Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಖಾಸಗಿ ಟಿವಿ ಚಾನೆಲ್‌ಗಳಿಗೆ ಕಠಿಣ ನಿಯಮ: ಧರ್ಮ, ಸಮುದಾಯಗಳ ನಿಂದನೆಗೆ ಬೀಳಲಿದೆ ಬ್ರೇಕ್

ಮೂರು ಹಂತದ ದೂರು ವ್ಯವಸ್ಥೆ ಜಾರಿ; ಚಲನಚಿತ್ರ ಪ್ರಮಾಣೀಕರಣಕ್ಕೆ ಈಗ 'ಇ-ಸಿನೆಪ್ರಮಾಣ' ಡಿಜಿಟಲ್ ವೇದಿಕೆ.

by Bengaluru Wire Desk
February 14, 2026
in News Wire, Public interest
Reading Time: 1 min read
0

ನವದೆಹಲಿ, ಫೆ.14 www.bengaluruwire.com : ಖಾಸಗಿ ಸ್ಯಾಟಲೈಟ್ ಟೆಲಿವಿಷನ್ ಚಾನೆಲ್‌ಗಳು ಇನ್ನು ಮುಂದೆ ತಮ್ಮ ಕಾರ್ಯಕ್ರಮ ಮತ್ತು ಜಾಹೀರಾತುಗಳಲ್ಲಿ ಅತ್ಯಂತ ಎಚ್ಚರಿಕೆ ವಹಿಸಬೇಕಿದೆ. ಯಾವುದೇ ಧರ್ಮ, ಸಮುದಾಯ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಪ್ರಸಾರ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ (ನಿಯಂತ್ರಣ) ಕಾಯ್ದೆ 1995ರ ಅಡಿಯಲ್ಲಿ ಕಾರ್ಯಕ್ರಮ ಸಂಹಿತೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ರಾಜ್ಯಸಭೆಯಲ್ಲಿ ಆಪ್ ಸಂಸದ ರಾಘವ್ ಚಡ್ಡಾ ಅವರ ಪ್ರಶ್ನೆಗೆ ಉತ್ತರಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್, ಕಳೆದ ಐದು ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ 144 ಚಾನೆಲ್‌ಗಳ ವಿರುದ್ಧ ಎಚ್ಚರಿಕೆ, ಕ್ಷಮೆಯಾಚನೆ ಮತ್ತು ಪ್ರಸಾರ ಸ್ಥಗಿತದಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮೂರು ಹಂತದ ದೂರು ನಿವಾರಣಾ ವ್ಯವಸ್ಥೆ:

2021ರ ತಿದ್ದುಪಡಿ ನಿಯಮಗಳ ಪ್ರಕಾರ, ಸಾರ್ವಜನಿಕರ ದೂರುಗಳ ವಿಲೇವಾರಿಗೆ ಮೂರು ಹಂತದ ವ್ಯವಸ್ಥೆ ಮಾಡಲಾಗಿದೆ:

 * ಹಂತ 1: ಬ್ರಾಡ್‌ಕಾಸ್ಟರ್‌ಗಳ ಮಟ್ಟದಲ್ಲೇ ದೂರು ಪರಿಹಾರ.

 * ಹಂತ 2: ಸ್ವಯಂ-ನಿಯಂತ್ರಕ ಸಂಸ್ಥೆಗಳಿಂದ ತಪಾಸಣೆ.

 * ಹಂತ 3: ಕೇಂದ್ರ ಸರ್ಕಾರದಿಂದ ಮೇಲ್ವಿಚಾರಣೆ ಮತ್ತು ಅಂತಿಮ ನಿರ್ಧಾರ.

ವೇಗ ಪಡೆದ ಚಿತ್ರ ಪ್ರಮಾಣೀಕರಣ (CBFC):

ಚಲನಚಿತ್ರ ಪ್ರಮಾಣೀಕರಣ ಪ್ರಕ್ರಿಯೆಯನ್ನು ಸುಗಮಗೊಳಿಸಲು ‘ಇ-ಸಿನೆಪ್ರಮಾಣ’ (e-Cinepramaan) ಪೋರ್ಟಲ್ ಆರಂಭಿಸಲಾಗಿದೆ. ಇದರಿಂದಾಗಿ ಮೊದಲು 48 ದಿನಗಳ ಕಾಲ ತೆಗೆದುಕೊಳ್ಳುತ್ತಿದ್ದ ಪ್ರಮಾಣೀಕರಣ ಪ್ರಕ್ರಿಯೆಯು ಈಗ ಸರಾಸರಿ 18 ದಿನಗಳಿಗೆ ಇಳಿಕೆಯಾಗಿದೆ. ಅರ್ಜಿ ಸಲ್ಲಿಕೆ, ಪಾವತಿ ಮತ್ತು ಟ್ರ್ಯಾಕಿಂಗ್ ವ್ಯವಸ್ಥೆ ಎಲ್ಲವೂ ಈಗ ಡಿಜಿಟಲ್ ಮಯವಾಗಿದೆ.

WhatsApp Join our WhatsApp Channel
Previous Post

ICDS 2026 | ಅಣೆಕಟ್ಟುಗಳ ಸುರಕ್ಷತೆ ಕೇವಲ ಆಯ್ಕೆಯಲ್ಲ, ಅದು ನಮ್ಮ ಆದ್ಯ ಕರ್ತವ್ಯ: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಪಾದನೆ

Next Post

Wildlife News | ಬನ್ನೇರುಘಟ್ಟ: ಚಿರತೆ ದಾಳಿಗೆ ಪ್ರಾಣಿ ಪಾಲಕನಿಗೆ ಗಾಯ; ಕೂದಲೆಳೆ ಅಂತರದಲ್ಲಿ ಪಾರು

ಈಶಾನ್ಯ ಭಾರತದ ರಕ್ಷಣಾ ಬಲಕ್ಕೆ ಹೊಸ ‘ರೆಕ್ಕೆ’: ಅಸ್ಸಾಂ ಹೆದ್ದಾರಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group