Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬಾಗಿಲಿಗೆ ಬಂತು ಕಂದಾಯ ಸೇವೆ: ಇನ್ನು ಮನೆಯಲ್ಲೇ ಕುಳಿತು ಮಾಡಿಕೊಳ್ಳಿ ಜಮೀನು ಖಾತೆ ಬದಲಾವಣೆ

ಸ್ವಯಂ ಚಾಲಿತ ಮ್ಯುಟೇಷನ್ ಪ್ರಕ್ರಿಯೆಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ: ಮಧ್ಯವರ್ತಿಗಳ ಕಾಟಕ್ಕೆ ಬೀಳಲಿದೆ ಬ್ರೇಕ್.

by Bengaluru Wire Desk
February 24, 2026
in News Wire, Public interest, Video
Reading Time: 1 min read
0
https://www.instagram.com/reel/DVJG8_KEsf8/?igsh=bnVhbng3dmllcXYx

ಬೆಂಗಳೂರು, ಫೆ.24 www.bengaluruwire.com : ರಾಜ್ಯದ ರೈತರು ಮತ್ತು ಸಾರ್ವಜನಿಕರು ಇನ್ಮುಂದೆ ಜಮೀನಿನ ಖಾತೆ ಬದಲಾವಣೆ (ಮ್ಯುಟೇಷನ್) ಮಾಡಿಸಲು ಕಂದಾಯ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. 

ಕಂದಾಯ ಇಲಾಖೆಯನ್ನು ಸಂಪೂರ್ಣ ಜನಪರಗೊಳಿಸುವ ನಿಟ್ಟಿನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ವಿಕಾಸಸೌಧದಲ್ಲಿ ‘ಸ್ವಯಂ ಚಾಲಿತ ಮ್ಯುಟೇಷನ್’ (Automated Mutation) ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಏನಿದು ಹೊಸ ವ್ಯವಸ್ಥೆ?:

ಈ ಹೊಸ ತಂತ್ರಜ್ಞಾನದ ಅಡಿಯಲ್ಲಿ, ಶೇ. 98ರಷ್ಟು ಖಾತೆ ಬದಲಾವಣೆಗಳು ಯಾವುದೇ ಅಧಿಕಾರಿಗಳ ಹಸ್ತಕ್ಷೇಪವಿಲ್ಲದೆ ಸ್ವಯಂಚಾಲಿತವಾಗಿ ನಡೆಯಲಿವೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ, ಆಕ್ಷೇಪಣೆ ಇಲ್ಲದಿದ್ದಲ್ಲಿ ಕೇವಲ 7 ರಿಂದ 15 ದಿನಗಳಲ್ಲಿ ಖಾತೆ ಬದಲಾವಣೆಯಾಗಲಿದೆ.

ಸಚಿವರು ಹೇಳಿದ್ದೇನು?: 

“ಕಳೆದ ಎರಡೂವರೆ ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಹಂತಹಂತವಾಗಿ ಸುಧಾರಣೆ ತರಲಾಗುತ್ತಿದೆ. ಈ ಹಿಂದೆ ಅಧಿಕಾರಿಗಳ ವಿಳಂಬ ಧೋರಣೆ ಮತ್ತು ಮಧ್ಯವರ್ತಿಗಳ ಹಾವಳಿಯಿಂದ ಜನರು ಶೋಷಣೆಗೆ ಒಳಗಾಗುತ್ತಿದ್ದರು. ಈಗ ಭೂಮಿ ತಂತ್ರಾಂಶದ ಮೂಲಕ ಈ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಈಗಾಗಲೇ ಪ್ರಾಯೋಗಿಕವಾಗಿ ಮಂಡ್ಯದಲ್ಲಿ ಜಾರಿಗೆ ತರಲಾಗಿದ್ದು, ಯಶಸ್ವಿಯಾದ ಬೆನ್ನಲ್ಲೇ ಈಗ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ,” ಎಂದು ಸಚಿವರು ವಿವರಿಸಿದರು.

ಆಧಾರ್ ಜೋಡಣೆಗೆ ಕರೆ:

ನಿಮ್ಮ ಆಸ್ತಿಯ ಸುರಕ್ಷತೆಗಾಗಿ ಪಹಣಿಯೊಂದಿಗೆ (RTC) ಆಧಾರ್ ಜೋಡಣೆ ಮಾಡುವುದು ಅನಿವಾರ್ಯ. ಆಧಾರ್ ಲಿಂಕ್ ಆಗಿದ್ದರೆ, ನಿಮ್ಮ ಜಮೀನಿನ ದಾಖಲೆಗಳಲ್ಲಿ ಯಾವುದೇ ಬದಲಾವಣೆಯಾದರೂ ತಕ್ಷಣವೇ ನಿಮ್ಮ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಮಾಹಿತಿ ಬರಲಿದೆ. ಇದರಿಂದ ನಕಲಿ ದಾಖಲೆ ಸೃಷ್ಟಿಸಿ ಜಮೀನು ಲಪಟಾಯಿಸುವುದನ್ನು ತಡೆಯಬಹುದು ಎಂದು ಸಚಿವರು ತಿಳಿಸಿದರು. 

WhatsApp Join our WhatsApp Channel
Previous Post

GBA News | ಬೆಂಗಳೂರಿಗೆ ಹೈಟೆಕ್ ಸ್ಪರ್ಶ: ಬಾಣಸವಾಡಿಯಲ್ಲಿ ‘ರೋಟರಿ ಮೇಲ್ಸೇತುವೆ’ ನಿರ್ಮಾಣಕ್ಕೆ ಜಂಟಿ ಪರಿಶೀಲನೆ; 13,600 ಆಸ್ತಿ ಮಾಲೀಕರಿಗೆ ತೆರಿಗೆ ಶಾಕ್

Next Post

CET-2026 | ಸಿಇಟಿ-2026 ಅಭ್ಯರ್ಥಿಗಳೇ ಗಮನಿಸಿ: ಅರ್ಜಿ ತಿದ್ದುಪಡಿಗೆ ಕೆಇಎ ಕಾಲಾವಕಾಶ ವಿಸ್ತರಣೆ

ಕರ್ನಾಟಕದಲ್ಲಿ ಕೈಗಾರಿಕಾ ಕ್ರಾಂತಿ: 200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್ ಸ್ಥಾಪನೆಗೆ ನೀಲನಕ್ಷೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group