Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

40 ಅಡಿ ರಸ್ತೆ ನಿಯಮಕ್ಕೆ ಸುರೇಶ್ ಕುಮಾರ್ ಅಸಮಾಧಾನ: ‘ವ್ಯಾಪಾರಿಗಳನ್ನು ಬೀದಿಗೆ ತಳ್ಳಬೇಡಿ’ ಎಂದು ಪತ್ರ

ಉದ್ದಿಮೆ ಪರವಾನಗಿ ತಡೆ ಹಿಡಿಯುವ ಜಿಬಿಎ ಸುತ್ತೋಲೆ ವಾಪಸ್‌ಗೆ ಆಗ್ರಹ; ಲಕ್ಷಾಂತರ ಬಡ ಕುಟುಂಬಗಳ ಜೀವನೋಪಾಯಕ್ಕೆ ಸಂಚಕಾರ

by Bengaluru Wire Desk
February 11, 2026
in Bengaluru Focus
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.11 www.bengaluruwire.com : ನಗರದ 40 ಅಡಿಗಿಂತ ಕಡಿಮೆ ಅಗಲದ ರಸ್ತೆಗಳಿರುವ ಪ್ರದೇಶಗಳಲ್ಲಿ ಉದ್ದಿಮೆ ಪರವಾನಗಿ (Trade License) ನೀಡದಂತೆ ಹೊರಡಿಸಿರುವ ಆದೇಶವು ‘ಅಂತಃಕರಣವಿಲ್ಲದ’ ನಿರ್ಧಾರ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 

ಈ ಕೂಡಲೇ ಈ ಸುತ್ತೋಲೆಯನ್ನು ವಾಪಸ್ ಪಡೆದು ಬಡ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳ ಹಿತ ಕಾಯಬೇಕು ಎಂದು ಅವರು ಜಿಬಿಎ (GBA) ಮುಖ್ಯ ಆಯುಕ್ತರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಲಕ್ಷಾಂತರ ಜನರ ಬದುಕು ಅತಂತ್ರ:

ಜನವರಿ 31ರಂದು ಜಿಬಿಎ ಹೊರಡಿಸಿರುವ ಈ ಸುತ್ತೋಲೆಯು ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ಕಿರಾಣಿ ಅಂಗಡಿ ನಂಬಿಕೊಂಡಿರುವ ಕುಟುಂಬಗಳನ್ನು ಅಕ್ಷರಶಃ ಬೀದಿಗೆ ತಳ್ಳುತ್ತದೆ ಎಂದು ಸುರೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. “ನಗರದ ಹಲವು ಕಡೆ ಅವೈಜ್ಞಾನಿಕ ಯೋಜನೆಗಳಿಂದಾಗಿ 40 ಅಡಿ ರಸ್ತೆಗಳಿಲ್ಲ. ಅಂದು ಬಿಡಿಎ ಮತ್ತು ಬಿಬಿಎಂಪಿ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದರ ಪರಿಣಾಮ ಇಂದು ಬಡ ವ್ಯಾಪಾರಿಗಳು ಅನುಭವಿಸುವಂತಾಗಿದೆ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವ್ಯಾಪಾರಿಗಳ ಚಿತ್ರಣ:

ಶಾಸಕರು ಒದಗಿ ದತ್ತಾಂಶದ ಪ್ರಕಾರ, ಜಿಬಿಎ ವ್ಯಾಪ್ತಿಯಲ್ಲಿ ಈ ನಿಯಮದಿಂದ ಉಂಟಾಗುವ ಪರಿಣಾಮ ಹೀಗಿದೆ:

 * ಬೀದಿ ಬದಿ ವ್ಯಾಪಾರಿಗಳು: ಅಂದಾಜು 3 ಲಕ್ಷ.

 * ಕಿರಾಣಿ ಅಂಗಡಿಗಳು: ಅಂದಾಜು 1.8 ಲಕ್ಷ.

 * ಪರವಾನಗಿ ಹೊಂದಿರುವವರು: 1.3 ಲಕ್ಷ.

 * ಒಟ್ಟು ಅವಲಂಬಿತರು: ಸುಮಾರು 20 ಲಕ್ಷ ಮಂದಿ.

ಗ್ರಾಹಕರಿಗೂ ಸಂಕಷ್ಟ:

ಕೇವಲ ವ್ಯಾಪಾರಿಗಳಷ್ಟೇ ಅಲ್ಲದೆ, ಸಾರ್ವಜನಿಕರೂ ಈ ನಿರ್ಧಾರದಿಂದ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಲು, ತರಕಾರಿ, ಔಷಧಿಯಂತಹ ದೈನಂದಿನ ಅಗತ್ಯಗಳಿಗಾಗಿ ಜನರು 40 ಅಡಿ ಅಗಲದ ರಸ್ತೆಗಳನ್ನೇ ಹುಡುಕಿಕೊಂಡು ಹೋಗುವುದು ಪ್ರಾಯೋಗಿಕವಾಗಿ ಅಸಾಧ್ಯ. ಈ ಸುತ್ತೋಲೆಯು ಸೂಕ್ಷ್ಮ ಸಂವೇದನೆ ರಹಿತವಾಗಿದ್ದು, ಶೋಷಿತರನ್ನು ಮತ್ತಷ್ಟು ಬಡತನಕ್ಕೆ ತಳ್ಳುತ್ತದೆ. ಆದ್ದರಿಂದ ತಕ್ಷಣವೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

KSDL News | ಮೈಸೂರು ಸ್ಯಾಂಡಲ್ ಘಮಲಿಗೆ ‘ಮಿಲ್ಕಿ ಬ್ಯೂಟಿ’ ಮೆರುಗು: ನಟಿ ತಮನ್ನಾ ಭಾಟಿಯಾ ಇಂದಿನಿಂದ ಸಂಸ್ಥೆಯ ಅಧಿಕೃತ ರಾಯಭಾರಿ

Next Post

Karnataka Bank Q3 Results | ಕರ್ನಾಟಕ ಬ್ಯಾಂಕ್ ಭರ್ಜರಿ ಸಾಧನೆ: 1.81 ಲಕ್ಷ ಕೋಟಿ ರೂ. ಮೊತ್ತದ ವಹಿವಾಟು

GST News | ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ದಾಳಿ: 25 ಕೋಟಿ ರೂ. ಜಿಎಸ್‌ಟಿ ವಂಚನೆ ಪತ್ತೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group