Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂ. ಧನಸಹಾಯ; ಅನುಕಂಪದ ಆಧಾರದ ನೇಮಕಾತಿಗೂ ಸಚಿವ ರಾಮಲಿಂಗಾರೆಡ್ಡಿ ಭರವಸೆ

by Bengaluru Wire Desk
March 6, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಮಾ.06 www.bengaluruwire.com: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಸಿಬ್ಬಂದಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕರ್ತವ್ಯದ ಅವಧಿಯಲ್ಲಿ ಅಥವಾ ಇತರೆ ಕಾರಣಗಳಿಂದ ಮೃತಪಟ್ಟ 35 ಸಿಬ್ಬಂದಿಗಳ ಕುಟುಂಬಗಳಿಗೆ ಒಟ್ಟು 8.22 ಕೋಟಿ ರೂ. ಪರಿಹಾರ ಧನವನ್ನು ವಿತರಿಸಲಾಗಿದೆ.

ಬೆಂಗಳೂರಿನ ಕೆಎಸ್ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಈ ಚೆಕ್‌ಗಳನ್ನು ವಿತರಿಸಿದರು.

ಪರಿಹಾರ ವಿತರಣೆಯ ವಿವರ:

ಅಪಘಾತ ಮರಣ: ಅಪಘಾತದಿಂದ ಮೃತಪಟ್ಟ 4 ಸಿಬ್ಬಂದಿಗಳ ಅವಲಂಬಿತರಿಗೆ ‘ಸಾರಿಗೆ ಸುರಕ್ಷಾ ವಿಮಾ ಯೋಜನೆ’ ಅಡಿ ತಲಾ 1 ಕೋಟಿ ರೂ. ಗಳಂತೆ ಒಟ್ಟು 4 ಕೋಟಿ ರೂ. ವಿತರಿಸಲಾಯಿತು.

ನೈಸರ್ಗಿಕ ಮರಣ: ಹೃದಯಾಘಾತ, ಕ್ಯಾನ್ಸರ್ ಸೇರಿದಂತೆ ಇತರೆ ಕಾರಣಗಳಿಂದ ಮೃತಪಟ್ಟ 28 ಸಿಬ್ಬಂದಿಗಳ ಕುಟುಂಬಗಳಿಗೆ ತಲಾ 14 ಲಕ್ಷ ರೂ. ಹಾಗೂ 3 ಪ್ರಕರಣಗಳಲ್ಲಿ ತಲಾ 10 ಲಕ್ಷ ರೂ. ನಂತೆ ಒಟ್ಟು 4.22 ಕೋಟಿ ರೂ. ವಿತರಿಸಲಾಯಿತು.

ಅನುಕಂಪದ ಆಧಾರದ ಉದ್ಯೋಗ:

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, “ಮೃತರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಚಾಲಕ, ನಿರ್ವಾಹಕ ಹಾಗೂ ತಾಂತ್ರಿಕ ಹುದ್ದೆಗಳಿಗೆ ತ್ವರಿತವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 1400 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಹತೆ ಇದ್ದಲ್ಲಿ ಜೇಷ್ಠತೆ ಅನ್ವಯ ನೇಮಕ ಮಾಡಲಾಗುವುದು” ಎಂದರು.

ಸಚಿವರಿಂದ ಕಿವಿಮಾತು:

ಪರಿಹಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳದೆ ಮಕ್ಕಳ ಶಿಕ್ಷಣ, ಮನೆ ನಿರ್ಮಾಣ ಅಥವಾ ಬ್ಯಾಂಕ್‌ಗಳಲ್ಲಿ ಸುರಕ್ಷಿತವಾಗಿ ಠೇವಣಿ ಇಡುವಂತೆ ಸಚಿವರು ಸಲಹೆ ನೀಡಿದರು. ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗಬೇಡಿ ಎಂದು ಅವರು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಕೆಎಸ್ಆರ್‌ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಗಾಯಿತ್ರಿ ಕೆ.ಎಂ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

Next Post

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

Next Post
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ 'ಕಾಂಪೋಸ್ಟ್ ಸಂತೆ': ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group