Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Jai Ho Musical Road | ಮುಂಬೈ ಕರಾವಳಿ ರಸ್ತೆಯಲ್ಲಿ ‘ಜೈ ಹೋ’ ನಾದ: ಭಾರತದ ಮೊದಲ ‘ಸಂಗೀತ ರಸ್ತೆ’ ಲೋಕಾರ್ಪಣೆ

by Bengaluru Wire Desk
February 13, 2026
in Life Style, Public interest
Reading Time: 1 min read
0

ಮುಂಬೈ, ಫೆ.12 www.bengaluruwire.com : ದೇಶದ ಆರ್ಥಿಕ ರಾಜಧಾನಿ ಮುಂಬೈ ಈಗ ಮತ್ತೊಂದು ಜಾಗತಿಕ ಮಟ್ಟದ ವಿಶೇಷತೆಗೆ ಸಾಕ್ಷಿಯಾಗಿದೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಛತ್ರಪತಿ ಸಂಭಾಜಿ ಮಹಾರಾಜ್ ಕರಾವಳಿ ರಸ್ತೆಯಲ್ಲಿ (Coastal Road) 500 ಮೀಟರ್ ಉದ್ದದ ‘ಸಂಗೀತ ರಸ್ತೆ’ಯನ್ನು (Musical Road) ಪರಿಚಯಿಸಿದೆ.

ಗುರುವಾರ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಈ ನೂತನ ರಸ್ತೆಯನ್ನು ಉದ್ಘಾಟಿಸಿದರು. ವಿಶೇಷವೆಂದರೆ, ಗಣ್ಯರು ತಾವೇ ಖುದ್ದಾಗಿ ಕಾರು ಚಲಾಯಿಸುವ ಮೂಲಕ ರಸ್ತೆಯಲ್ಲಿ ಮೂಡಿಬರುವ ಸಂಗೀತದ ಮ್ಯಾಜಿಕ್ ಅನ್ನು ಅನುಭವಿಸಿದರು.

ಏನಿದು ಸಂಗೀತ ರಸ್ತೆ? ಹೇಗೆ ಕೆಲಸ ಮಾಡುತ್ತದೆ?:

ಜಪಾನ್ ಮತ್ತು ಅಮೆರಿಕದಂತಹ ಮುಂದುವರಿದ ದೇಶಗಳಲ್ಲಿರುವ ತಂತ್ರಜ್ಞಾನದಿಂದ ಪ್ರೇರಿತವಾಗಿ ಈ ರಸ್ತೆಯನ್ನು ವಿನ್ಯಾಸಗೊಳಿಸಲಾಗಿದೆ. ನಾರಿಮನ್ ಪಾಯಿಂಟ್ ಮತ್ತು ವರ್ಲಿ ನಡುವಿನ ಕ್ಯಾರೇಜ್‌ವೇಯಲ್ಲಿ ಅಳವಡಿಸಲಾಗಿರುವ ಈ ವಿಶೇಷ ವಿಭಾಗದಲ್ಲಿ, ರಸ್ತೆಯ ಮೇಲ್ಮೈಯಲ್ಲಿ ವಿಶೇಷವಾದ ಚಡಿಗಳನ್ನು (Grooves) ವಿನ್ಯಾಸಗೊಳಿಸಲಾಗಿದೆ. ವಾಹನಗಳು ಸುಮಾರು 70–80 ಕಿಮೀ/ಪ್ರತಿ ಗಂಟೆಗೆ ಈ ವೇಗದಲ್ಲಿ ಚಲಿಸಿದಾಗ, ಟೈರ್‌ಗಳು ಮತ್ತು ಈ ಚಡಿಗಳ ನಡುವಿನ ಘರ್ಷಣೆಯಿಂದ ಕಂಪನ ಉಂಟಾಗುತ್ತದೆ.

ಈ ಕಂಪನಗಳು ‘ಸ್ಲಂ ಡಾಗ್ ಮಿಲಿಯನೇರ್’ ಚಿತ್ರದ ವಿಶ್ವಪ್ರಸಿದ್ಧ ‘ಜೈ ಹೋ’ ಹಾಡಿನ ಮಧುರ ಧ್ವನಿಯನ್ನು ಹೊರಹಾಕುತ್ತವೆ.

ಮುಂಬೈನ ಈ ಹೊಸ ಪ್ರಯೋಗವು ಪ್ರವಾಸಿಗರನ್ನು ಆಕರ್ಷಿಸುವುದಲ್ಲದೆ, ವಾಹನ ಸವಾರರು ವೇಗಮಿತಿಯನ್ನು ಕಾಯ್ದುಕೊಳ್ಳುವಂತೆ ಪ್ರೇರೇಪಿಸುವ ವಿಶಿಷ್ಟ ಸುರಕ್ಷತಾ ಕ್ರಮವಾಗಿಯೂ ಗಮನ ಸೆಳೆದಿದೆ.

View this post on Instagram
WhatsApp Join our WhatsApp Channel
Previous Post

ರೈತರ ಬೇಡಿಕೆ ಈಡೇರಿಸಲು ಸಿಎಂಗೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿ: ಎಂಎಸ್‌ಪಿ ಕಾನೂನು ಜಾರಿಗೆ ಆಗ್ರಹ

Next Post

ಬಿಡಿಎ ನಿವೇಶನದಾರರಿಗೆ ಭಾರೀ ಕೊಡುಗೆ: ಖಾಲಿ ಸೈಟ್ ದಂಡದ ಮೊತ್ತ ಗಣನೀಯ ಇಳಿಕೆ : ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ನಿವೇಶನದಾರರಿಗೆ ಭಾರೀ ಕೊಡುಗೆ: ಖಾಲಿ ಸೈಟ್ ದಂಡದ ಮೊತ್ತ ಗಣನೀಯ ಇಳಿಕೆ : ಇಲ್ಲಿದೆ ಸಂಪೂರ್ಣ ಮಾಹಿತಿ

ICDS 2026 | ಅಣೆಕಟ್ಟುಗಳ ಸುರಕ್ಷತೆ ಕೇವಲ ಆಯ್ಕೆಯಲ್ಲ, ಅದು ನಮ್ಮ ಆದ್ಯ ಕರ್ತವ್ಯ: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಪಾದನೆ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group