Wednesday, August 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಿ.ಜೆ. ರಾಯ್ ನಿಗೂಢ ಸಾವು: ಐಟಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಕೇರಳ ಸಿಎಂ; ಕೇಂದ್ರ ಸರ್ಕಾರಕ್ಕೆ, ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಪತ್ರ

ಪತ್ರದಲ್ಲಿ ಏನಿದೆ? ಕೇರಳ ಸಿಎಂ ಆಕ್ರೋಶ | ನ್ಯಾಯಾಂಗ ತನಿಖೆಯೇ ಏಕೈಕ ಮಾರ್ಗ

by Bengaluru Wire Desk
February 2, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು/ತಿರುವನಂತಪುರಂ, ಫೆ.02 www.bengaluruwire.com : ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿ.ಜೆ. ರಾಯ್ (C.J. Roy) ಅವರು ಬೆಂಗಳೂರಿನಲ್ಲಿ ಆದಾಯ ತೆರಿಗೆ (IT) ದಾಳಿಯ ವೇಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತುರ್ತು ಪತ್ರ ಬರೆದಿದ್ದು, ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

ಮತ್ತೊಂದೆಡೆ, ಘಟನೆಯ ಗಂಭೀರತೆಯನ್ನು ಅರಿತ ಕರ್ನಾಟಕ ಸರ್ಕಾರ, ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ.

ಪತ್ರದಲ್ಲಿ ಏನಿದೆ? ಕೇರಳ ಸಿಎಂ ಆಕ್ರೋಶ:

ಕೇಂದ್ರ ಸಚಿವೆಗೆ ಬರೆದ ಪತ್ರದಲ್ಲಿ (ದಿನಾಂಕ: 01.02.2026) ತೀವ್ರ ಕಳವಳ ವ್ಯಕ್ತಪಡಿಸಿರುವ ಸಿಎಂ ಪಿಣರಾಯ್ ವಿಜಯನ್, “ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ, ಅಧಿಕಾರಿಗಳ ವಶದಲ್ಲಿರಬೇಕಾದ ವ್ಯಕ್ತಿಯೊಬ್ಬರು ಬಂದೂಕು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದರೆ ಇದು ಆದಾಯ ತೆರಿಗೆ ಇಲಾಖೆಯ ಆಡಳಿತದ ಮೇಲಿರುವ ಕಪ್ಪು ಚುಕ್ಕೆ,” ಎಂದು ಜರಿದಿದ್ದಾರೆ.

“ತೆರಿಗೆ ಇಲಾಖೆಯ ದಾಳಿ ವೇಳೆ ಕನಿಷ್ಠ ಸುರಕ್ಷತಾ ಪ್ರೋಟೋಕಾಲ್ಗಳನ್ನು ಪಾಲಿಸದಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಮನೆಯಲ್ಲಿ ಅಧಿಕಾರಿಗಳು ಇರುವಾಗಲೇ ರಾಯ್ ಅವರು ಬೇರೆ ಕೋಣೆಗೆ ತೆರಳಿ ಕೃತ್ಯ ಎಸಗಿದ್ದಾರೆಂದರೆ, ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತದೆ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕುಟುಂಬಸ್ಥರಿಂದ ಕಿರುಕುಳದ ಆರೋಪ:

ಸಿ.ಜೆ. ರಾಯ್ ಅವರ ಸಹೋದರ ಬಾಬು ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, “ನನ್ನ ಸಹೋದರ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದರೂ, ಅಧಿಕಾರಿಗಳು ಪದೇ ಪದೇ ಕಿರುಕುಳ ನೀಡುತ್ತಿದ್ದರು. ಐಟಿ ಅಧಿಕಾರಿಗಳ ಕಾಟ ತಾಳಲಾರದೆ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ,” ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕರ್ನಾಟಕದಿಂದ SIT ರಚನೆ:

ಘಟನೆ ನಡೆದದ್ದು ಬೆಂಗಳೂರಿನಲ್ಲಿ ಆಗಿರುವುದರಿಂದ, ಕರ್ನಾಟಕ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಐಟಿ ದಾಳಿಯ ಸಂದರ್ಭದಲ್ಲಿ ನಡೆದ ಈ ಅಸಹಜ ಸಾವಿನ ಕುರಿತು ಕೂಲಂಕಷ ತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ‘ವಿಶೇಷ ತನಿಖಾ ತಂಡ’ವನ್ನು (Special Investigation Team – SIT) ರಚಿಸಲಾಗಿದೆ. ಈಗಾಗಲೇ ತನಿಖೆ ಆರಂಭಿಸಿರುವ ಎಸ್‌ಐಟಿ, ಸ್ಥಳದಲ್ಲಿದ್ದ ಐಟಿ ಅಧಿಕಾರಿಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದೆ ಎಂದು ವರದಿಗಳು ತಿಳಿಸಿವೆ.

ನ್ಯಾಯಾಂಗ ತನಿಖೆಯೇ ಏಕೈಕ ಮಾರ್ಗ:

“ಕೇವಲ ಇಲಾಖಾ ತನಿಖೆ ಅಥವಾ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ಜನರ ಮನಸ್ಸಿನಲ್ಲಿರುವ ಸಂಶಯ ನಿವಾರಿಸಲು ಮತ್ತು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಲು, ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ನ್ಯಾಯಾಂಗ ತನಿಖೆ ನಡೆಸಬೇಕು,” ಎಂದು ಕೇರಳ ಸಿಎಂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

T20 Worldcup | ಟಿ20 ವಿಶ್ವಕಪ್: ಭಾರತದ ವಿರುದ್ಧ ಆಡಲ್ಲ ಎಂದು ಹಠ ಹಿಡಿದ ಪಾಕಿಸ್ತಾನ; ಐಸಿಸಿಗೆ ಖಡಕ್ ಎಚ್ಚರಿಕೆ ನೀಡಿದ ರಶೀದ್ ಲತೀಫ್

Next Post

GBA News | ಬೆಂಗಳೂರಿಗರೆ ಎಚ್ಚರ: ಏ.1ರ ನಂತರ ಟ್ರೇಡ್ ಲೈಸೆನ್ಸ್ ಗೆ ‘ಡಬಲ್ ದಂಡ’ – ತೆರಿಗೆ ಕಟ್ಟದಿದ್ದರೆ ಫೆ.17ಕ್ಕೆ ನಿಮ್ಮ ಆಸ್ತಿ ಹರಾಜು

Next Post
GBA Head Office Image

GBA News | ಬೆಂಗಳೂರಿಗರೆ ಎಚ್ಚರ: ಏ.1ರ ನಂತರ ಟ್ರೇಡ್ ಲೈಸೆನ್ಸ್ ಗೆ 'ಡಬಲ್ ದಂಡ' - ತೆರಿಗೆ ಕಟ್ಟದಿದ್ದರೆ ಫೆ.17ಕ್ಕೆ ನಿಮ್ಮ ಆಸ್ತಿ ಹರಾಜು

ಇ-ಸ್ವತ್ತು 2.0 ಫಜೀತಿ: ಇವತ್ತು- ನಾಳೆ, 10-15 ದಿನ...!! ಬಗೆಹರಿಯದ ಸಾಫ್ಟ್‌ವೇರ್ ಸಮಸ್ಯೆ : ತಾಂತ್ರಿಕ ದೋಷದಿಂದ ಕಂಗಾಲಾದ ಗ್ರಾಮೀಣ ಜನತೆ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group