Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು ಪೂರ್ವ: 24 ಮೀಟರ್ ರಸ್ತೆ ಅಗಲೀಕರಣಕ್ಕೆ ಚಾಲನೆ

by Bengaluru Wire Desk
February 28, 2026
in Bengaluru Focus
Reading Time: 1 min read
0

ಬೆಂಗಳೂರು, ಫೆ.28 www.bengaluruwire.com : ಸಿಲಿಕಾನ್ ಸಿಟಿಯ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸೌಂದರ್ಯೀಕರಣಕ್ಕೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪೂರ್ವ, ಕೇಂದ್ರ ಮತ್ತು ಉತ್ತರ ನಗರ ಪಾಲಿಕೆಗಳು ಹೊಸ ವೇಗ ನೀಡಿವೆ. ಸಂಚಾರ ದಟ್ಟಣೆ ನಿವಾರಣೆಗಾಗಿ ರಸ್ತೆ ಅಗಲೀಕರಣ, ಮಳೆಗಾಲದ ಸಿದ್ಧತೆಗಾಗಿ ರಾಜಕಾಲುವೆ ಹೂಳೆತ್ತುವಿಕೆ ಹಾಗೂ ನಗರವನ್ನು ಕಸಮುಕ್ತಗೊಳಿಸಲು ಬೃಹತ್ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರ ನೇತೃತ್ವದಲ್ಲಿ ಹೊರ ವರ್ತುಲ ರಸ್ತೆ (ORR) ಮತ್ತು ಪೆರಿಫೆರಲ್ ರಿಂಗ್ ರೋಡ್ (PRR) ನಡುವಿನ ಸಂಪರ್ಕ ಸುಧಾರಿಸಲು ಕ್ರಮ ಕೈಗೊಳ್ಳಲಾಗಿದೆ. 

ಬೆಂಗಳೂರು ಪೂರ್ವ: 24 ಮೀಟರ್ ರಸ್ತೆ ಅಗಲೀಕರಣಕ್ಕೆ ಚಾಲನೆ:

ಪೂರ್ವ ನಗರ ಪಾಲಿಕೆ ಅಧಿಕಾರಿಗಳು ಪಾಲಿಕೆ ಜಾಗವನ್ನು ವಶಕ್ಕೆ ಪಡೆದು ರಸ್ತೆ ಅಗಲೀಕರಣ ಕುರಿತಂತೆ ಪರಿಶೀಲನೆ ನಡೆಸಿದರು.

ಪರಿಷ್ಕೃತ ಮಹಾಯೋಜನೆ (RMP)-2015ರ ಅನ್ವಯ, 24 ಮೀಟರ್ ಅಗಲದ ರಸ್ತೆ ನಿರ್ಮಾಣಕ್ಕಾಗಿ ಹೊರವರ್ತುಲ ರಸ್ತೆ ಹಾಗೂ ಪೆರಿಫೀರಿಯಲ್ ರಸ್ತೆಗೆ ಸಂಪರ್ಕ ಕಲ್ಪಿಸುವ, ಬ್ರಿಗೇಡ್ ಲೇಕ್ ಫ್ರಂಟ್ ಬಳಿ ಇದ್ದ ಸುಮಾರು 2 ಎಕರೆ (8,067 ಚ.ಮೀ) ಜಾಗವನ್ನು ಪಾಲಿಕೆ ವಶಕ್ಕೆ ಪಡೆದಿದೆ. ಈ ಜಾಗವನ್ನು ವಸತಿ ಸಮುಚ್ಚಯವು ಉದ್ಯಾನವನವಾಗಿ ಬಳಸುತ್ತಿತ್ತು. ಹೆಚ್ಚುವರಿ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ನೇತೃತ್ವದ ಜಾರಿ ತಂಡವು ಈ ಕಾರ್ಯಾಚರಣೆ ನಡೆಸಿದ್ದು, ಸಂಚಾರ ಸುಗಮಗೊಳಿಸಲು ಹಂತ-ಹಂತವಾಗಿ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಮಳೆಹಾನಿ ತಡೆಗೆ ರಾಜಕಾಲುವೆ ಕಾಮಗಾರಿ ಚುರುಕು:

ಮಳೆಗಾಲದಲ್ಲಿ ಜಲಾವೃತ ಸಮಸ್ಯೆ ತಡೆಯಲು ಪೂರ್ವ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಗೆದ್ದಲಹಳ್ಳಿ ರೈಲ್ವೆ ವೆಂಟ್, ಬಳಗೆರೆ ಎಸ್‌ಟಿಪಿ ಪ್ಲಾಂಟ್ ಮತ್ತು ಸಿದ್ದಾಪುರ ಕೆರೆ ಕಾಲುವೆ ಸೇರಿದಂತೆ ಪ್ರಮುಖ ಸ್ಥಳಗಳನ್ನು ಆಯುಕ್ತರು ಪರಿಶೀಲಿಸಿದ್ದಾರೆ. ಗೆದ್ದಲಹಳ್ಳಿ ಬಾಕ್ಸ್ ಪುಷಿಂಗ್ ಕಾರ್ಯವನ್ನು ಏಪ್ರಿಲ್ ಅಂತ್ಯದೊಳಗೆ ಮತ್ತು ಬಳಗೆರೆ ರಾಜಕಾಲುವೆ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ.

ಬೆಂಗಳೂರು ಕೇಂದ್ರ: 20 ‘ಬ್ಲ್ಯಾಕ್ ಸ್ಪಾಟ್’ಗಳ ಮುಕ್ತಿ:

ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರ ನೇತೃತ್ವದಲ್ಲಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ. 108 ಪೌರಕಾರ್ಮಿಕರು, 35 ಟ್ರಾಕ್ಟರ್ ಹಾಗೂ 7 ಜೆಸಿಬಿಗಳ ನೆರವಿನಿಂದ 5.6 ಕಿ.ಮೀ ವ್ಯಾಪ್ತಿಯಲ್ಲಿ 55 ಲೋಡ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಚಾಮರಾಜಪೇಟೆ, ಚಿಕ್ಕಪೇಟೆ, ಶಿವಾಜಿನಗರ ಸೇರಿದಂತೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ 20 ಕಸ ಹಾಕುವ ಸ್ಥಳಗಳನ್ನು (Black Spots) ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ.

ಬೆಂಗಳೂರು ಉತ್ತರ: ‘ಸ್ವಚ್ಛ ಸರ್ವೇಕ್ಷಣ 2025-26’ ಸಿದ್ಧತೆ:

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಮಾರ್ಚ್ 1 ರಿಂದ 6 ರವರೆಗೆ 44 ವಾರ್ಡ್‌ಗಳಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಘೋಷಿಸಿದ್ದಾರೆ.

ಮಾರ್ಚ್ 7: ಪುಲಿಕೇಶಿನಗರದ ರಿಚರ್ಡ್ ಪಾರ್ಕ್‌ನಲ್ಲಿ ‘ಕಾಂಪೋಸ್ಟ್ ಸಂತೆ’.

ಮಾರ್ಚ್ 8: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಯಲಹಂಕ ಕೆರೆ ಬಳಿ ‘ವಾಕ್‌ಥಾನ್’. ಸಾರ್ವಜನಿಕರು ಅಭಿಯಾನದಲ್ಲಿ ಭಾಗವಹಿಸಲು ಗೂಗಲ್ ಲಿಂಕ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ನಗರಪಾಲಿಕೆ ಆಯುಕ್ತರು ಕೋರಿದ್ದಾರೆ.

WhatsApp Join our WhatsApp Channel
Previous Post

Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

Next Post

ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

Next Post

ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ - 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

Please login to join discussion

Like Us on Facebook

Follow Us on Twitter

Recent News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group