Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಶಾಕ್: ಬೆಂಗಳೂರಿನಾದ್ಯಂತ ಪೊಲೀಸರಿಂದ ಮಧ್ಯರಾತ್ರಿ ವಿಶೇಷ ಗಸ್ತು ಕಾರ್ಯಾಚರಣೆ

ಜೈಲಿನಲ್ಲಿ ಕೈದಿಗಳು ನಿಷೇಧಿತ ವಸ್ತುಗಳನ್ನು ಬಳಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ

by Bengaluru Wire Desk
February 23, 2026
in Bengaluru Focus, Crime
Reading Time: 1 min read
0

ಬೆಂಗಳೂರು, ಫೆ.23 www.bengaluruwire.com : ರಾಜಧಾನಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 

ಒಂದೆಡೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ಬೆಳಗಿನ ಜಾವ ದಿಢೀರ್ ದಾಳಿ ನಡೆಸಿದ್ದರೆ, ಮತ್ತೊಂದೆಡೆ ನಗರದಾದ್ಯಂತ ಪೊಲೀಸರು ವಿಶೇಷ ಗಸ್ತು ಕಾರ್ಯಾಚರಣೆ ಕೈಗೊಂಡು ಅಪರಾಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಜೈಲಿನಲ್ಲಿ ತಂಬಾಕು, ನಗದು ಪತ್ತೆ: ಸಿಸಿಬಿ ಪೊಲೀಸರ ಭೇಟೆ

ಫೆಬ್ರವರಿ 21ರಂದು ಬೆಳಗಿನ ಜಾವ 6 ಗಂಟೆಗೆ ಸಿಸಿಬಿ (CCB) ಪೊಲೀಸರ ತಂಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಿಂಚಿನ ದಾಳಿ ನಡೆಸಿತು. ಜೈಲಿನಲ್ಲಿ ಕೈದಿಗಳು ನಿಷೇಧಿತ ವಸ್ತುಗಳನ್ನು ಬಳಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ವಶಪಡಿಸಿಕೊಂಡ ವಸ್ತುಗಳು: ತಂಬಾಕು ಉತ್ಪನ್ನಗಳು, ಚಾಕುವಿನಂತಹ ಚೂಪಾದ ಲೋಹದ ವಸ್ತುಗಳು, ಬೆಳ್ಳಿ ಚೈನ್‌ಗಳು, ಮೊಬೈಲ್ ಚಾರ್ಜರ್ ಹಾಗೂ ₹9,340 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ತಂಡ: ಜಂಟಿ ಪೊಲೀಸ್ ಆಯುಕ್ತರು (ಅಪರಾಧ-1) ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 04 ಎಸಿಪಿಗಳು, 13 ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು.

ನಗರದಾದ್ಯಂತ ಪೊಲೀಸರ ‘ಸ್ಪೆಷಲ್ ಡ್ರೈವ್’: ನೂರಾರು ವಾಹನಗಳ ತಪಾಸಣೆ:

ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಫೆಬ್ರವರಿ 22ರ ರಾತ್ರಿ 9 ಗಂಟೆಯಿಂದ ಬೆಂಗಳೂರು ನಗರದಾದ್ಯಂತ ವಿಶೇಷ ಗಸ್ತು ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಮೇಲೆ ತೀವ್ರ ನಿಗಾ ಇರಿಸಲಾಗಿತ್ತು.

ಕಾರ್ಯಾಚರಣೆಯ ಮುಖ್ಯಾಂಶಗಳು:

 ವಾಹನ ತಪಾಸಣೆ: ಒಟ್ಟು 929 ನಾಲ್ಕು ಚಕ್ರದ ವಾಹನಗಳು, 671 ಆಟೋ ರಿಕ್ಷಾಗಳು ಹಾಗೂ 2,737 ದ್ವಿಚಕ್ರ ವಾಹನಗಳನ್ನು ತಪಾಸಣೆ ಮಾಡಲಾಗಿದೆ.

 ಜಪ್ತಿ: ನಕಲಿ ನಂಬರ್ ಪ್ಲೇಟ್ ಮತ್ತು ಸೂಕ್ತ ದಾಖಲೆಗಳಿಲ್ಲದ 19 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡ್ರಿಂಕ್ ಅಂಡ್ ಡ್ರೈವ್: ಕುಡಿದು ವಾಹನ ಚಲಾಯಿಸುತ್ತಿದ್ದ 46 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಚ್ಚರಿಕೆ: ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹಳೇ ಆರೋಪಿಗಳ ಮನೆಗಳಿಗೆ ಭೇಟಿ ನೀಡಿ, ಮುಂದೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಮಾದಕ ವಸ್ತುಗಳ ಸಾಗಾಟ, ಸರಗಳ್ಳತನ, ಮೊಬೈಲ್ ಸ್ನ್ಯಾಚಿಂಗ್ ಮತ್ತು ದರೋಡೆಯಂತಹ ಕೃತ್ಯಗಳನ್ನು ತಡೆಯಲು ನಗರ ಪೊಲೀಸರು ಈ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದರು. ಮುಂದಿನ ದಿನಗಳಲ್ಲೂ ಇಂತಹ ಕಠಿಣ ಕ್ರಮಗಳು ಮುಂದುವರಿಯಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

Mobile Ban In Schools | ಶಾಲೆಗಳಲ್ಲಿ ಮೊಬೈಲ್ ನಿಷೇಧಕ್ಕೆ ಗಂಭೀರ ಚಿಂತನೆ; ಪೋಷಕರಿಂದಲೂ ಭಾರಿ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

GBA News | ಬೆಂಗಳೂರಿಗೆ ಹೈಟೆಕ್ ಸ್ಪರ್ಶ: ಬಾಣಸವಾಡಿಯಲ್ಲಿ ‘ರೋಟರಿ ಮೇಲ್ಸೇತುವೆ’ ನಿರ್ಮಾಣಕ್ಕೆ ಜಂಟಿ ಪರಿಶೀಲನೆ; 13,600 ಆಸ್ತಿ ಮಾಲೀಕರಿಗೆ ತೆರಿಗೆ ಶಾಕ್

Next Post

GBA News | ಬೆಂಗಳೂರಿಗೆ ಹೈಟೆಕ್ ಸ್ಪರ್ಶ: ಬಾಣಸವಾಡಿಯಲ್ಲಿ 'ರೋಟರಿ ಮೇಲ್ಸೇತುವೆ' ನಿರ್ಮಾಣಕ್ಕೆ ಜಂಟಿ ಪರಿಶೀಲನೆ; 13,600 ಆಸ್ತಿ ಮಾಲೀಕರಿಗೆ ತೆರಿಗೆ ಶಾಕ್

ಬಾಗಿಲಿಗೆ ಬಂತು ಕಂದಾಯ ಸೇವೆ: ಇನ್ನು ಮನೆಯಲ್ಲೇ ಕುಳಿತು ಮಾಡಿಕೊಳ್ಳಿ ಜಮೀನು ಖಾತೆ ಬದಲಾವಣೆ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group