Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯದಲ್ಲಿ ಫೆ.13ಕ್ಕೆ ಬೃಹತ್ ಹಕ್ಕುಪತ್ರ ಮೇಳ: 1 ಲಕ್ಷ ಕುಟುಂಬಗಳಿಗೆ ಸಿಗಲಿದೆ ‘ನೆಲೆ’ಯ ಭಾಗ್ಯ; ಸಚಿವ ಕೃಷ್ಣ ಬೈರೇಗೌಡ

ಹೊಸಪೇಟೆ ಬಳಿಕ ಹಾವೇರಿಯಲ್ಲಿ ಬೃಹತ್ ಕಾರ್ಯಕ್ರಮ | ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಶಾಶ್ವತ ಸೂರು ಕಲ್ಪಿಸುವ ಉದ್ದೇಶ | ಮುಂದಿನ ವಾರದೊಳಗೆ ದಾಖಲೆ ಸಿದ್ಧಪಡಿಸಲು ಜಿಲ್ಲಾಧಿಕಾರಿಗಳಿಗೆ ಗಡುವು

by Bengaluru Wire Desk
January 29, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜ.29 www.bengaluruwire.com : ರಾಜ್ಯದ ತಾಂಡಾ, ಗೊಲ್ಲರಹಟ್ಟಿ, ಹಾಡಿಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಕಂದಾಯ ಗ್ರಾಮದ ಮಾನ್ಯತೆ ನೀಡಿ, ಹಕ್ಕುಪತ್ರ ವಿತರಿಸುವ ಅಭಿಯಾನ ಮುಂದುವರೆದಿದ್ದು, ಬರುವ ಫೆಬ್ರವರಿ 13ರಂದು ಹಾವೇರಿಯಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಬರೋಬ್ಬರಿ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಅಧಿಕಾರಿಗಳಿಗೆ ಗಡುವು ವಿಧಿಸಿದ ಸಚಿವರು :

ಫೆ.13 ರ ಕಾರ್ಯಕ್ರಮಕ್ಕೆ ಈಗಾಗಲೇ 86,000 ಫಲಾನುಭವಿಗಳ ಹಕ್ಕುಪತ್ರಗಳನ್ನು ಸಿದ್ಧಪಡಿಸಲಾಗಿದೆ. ಉಳಿದ ಫಲಾನುಭವಿಗಳ ದಾಖಲೆ ಪರಿಶೀಲನೆ ಹಾಗೂ ಹಕ್ಕುಪತ್ರ ಸಿದ್ಧಪಡಿಸುವ ಕಾರ್ಯವನ್ನು ಮುಂದಿನ ವಾರದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದರು.

2.11 ಲಕ್ಷ ಕುಟುಂಬಗಳಿಗೆ ಒಡೆತನ:

“ಹಾಡಿ, ಹಟ್ಟಿ, ತಾಂಡಾಗಳು ಕಂದಾಯ ಗ್ರಾಮಗಳಲ್ಲದ ಕಾರಣ ಅಲ್ಲಿನ ನಿವಾಸಿಗಳು ದಶಕಗಳಿಂದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದರು. ಅವರಿಗೆ ಭೂಮಿಯ ಹಕ್ಕು ನೀಡಿ, ನೆಮ್ಮದಿಯ ಬದುಕು ಕಲ್ಪಿಸಲು 2017ರಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಪ್ರಕ್ರಿಯೆ ಚುರುಕುಗೊಂಡಿದೆ. ಕಳೆದ ವರ್ಷ ಹೊಸಪೇಟೆ ಕಾರ್ಯಕ್ರಮದಲ್ಲಿ 1.11 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿತ್ತು. ಈಗ ಹಾವೇರಿ ಕಾರ್ಯಕ್ರಮದ ಮೂಲಕ ಈ ಸಂಖ್ಯೆ 2.11 ಲಕ್ಷಕ್ಕೆ ಏರಿಕೆಯಾಗಲಿದೆ,” ಎಂದು ಸಚಿವರು ವಿವರಿಸಿದರು.

ಡಿಜಿಟಲ್ ಹಕ್ಕುಪತ್ರ: ಅಲೆದಾಟಕ್ಕೆ ಬ್ರೇಕ್:

ಕೇವಲ ಕಾಗದದ ಹಕ್ಕುಪತ್ರ ನೀಡದೆ, ದಾಖಲೆಗಳ ತಿದ್ದುಪಡಿ ಅಥವಾ ಕಳೆದುಹೋಗುವುದನ್ನು ತಡೆಯಲು ‘ಡಿಜಿಟಲ್ ಹಕ್ಕುಪತ್ರ’ ನೀಡಲಾಗುವುದು. ಸರ್ಕಾರವೇ ಮುಂದೆ ನಿಂತು ಕ್ರಯಪತ್ರದ ಮೂಲಕ ನೋಂದಣಿ ಮಾಡಿಸಿ, ಸ್ಥಳೀಯ ಸಂಸ್ಥೆಗಳಿಂದ ಖಾತೆ ಮಾಡಿಸಿಕೊಡಲಿದೆ. ಇದರಿಂದ ಬಡವರು ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ ಎಂದು ಸಚಿವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್‌, ಸರ್ವೇ ಇಲಾಖೆ ಆಯುಕ್ತರಾದ ವೆಂಕಟರಾಜು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಮೂಡಾ ಸಂಕಷ್ಟದಿಂದ ಸಿದ್ದರಾಮಯ್ಯಗೆ ಮುಕ್ತಿ: ಕಾಂಗ್ರೆಸ್ ಮುಖಂಡರಿಂದ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆ, ಹಾಲಿನ ಅಭಿಷೇಕ

Next Post

17th BIFFes | ಸಿನಿಮಾ ಕೇವಲ ಮನರಂಜನೆಯಲ್ಲ, ಅದು ಸಮಾಜದ ಕನ್ನಡಿಯಾಗಲಿ: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ

Inspiring Stories | 20 ವರ್ಷಗಳ ಕಾನೂನು ಹೋರಾಟಕ್ಕೆ ಜಯ: ರಸ್ತೆ ಉಳಿಸಿಕೊಟ್ಟ ವಕೀಲರ ಹೆಸರನ್ನೇ ರಸ್ತೆಗೆ ಇಟ್ಟ ಕಸ್ತೂರಿ ಬಡಾವಣೆ ನಿವಾಸಿಗಳು!!

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group