Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸೇತುವೆಯಾಗಲಿ: ಸಿಎಂ ಮಾಧ್ಯಮ ಸಲಹೆಗಾರರ ಕರೆ

by Bengaluru Wire Desk
March 8, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಮಾ.08 www.bengaluruwire.com: ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಕಚೇರಿಗೆ ಸ್ವಂತ ನಿವೇಶನ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಮಾತುಕತೆ ನಡೆಸಿ, ಶೀಘ್ರವೇ ನಿವೇಶನ ಮಂಜೂರು ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಭರವಸೆ ನೀಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ‘ಕೃತಜ್ಞತಾ ಸಮರ್ಪಣಾ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕೋದ್ಯಮದ ಪಾವಿತ್ರ್ಯತೆ ಕಾಪಾಡಿ:

“ಇತ್ತೀಚಿನ ದಿನಗಳಲ್ಲಿ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಬಂದ ಮೇಲೆ ಸುದ್ದಿಯ ಸತ್ಯಾಸತ್ಯತೆ ಸವಾಲಾಗಿದೆ. ಊಹೆಗಳ ಮೇಲೆ ಸುದ್ದಿ ಬರೆಯುವ ಪ್ರವೃತ್ತಿ ಬಿಟ್ಟು, ನಿಖರವಾದ ಮಾಹಿತಿ ಗ್ರಹಿಸಿ ವರದಿ ಮಾಡಬೇಕು. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು,” ಎಂದು ಪ್ರಭಾಕರ್ ಕಿವಿಮಾತು ಹೇಳಿದರು. ಇದೇ ವೇಳೆ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿರುವುದನ್ನು ಅವರು ಸ್ಮರಿಸಿದರು.

ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಬೆಂಗಳೂರು ವೈರ್ ಸಂಪಾದಕರಾದ ಶ್ಯಾಮ್.ಎಸ್ ಅವರಿಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕೆಯುಡಬ್ಕ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ್ ಅವರು “ಆಯ್ಕೆ ದೃಢೀಕರಣ ಪ್ರಮಾಣ ಪತ್ರ” ನೀಡಿದರು.

ವಸತಿ ಯೋಜನೆಯಲ್ಲಿ ಶೇ.5 ಮೀಸಲಾತಿಗೆ ಒತ್ತಾಯ:

ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, “ವಾರ್ತಾ ಇಲಾಖೆಯ ಮಾನ್ಯತೆ ಇಲ್ಲದ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ಯೋಜನೆ ವಿಸ್ತರಿಸಬೇಕು. ವಸತಿ ಇಲಾಖೆಯ ಯೋಜನೆಗಳಲ್ಲಿ ಪತ್ರಕರ್ತರಿಗೆ ಶೇ.5 ರಷ್ಟು ಮೀಸಲಾತಿ ನೀಡಬೇಕು,” ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಸತಿ ಸಚಿವ ಜಮೀರ್ ಅಹ್ಮದ್ ಅವರ ಮಾಧ್ಯಮ ಸಲಹೆಗಾರ ಲಕ್ಷ್ಮೀನಾರಾಯಣ, ಪತ್ರಕರ್ತರಿಗೆ ನಿವೇಶನ ಅಥವಾ ಮನೆ ನೀಡುವ ಬಗ್ಗೆ ಶೀಘ್ರವೇ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ 2025-2028ರ ಅವಧಿಯ ಚುನಾವಣೆಯನ್ನು ಯಶಸ್ವಿಯಾಗಿ ಕೈಗೊಂಡ ವಿ.ನಂಜುಡಪ್ಪ ಅವರು ಮಾತನಾಡಿ, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಉತ್ತಮವಾಗಿ, ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಎಂದು ಹಾರೈಸಿದರು. ಇದಕ್ಕೆ ಕೆಯುಡಬ್ಲ್ಯುಜೆ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್ ಕೂಡ ದನಿಗೂಡಿಸಿದರು.

ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ:

ನೂತನ ಪದಾಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿ ಪದಗ್ರಹಣ ಮಾಡಿದರು. ಅದಾದ ಬಳಿಕ ಸಂಘದ ನೂತನ ಜಿಲ್ಲಾಧ್ಯಕ್ಷ ಸೋಮಶೇಖರ್ ಗಾಂಧಿ ನೇತೃತ್ವದಲ್ಲಿ ಮೊದಲ ಸಭೆ ನಡೆಯಿತು. ಇದಕ್ಕೂ ಮುನ್ನ ಜಿಲ್ಲಾಧ್ಯಕ್ಷ ಸೋಮಶೇಖರ್ ಮಾತನಾಡಿ,  ಕೆಯುಡಬ್ಲ್ಯುಜೆ ನಡೆದು ಬಂದ ಹಾದಿ ಹಾಗೂ ಬೆಂಗಳೂರು ನಗರ ಜಿಲ್ಲಾ ಸಂಘಕ್ಕೆ ಸರ್ಕಾರದಿಂದ ನಿವೇಶನ ಅಥವಾ ಕಟ್ಟಡ ಒದಗಿಸುವಂತೆ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಐಎಫ್‌ಡಬ್ಲ್ಯುಜೆ ರಾಷ್ಟ್ರಾಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ, ಮುಖ್ಯ ಅತಿಥಿಗಳಾಗಿ ಐಎಫ್ ಡಬ್ಲ್ಯುಜೆ ರಾಷ್ಟ್ರಾಧ್ಯಕ್ಷ ಬಿ. ವಿ. ಮಲ್ಲಿಕಾರ್ಜುನಯ್ಯ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಅಧ್ಯಕ್ಷರಾದ ರಮೇಶ್ ಪಾಳ್ಯ, ಬೆಂಗಳೂರು ಪತ್ರಿಕಾ ಛಾಯಾಗ್ರಹಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್, ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಇದೇ ಮಾರ್ಚ್ 28 ಮತ್ತು 29 ರಂದು ಕೆಯುಡಬ್ಲ್ಯುಜೆ ವಾರ್ಷಿಕ ಸಮ್ಮೇಳನ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Next Post

Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

Next Post

Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group