Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KMF NEWS | ನಂದಿನಿ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ: ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಕೆಎಂಎಫ್

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಆರೋಪಗಳಿಗೆ ಕಿವಿಗೊಡಬೇಡಿ ಎಂದು ಗ್ರಾಹಕರಲ್ಲಿ ಕರ್ನಾಟಕ ಹಾಲು ಮಹಾಮಂಡಳಿ ಮನವಿ.

by Bengaluru Wire Desk
February 17, 2026
in Bengaluru Focus, Public interest
Reading Time: 1 min read
0
ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಫೆ.17 www.bengaluruwire.com : ರಾಜ್ಯದ ಜನತೆಯ ಆಪ್ತ ಬ್ರಾಂಡ್ ಆಗಿರುವ ‘ನಂದಿನಿ’ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕರ್ನಾಟಕ ಹಾಲು ಮಹಾಮಂಡಳಿ (KMF) ಗರಂ ಆಗಿದೆ. 

ಇಂತಹ ಆಧಾರರಹಿತ ಮತ್ತು ದಾರಿ ತಪ್ಪಿಸುವ ಆರೋಪಗಳನ್ನು ಮಾಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೆಎಂಎಫ್ ಅಧಿಕೃತವಾಗಿ ಎಚ್ಚರಿಕೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿಯ ಕೆಲವು ಉತ್ಪನ್ನಗಳು ಬಳಕೆಗೆ ಯೋಗ್ಯವಲ್ಲ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಂಎಫ್, “ನಮ್ಮ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿದ್ದು, ದಶಕಗಳಿಂದ ಕೋಟ್ಯಂತರ ಗ್ರಾಹಕರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಎಫ್‌ಎಸ್‌ಎಸ್‌ಎಐ (FSSAI) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ” ಎಂದು ತಿಳಿಸಿದೆ.

ಬ್ರ್ಯಾಂಡ್ ವರ್ಚಸ್ಸಿಗೆ ಧಕ್ಕೆ ತರುವ ಯತ್ನ:

ಬಾಲ್ಯದಿಂದಲೇ ನಂದಿನಿ ಬ್ರಾಂಡ್‌ನೊಂದಿಗೆ ಬೆಳೆದಿರುವ ಗ್ರಾಹಕರಲ್ಲಿ ಅನಗತ್ಯ ಗೊಂದಲ ಮೂಡಿಸುವ ಮೂಲಕ ಸಂಸ್ಥೆಯ ಘನತೆಗೆ ಧಕ್ಕೆ ತರುವ ವ್ಯವಸ್ಥಿತ ಪಿತೂರಿ ಇದರ ಹಿಂದೆ ನಡೆದಿದೆ ಎಂದು ಕೆಎಂಎಫ್ ಆಕ್ರೋಶ ವ್ಯಕ್ತಪಡಿಸಿದೆ. ಇಂತಹ ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡುವವರ ವಿರುದ್ಧ ಈಗಾಗಲೇ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದ್ದು, ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

Gold News | ಚಿನ್ನದ ದರದಲ್ಲಿ ಭರ್ಜರಿ ಕುಸಿತ: ಆಭರಣ ಪ್ರಿಯರಿಗೆ ಸೋಮವಾರದ ಸೂಪರ್ ಗಿಫ್ಟ್

Next Post

K-RERA NEWS | ಕೆ-ರೆರಾ ಗಡುವು: ವಸತಿ ಯೋಜನೆಗಳ ಪ್ರಗತಿ ವರದಿ ಸಲ್ಲಿಸದಿದ್ದರೆ ಬಿಲ್ಡರ್‌ಗಳಿಗೆ 25 ಸಾವಿರ ರೂ. ದಂಡ

Next Post
RERA ACT

K-RERA NEWS | ಕೆ-ರೆರಾ ಗಡುವು: ವಸತಿ ಯೋಜನೆಗಳ ಪ್ರಗತಿ ವರದಿ ಸಲ್ಲಿಸದಿದ್ದರೆ ಬಿಲ್ಡರ್‌ಗಳಿಗೆ 25 ಸಾವಿರ ರೂ. ದಂಡ

K.R.Market Smart Parking | ಕೆ.ಆರ್. ಮಾರುಕಟ್ಟೆಯಲ್ಲಿ ಇನ್ಮುಂದೆ ಸ್ಮಾರ್ಟ್ ಪಾರ್ಕಿಂಗ್: ಎಐ ಕ್ಯಾಮೆರಾ ಕಣ್ಗಾವಲು, ಹೈಟೆಕ್ ವ್ಯವಸ್ಥೆ

Please login to join discussion

Like Us on Facebook

Follow Us on Twitter

Recent News

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group