಗಳಲ್ಲಿ ಮತ್ತೆ ಸಿರಿಧಾನ್ಯಗಳ ಘಮ ಹರಡಲಿ; ಇಂದಿನ ಪೀಳಿಗೆಗೆ ‘ಆರೋಗ್ಯದ ಸಿರಿ’ಯನ್ನು ಪರಿಚಯಿಸಿ: ಪಲ್ಲವಿ ಹೊನ್ನಾಪುರ ಕರೆ

Next Post

ಮನೆಮನೆಗಳಲ್ಲಿ ಮತ್ತೆ ಸಿರಿಧಾನ್ಯಗಳ ಘಮ ಹರಡಲಿ; ಇಂದಿನ ಪೀಳಿಗೆಗೆ 'ಆರೋಗ್ಯದ ಸಿರಿ'ಯನ್ನು ಪರಿಚಯಿಸಿ: ಪಲ್ಲವಿ ಹೊನ್ನಾಪುರ ಕರೆ

ನಿರ್ವಹಣಾ ಶಿಕ್ಷಣದಲ್ಲಿ 'ಎಐ' ಅಳವಡಿಕೆ ಇಂದಿನ ತುರ್ತು: ಪಠ್ಯಕ್ರಮ ಬದಲಾವಣೆಗೆ ತಜ್ಞರ ಒತ್ತು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group