Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ದೇಶವನ್ನೇ ಬೆಚ್ಚಿಬೀಳಿಸಿದ ‘ಮಹಾ’ ದರೋಡೆ: ಬೆಳಗಾವಿ ಗಡಿಯಲ್ಲಿ ₹400 ಕೋಟಿ ಮೌಲ್ಯದ ನೋಟು ಲೂಟಿ

ಸಿನಿಮೀಯ ಮಾದರಿಯಲ್ಲಿ ಕಂಟೈನರ್ ಕಳ್ಳತನ: ಮಹಾರಾಷ್ಟ್ರ - ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆ, 7 ಮಂದಿ ಅಂದರ್

by Bengaluru Wire Desk
January 25, 2026
in Life Style, Public interest
Reading Time: 1 min read
0

ಬೆಳಗಾವಿ/ನಾಸಿಕ್, ಜ.25 www.bengaluruwire.com : ಅದು ಅಕ್ಟೋಬರ್ ತಿಂಗಳ ಕತ್ತಲ ರಾತ್ರಿ.. ಬೆಳಗಾವಿಯ ಚೋರ್ಲಾ ಘಾಟ್‌ನ ಕಡಿದಾದ ತಿರುವುಗಳಲ್ಲಿ ಎರಡು ಬೃಹತ್ ಕಂಟೈನರ್‌ಗಳು ನಿಗೂಢವಾಗಿ ಸಾಗುತ್ತಿದ್ದವು. ಅದರಲ್ಲಿದ್ದುದ್ದು ಸಾಮಾನ್ಯ ಸರಕಲ್ಲ, ಬರೋಬ್ಬರಿ 400 ಕೋಟಿ ರೂಪಾಯಿ ಮೌಲ್ಯದ ರದ್ದಾದ 2000 ಮುಖಬೆಲೆಯ ನೋಟುಗಳು! ಈ ಕಂಟೈನರ್‌ಗಳು ಸಿನಿಮಾ ಶೈಲಿಯಲ್ಲಿ ಕಳ್ಳತನವಾಗಿದ್ದು, ಇದೀಗ ದೇಶದ ಅತಿದೊಡ್ಡ ದರೋಡೆ ಪ್ರಕರಣವಾಗಿ ಹೊರಹೊಮ್ಮಿದೆ.

ಸುಮಾರು ಮೂರು ತಿಂಗಳ ಕಾಲ ಗುಟ್ಟಾಗಿ ಉಳಿದಿದ್ದ ಈ ಪ್ರಕರಣ, ಜನವರಿ 2026ರಲ್ಲಿ ನಾಸಿಕ್‌ನ ಘೋಟಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪಹರಣ ಪ್ರಕರಣ ಒಂದರ ಮೂಲಕ ಜಗಜ್ಜಾಹೀರಾಗಿದೆ. ಮಹಾರಾಷ್ಟ್ರ ಚುನಾವಣೆಗೂ ಮುನ್ನ ಈ ಹಣ ಸಾಗಾಟವಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆ ಚುರುಕುಗೊಂಡಿದೆ.

ಏನಿದು ಪ್ರಕರಣ? ಅಸಲಿಗೆ ನಡೆದಿದ್ದೇನು?:

ಗೋವಾದಿಂದ ಮಹಾರಾಷ್ಟ್ರದ ಕಡೆಗೆ ಸಾಗುತ್ತಿದ್ದ ಎರಡು ಕಂಟೈನರ್‌ಗಳನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಬಳಿ ಅಡ್ಡಗಟ್ಟಿ ದರೋಡೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ, ಇದು ನಿಜವಾದ ದರೋಡೆಯೇ ಅಥವಾ ಹಣವನ್ನು ಸಾಗಿಸುವವರೇ ನಾಟಕವಾಡಿದ್ದಾರೆಯೇ ಎಂಬುದು ಇನ್ನೂ ನಿಗೂಢವಾಗಿದೆ. ಕಂಟೈನರ್‌ನಲ್ಲಿ ಅಂದಾಜು 400 ಕೋಟಿ ರೂ. ಮೌಲ್ಯದ ನಿಷೇಧಿತ ನೋಟುಗಳಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಪಹರಣದ ಟ್ವಿಸ್ಟ್ ನಿಂದ ಬಯಲಾದ ಸತ್ಯ:

ಈ ಪ್ರಕರಣ ಬೆಳಕಿಗೆ ಬಂದಿದ್ದೇ ಒಂದು ರೋಚಕ ತಿರುವಿನಿಂದ. ಸಂದೀಪ್ ದತ್ತ ಪಾಟೀಲ್ ಎಂಬುವವರು ತಮ್ಮನ್ನು ಥಾಣೆ ಮೂಲದ ಬಿಲ್ಡರ್ ಕಿಶೋರ್ ಸಾವಲಾ ಎಂಬುವವರ ಕಡೆಯವರು ಅಪಹರಿಸಿ, “ಕಳ್ಳತನವಾದ 400 ಕೋಟಿ ಹಣ ಎಲ್ಲಿ?” ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದಾರೆ ಎಂದು ನಾಸಿಕ್ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಭೇದಿಸಲು ಹೋದ ಪೊಲೀಸರಿಗೆ ಬೃಹತ್ ಹಗರಣದ ವಾಸನೆ ಬಡಿದಿದೆ.

ತನಿಖೆಯ ಅಪ್‌ಡೇಟ್ (Latest Update):

 ಎಸ್‌ಐಟಿ (SIT) ರಚನೆ: ಮಹಾರಾಷ್ಟ್ರ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಬೆಳಗಾವಿ ಪೊಲೀಸರು ಕೂಡ ತನಿಖೆಗೆ ಕೈಜೋಡಿಸಿದ್ದಾರೆ.

 7 ಮಂದಿ ಬಂಧನ: ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಜಯೇಶ್ ಕದಮ್, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ವಿರಾಜ್ ಗಾಂಧಿ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ. ಇತ್ತೀಚೆಗೆ ಡೊಂಬಿವಲಿಯಲ್ಲಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಕಿಂಗ್‌ಪಿನ್ ಎಸ್ಕೇಪ್: ಈ ಹಗರಣದ ಪ್ರಮುಖ ಸೂತ್ರಧಾರ ಎನ್ನಲಾದ ಥಾಣೆಯ ಪ್ರಭಾವಿ ಬಿಲ್ಡರ್ ಕಿಶೋರ್ ಸಾವಲಾ ಮತ್ತು ಅಜರ್ ಎಂಬುವವರು ತಲೆಮರೆಸಿಕೊಂಡಿದ್ದು, ಪೊಲೀಸರು ಬಲೆ ಬೀಸಿದ್ದಾರೆ.

ಕಂಟೇನರ್ ನಾಪತ್ತೆಗೆ ರಾಜಕೀಯ ನಂಟು?:

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಳಸಲು ಈ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬ ಬಲವಾದ ಅನುಮಾನವಿದೆ. ರದ್ದಾದ ನೋಟುಗಳನ್ನು ಬದಲಾವಣೆ ಮಾಡಲು ಸಾಗಿಸುತ್ತಿದ್ದರೇ ಅಥವಾ ಕಪ್ಪು ಹಣವನ್ನು ಬಿಳಿ ಮಾಡಲು ಈ ಮಾರ್ಗ ಬಳಸಲಾಗಿತ್ತೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. (Image credit : Gemini AI)

WhatsApp Join our WhatsApp Channel
Previous Post

‘ನಮ್ಮ ಬೆಂಗಳೂರು ಚಾಲೆಂಜ್‌’; ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಸಲಹೆ : 5 ಸ್ಟಾರ್ಟ್‌ಅಪ್‌ಗಳಿಗೆ ತಲಾ ₹25 ಲಕ್ಷ ಬಹುಮಾನ

Next Post

ದೇಶದ 5ನೇ ಅತ್ಯುತ್ತಮ ಕ್ಯಾನ್ಸರ್ ಆಸ್ಪತ್ರೆಯಾಗಿ ‘ಕಿದ್ವಾಯಿ’ ಹಿರಿಮೆ: ರಾಜ್ಯಕ್ಕೆ ಅಗ್ರಸ್ಥಾನ

Next Post

ದೇಶದ 5ನೇ ಅತ್ಯುತ್ತಮ ಕ್ಯಾನ್ಸರ್ ಆಸ್ಪತ್ರೆಯಾಗಿ 'ಕಿದ್ವಾಯಿ' ಹಿರಿಮೆ: ರಾಜ್ಯಕ್ಕೆ ಅಗ್ರಸ್ಥಾನ

ರಾಜಸ್ಥಾನದಲ್ಲಿ ಹೈ ಅಲರ್ಟ್: ಗಣರಾಜ್ಯೋತ್ಸವ ದಿನದ ಮುನ್ನಾದಿನ ತಡರಾತ್ರಿ 9,550 ಕೆ.ಜಿ ಸ್ಫೋಟಕ ಜಪ್ತಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group