Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home sponsored

BW SPECIAL | ಜನಮನ ಗೆದ್ದ ‘ಸಿದ್ದ’ ಹಸ್ತದ 1000 ದಿನಗಳು!!

ಬಸವ ತತ್ವ, ಅಂಬೇಡ್ಕರ್ ಆಶಯ ಮತ್ತು ಪಂಚ ಗ್ಯಾರಂಟಿಗಳ ಮೂಲಕ ಹಸಿವು ಮುಕ್ತ, ಆರ್ಥಿಕ ಸಬಲತೆಯತ್ತ ರಾಜ್ಯದ ದಾಪುಗಾಲು; ಇತಿಹಾಸ ಸೃಷ್ಟಿಸಿದ ಜನನಾಯಕನ ಆಡಳಿತ ವೈಖರಿ.

by Bengaluru Wire Desk
February 15, 2026
in sponsored
Reading Time: 2 mins read
0
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಸಿದ್ದರಾಮಯ್ಯ ಎಂಬ ಹೆಸರು ಕೇವಲ ಒಬ್ಬ ವ್ಯಕ್ತಿಯದ್ದಲ್ಲ, ಅದೊಂದು ಶಕ್ತಿ. 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗಿನಿಂದ ಇಂದಿನವರೆಗೆ ಸತತ ಒಂಬತ್ತು ಬಾರಿ ಜನಪ್ರತಿನಿಧಿಯಾಗಿ, ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸಿದ್ದರಾಮಯ್ಯನವರು, ಇದೇ ಫೆಬ್ರವರಿ 14ಕ್ಕೆ ತಮ್ಮ ಎರಡನೇ ಅವಧಿಯ 1000 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.

ಬಡ ರೈತ ಕುಟುಂಬದಲ್ಲಿ ಹುಟ್ಟಿ ಹಸಿವಿನ ನೋವನ್ನುಂಡ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ 24 ಗಂಟೆಗಳಲ್ಲಿ ಜಾರಿಗೆ ತಂದ ‘ಅನ್ನಭಾಗ್ಯ’ ಯೋಜನೆ ಇಂದು ದೇಶಕ್ಕೇ ಮಾದರಿ. ಇಂದು ರಾಜ್ಯದ 4.4 ಕೋಟಿ ಫಲಾನುಭವಿಗಳು ಈ ಯೋಜನೆಯಡಿ ಹಸಿವು ಮುಕ್ತ ಜೀವನ ನಡೆಸುತ್ತಿದ್ದಾರೆ. ಮುಂದಿನ ತಿಂಗಳಿಂದ ಅಕ್ಕಿಯ ಜೊತೆಗೆ ಬೇಳೆ, ಸಕ್ಕರೆ, ಉಪ್ಪು ಮತ್ತು ಎಣ್ಣೆಯನ್ನೊಳಗೊಂಡ ಪೌಷ್ಟಿಕ ಕಿಟ್ ನೀಡುವ ನಿರ್ಧಾರ ಅವರ ಜನಪರ ಕಾಳಜಿಗೆ ಸಾಕ್ಷಿ.

ಪಂಚ ಗ್ಯಾರಂಟಿಗಳ ಕ್ರಾಂತಿ: ಅಂಕಿ-ಅಂಶಗಳ ನೋಟ

ಕೇವಲ ಭರವಸೆಗಳನ್ನು ನೀಡದೆ, ನುಡಿದಂತೆ ನಡೆದ ಸರ್ಕಾರವಿದು. ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದ ಪ್ರತಿ ಮನೆಯ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಾಗಿದೆ:

 ಗೃಹಲಕ್ಷ್ಮಿ: 1.25 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ. 2,000 ತಲುಪುತ್ತಿದೆ. ಇದುವರೆಗೆ ಬರೋಬ್ಬರಿ ರೂ. 47,773 ಕೋಟಿ ವೆಚ್ಚ ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಹೊಸ ಭಾಷ್ಯ ಬರೆಯಲಾಗಿದೆ. ಹಾವೇರಿ ಜಿಲ್ಲೆಯೊಂದರಲ್ಲೇ 3,85,631 ಫಲಾನುಭವಿಗಳಿಗೆ ರೂ. 1,864.47 ಕೋಟಿ ತಲುಪಿದೆ.

ಗೃಹಜ್ಯೋತಿ: 1.68 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ರೂ. 18,900 ಕೋಟಿ ವೆಚ್ಚ ಮಾಡಲಾಗಿದೆ. ಹಾವೇರಿಯಲ್ಲಿ 3,94,550 ಜನ ಇದರ ಲಾಭ ಪಡೆಯುತ್ತಿದ್ದಾರೆ.

ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಈ ಯೋಜನೆ ‘ಗಿನ್ನಿಸ್ ವರ್ಲ್ಡ್ ರೆಕಾರ್ಡ್’ ಸೇರಿದೆ. 680 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣಿಸಿದ್ದು, ರೂ. 8,815 ಕೋಟಿ ವೆಚ್ಚ ಭರಿಸಲಾಗಿದೆ.

ಯುವನಿಧಿ: ನಿರುದ್ಯೋಗಿ ಪದವೀಧರರಿಗೆ ಆಸರೆಯಾಗಿರುವ ಈ ಯೋಜನೆಯಡಿ 3.7 ಲಕ್ಷ ಯುವಕರಿಗೆ ರೂ. 4,375 ಕೋಟಿ ನೆರವು ನೀಡಲಾಗಿದೆ.

ಅನ್ನಭಾಗ್ಯ (DBT ಸೇರಿ): ಆಹಾರ ಭದ್ರತೆಗಾಗಿ ಹಾವೇರಿಯಲ್ಲಿ 2.29 ಕೋಟಿ ಫಲಾನುಭವಿಗಳಿಗೆ ಹಾಗೂ ರಾಜ್ಯಾದ್ಯಂತ ಒಟ್ಟು ರೂ. 17,495.72 ಕೋಟಿ (ನಗದು ಮತ್ತು ಧಾನ್ಯ ಸೇರಿ) ವ್ಯಯಿಸಲಾಗಿದೆ.

‘ಭೂ ಗ್ಯಾರಂಟಿ’: ಅಸ್ತಿತ್ವದ ರಕ್ಷಣೆ:

ದಾಖಲೆಗಳಿಗಾಗಿ ಕಚೇರಿ ಅಲೆಯುತ್ತಿದ್ದ ಕಾಲಕ್ಕೆ ವಿದಾಯ ಹಾಡಿರುವ ಸರ್ಕಾರ, 67 ಕೋಟಿ ಪುಟಗಳ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದೆ. ‘ಲ್ಯಾಂಡ್ ಬೀಟ್’ ತಂತ್ರಜ್ಞಾನದ ಮೂಲಕ 13.5 ಲಕ್ಷ ಎಕರೆ ಸರ್ಕಾರಿ ಜಮೀನು ರಕ್ಷಿಸಲಾಗಿದೆ. ಲಂಬಾಣಿ ತಾಂಡಾ, ಹಟ್ಟಿಗಳ ನಿವಾಸಿಗಳಿಗೆ 3 ಲಕ್ಷಕ್ಕೂ ಅಧಿಕ ಹಕ್ಕುಪತ್ರ ನೀಡಿರುವುದು ಸಾಮಾಜಿಕ ನ್ಯಾಯದ ದೊಡ್ಡ ಗೆಲುವು.

ಆರ್ಥಿಕ ಶಿಸ್ತು ಮತ್ತು ಅಭಿವೃದ್ಧಿ;

16 ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿದ್ದರಾಮಯ್ಯನವರು, ರಾಜ್ಯದ ತಲಾ ಆದಾಯವನ್ನು ರೂ. 2,04,605 ಕ್ಕೆ ಏರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಸರ್ಕಾರದ ಅಸಹಕಾರ ಮತ್ತು ಅನುದಾನದ ಕೊರತೆಯ ನಡುವೆಯೂ, ಭದ್ರಾ ಮೇಲ್ದಂಡೆ ಮತ್ತು ಕೃಷ್ಣ ಮೇಲ್ದಂಡೆ ಯೋಜನೆಗಳಿಗೆ ಐತಿಹಾಸಿಕ ಮೊತ್ತದ ಪರಿಹಾರ ಘೋಷಿಸಿದ್ದಾರೆ. ಕೆಎಂಎಫ್ ಉತ್ತೇಜನಕ್ಕೆ ಹಾಲಿನ ಪ್ರೋತ್ಸಾಹಧನ ಹೆಚ್ಚಿಸಿರುವುದು ರೈತರಿಗೆ ವರದಾನವಾಗಿದೆ.

ಬಸವ ಪಥದಲ್ಲಿ ಆಡಳಿತ:

ವಿಶ್ವಗುರು ಬಸವಣ್ಣನವರನ್ನು ‘ರಾಜ್ಯ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ, ವಿಧಾನಸೌಧದಲ್ಲಿ ಅವರ ಭಾವಚಿತ್ರ ಅನಾವರಣಗೊಳಿಸಿದ್ದು ಇವರ ಕಾಲದ ಮೈಲಿಗಲ್ಲು. “ಇವ ನಮ್ಮವ” ಎಂಬ ತತ್ವದಡಿ ಎಲ್ಲ ಜಾತಿ, ಧರ್ಮಗಳ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುವ ಸಿದ್ದರಾಮಯ್ಯನವರ 1000 ದಿನಗಳ ಆಡಳಿತವು ಕರ್ನಾಟಕವನ್ನು ‘ಸರ್ವಜನಾಂಗದ ಶಾಂತಿಯ ತೋಟ’ವಾಗಿ ಮುನ್ನಡೆಸುತ್ತಿದೆ.

ಆಡಳಿತದಲ್ಲಿ ನಿರಂತರ ಆರ್ಥಿಕ ಶಿಸ್ತು:

“2013ರಿಂದ 2018ರವರೆಗೆ ಹಾಗೂ 2023ರಿಂದ ಇಂದಿನವರೆಗೆ ಆಡಳಿತದಲ್ಲಿ ಸಿದ್ದರಾಮಯ್ಯ ಅವರು, ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಬಡವರ, ಮಹಿಳೆಯರ, ದೀನದುರ್ಬಲರ, ರೈತರ ಹಾಗೂ ಯುವಕರ ಧ್ವನಿಯಾಗಿ ರಾಜ್ಯವನ್ನು ಮುನ್ನಡೆಸುತ್ತಿರುವುದು ಹೆಮ್ಮೆಯ ವಿಷಯ”

– ಬಸವರಾಜ ರಾಯರಡ್ಡಿ,
ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು

WhatsApp Join our WhatsApp Channel
Previous Post

1,000 ದಿನಗಳ ಆಡಳಿತ ಸಂಭ್ರಮ: 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

Next Post

KSRTC NEWS | ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ ಲಗೇಜ್ ಹೊರೆ: ಫೆಬ್ರವರಿ 16 ರಿಂದ ಹೊಸ ದರ ಜಾರಿ

Next Post

KSRTC NEWS | ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ ಲಗೇಜ್ ಹೊರೆ: ಫೆಬ್ರವರಿ 16 ರಿಂದ ಹೊಸ ದರ ಜಾರಿ

ಮಥುರಾದಲ್ಲಿ ದೇಶದ ಮೊದಲ ‘ಗೋ ಸಂಸ್ಕೃತಿ’ ಮ್ಯೂಸಿಯಂ ಅನಾವರಣ: ಭಾರತೀಯ ತಳಿಗಳ ಇತಿಹಾಸ ಇನ್ನು ಕಣ್ಮುಂದೆ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group