Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Organ Donation | ಮಂಡ್ಯದ ಯುವಕನ ಅಂಗಾಂಗ ದಾನ: ಆರು ಮಂದಿಗೆ ಮರುಜನ್ಮ ನೀಡುವಲ್ಲಿ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್ ಸಫಲ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಟ್ರಾಮಾ ಕೇರ್ ಸೆಂಟರ್ ವೈದ್ಯರ ಯಶಸ್ವಿ ಕಾರ್ಯಾಚರಣೆ; ಶೋಕದ ನಡುವೆಯೂ ಮಾನವೀಯತೆ ಮೆರೆದ ಕುಟುಂಬ.

by Bengaluru Wire Desk
February 25, 2026
in Bengaluru Focus, Video
Reading Time: 1 min read
0

ಬೆಂಗಳೂರು, ಫೆ.25 www.bengaluruwire.com : ದಾನಗಳಲ್ಲಿ ಶ್ರೇಷ್ಠವಾದ ಅಂಗಾಂಗ ದಾನದ ಮೂಲಕ ಮಂಡ್ಯದ ಯುವಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್ ಸೆಂಟರ್‌ನಲ್ಲಿ ನಡೆದ ಯಶಸ್ವಿ ಅಂಗಾಂಗ ಕಸಿ ಪ್ರಕ್ರಿಯೆಯಿಂದಾಗಿ ಆರು ಜನರ ಬಾಳಿಗೆ ಹೊಸ ಬೆಳಕು ಸಿಕ್ಕಂತಾಗಿದೆ.

ಘಟನೆಯ ಹಿನ್ನೆಲೆ:

ಮಂಡ್ಯದ ಕಸಬಾ ಹೋಬಳಿಯ ಚಿಕ್ಕಮಂಡ್ಯ ಗ್ರಾಮದ ದರ್ಶನ್ ಎಂಬ ಯುವಕ ಕಳೆದ ಫೆಬ್ರವರಿ 22 ರಂದು ಬೈಕ್ ಅಪಘಾತಕ್ಕೆ ಒಳಗಾಗಿದ್ದ. ತಲೆಗೆ ಪೆಟ್ಟಾಗಿದ್ದರೂ ಸಾಮಾನ್ಯವೆಂದು ಭಾವಿಸಿ ಅಂದು ರಾತ್ರಿ ಮಲಗಿದ್ದ ಯುವಕನ ಸ್ಥಿತಿ ಗಂಭೀರವಾದಾಗ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯಲ್ಲಿ ತಲೆಯೊಳಗೆ ತೀವ್ರ ರಕ್ತಸ್ರಾವವಾಗಿರುವುದು ಪತ್ತೆಯಾಯಿತು.

ವೈದ್ಯರ ಹೋರಾಟ ಮತ್ತು ಮಿದುಳು ಸಾವು:

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ದರ್ಶನ್ ಸ್ಪಂದಿಸಲಿಲ್ಲ. ಎರಡು ದಿನಗಳ ಸತತ ಪ್ರಯತ್ನದ ನಂತರ, ವೈದ್ಯರ ತಂಡ ಯುವಕ “ಮಿದುಳು ಸಾವು” (Brain Dead) ಸಂಭವಿಸಿರುವುದಾಗಿ ಅಧಿಕೃತವಾಗಿ ಘೋಷಿಸಿತು.

ಕುಟುಂಬದ ಶ್ರೇಷ್ಠ ನಿರ್ಧಾರ:

ಮಗನನ್ನು ಕಳೆದುಕೊಂಡ ದುಃಖದ ಬೆನ್ನಲ್ಲೇ, ಆತನ ಅಂಗಾಂಗಗಳು ಇತರರ ಪ್ರಾಣ ಉಳಿಸಲಿ ಎಂಬ ಉದಾತ್ತ ಉದ್ದೇಶದಿಂದ ಕುಟುಂಬ ಸದಸ್ಯರು ಅಂಗಾಂಗ ದಾನಕ್ಕೆ ಸಮ್ಮತಿಸಿದರು. ‘ಜೀವಸಾರ್ಥಕತೆ’ ತಂಡದ ಸಮಾಲೋಚನೆಯ ನಂತರ, ದರ್ಶನ್ ಅವರ ಯಕೃತ್ತು, ಮೂತ್ರಪಿಂಡಗಳು, ಹೃದಯ ನಾಳಗಳು ಸೇರಿದಂತೆ ಪ್ರಮುಖ ಅಂಗಗಳನ್ನು ಪಡೆದು ಅರ್ಹ ರೋಗಿಗಳಿಗೆ ಯಶಸ್ವಿಯಾಗಿ ಅಳವಡಿಸಲಾಯಿತು.

“ನೋವಿನ ಈ ಸಂದರ್ಭದಲ್ಲಿಯೂ ಸಮಾಜಸೇವೆಗೆ ಮುಂದಾದ ಕುಟುಂಬದ ನಿರ್ಧಾರ ನಿಜಕ್ಕೂ ಶ್ಲಾಘನೀಯ. ಸರ್ಕಾರಿ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಸಂಕೀರ್ಣ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲಾಗಿದೆ.” – ಡಾ. ದೀಪಕ್, ಮೆಡಿಕಲ್ ಸೂಪರಿಟೆಂಡೆಂಟ್

ಈ ಯಶಸ್ವಿ ಕಾರ್ಯದಲ್ಲಿ ಟ್ರಾಮಾ ಕೇರ್ ಸೆಂಟರ್‌ನ ವಿಶೇಷ ಅಧಿಕಾರಿ ಡಾ. ಅಸೀಮಾ ಬಾನು, ಡಾ.ಕಾವ್ಯಾ ಹಾಗೂ ಬಿಎಂಸಿಆರ್ ಐ (BMCRI) ವೈದ್ಯರ ತಂಡದ ಶ್ರಮವಿದೆ.

View this post on Instagram
Previous Post

BIG BREAKING | ಬೆಂಗಳೂರು: ಕುಂಬಾರಪೇಟೆಯ ಲಕ್ಷ್ಮಿ ಕಾಂಪ್ಲೆಕ್ಸ್‌ನಲ್ಲಿ ಭೀಕರ ಅಗ್ನಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ

Next Post

Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

Next Post

Namma Metro News | ನಮ್ಮ ಮೆಟ್ರೋ 'ಗುಲಾಬಿ' ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

#virosh | ಉದಯಪುರದ ಅರಮನೆಯಲ್ಲಿ 'ವಿರೋಶ್' ಮಿಲನ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ-ವಿಜಯ್ ದೇವರಕೊಂಡ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group