Monday, June 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

ರೆರಾ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಬಿಡಿಎ ತನ್ನ ಯೋಜನೆಗಳನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

by Bengaluru Wire Desk
March 11, 2026
in Bengaluru Focus, BW Special
Reading Time: 1 min read
0
RERA ACT

ರೆರಾ ಕರ್ನಾಟಕ ರಿಯಲ್ ಎಸ್ಟೇಟ್ ಕಾಯ್ದೆ ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ.11 www.bengaluruwire.com: ನಾಡಪ್ರಭು ಕೆಂಪೇಗೌಡ ಬಡಾವಣೆಯ ಹಂಚಿಕೆದಾರರಿಗೆ ಕರ್ನಾಟಕ ರಿಯಲ್ ಎಸ್ಟೇಟ್ ಅಪೀಲೇಟ್ ಟ್ರಿಬ್ಯೂನಲ್ ದೊಡ್ಡ ಮಟ್ಟದ ಸಮಾಧಾನ ತಂದಿದೆ. 

“ಬಿಡಿಎ ಕೂಡ ಒಂದು ಪ್ರವರ್ತಕ (Promoter) ಸಂಸ್ಥೆಯಾಗಿದ್ದು, ಅದು ರೆರಾ ಕಾಯ್ದೆಯ ವ್ಯಾಪ್ತಿಯಿಂದ ಹೊರತಾಗಿಲ್ಲ” ಎಂದು ಟ್ರಿಬ್ಯೂನಲ್ ಸ್ಪಷ್ಟಪಡಿಸಿದೆ. ಇದರಿಂದಾಗಿ ಬಡಾವಣೆಯ ವಿಳಂಬ ಮತ್ತು ಇತರ ಸೌಲಭ್ಯಗಳ ವಿಚಾರದಲ್ಲಿ ಬಿಡಿಎ ಇನ್ನು ಮುಂದೆ ರೆರಾ ನಿಯಮಗಳಿಗೆ ಉತ್ತರದಾಯಿಯಾಗಬೇಕಿದೆ.

ಏನಿದು ಪ್ರಕರಣ?:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಡಪ್ರಭು ಕೆಂಪೇಗೌಡ ಬಡಾವಣೆಯ ವಿಚಾರದಲ್ಲಿ ತಾನು ರೆರಾ (RERA) ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ವಾದಿಸಿತ್ತು. ಈ ಸಂಬಂಧ ರೆರಾ ಪ್ರಾಧಿಕಾರ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಡಿಎ ಮೇಲ್ಮನವಿ ಸಲ್ಲಿಸಿತ್ತು. ಬಡಾವಣೆ ಅಭಿವೃದ್ಧಿಯು ಒಂದು ಶಾಸನಬದ್ಧ ಕಾರ್ಯವಾಗಿದ್ದು, ಇದನ್ನು ರಿಯಲ್ ಎಸ್ಟೇಟ್ ಯೋಜನೆ ಎಂದು ಪರಿಗಣಿಸಬಾರದು ಎಂಬುದು ಬಿಡಿಎ ವಾದವಾಗಿತ್ತು.

ಟ್ರಿಬ್ಯೂನಲ್ ನೀಡಿದ ತೀರ್ಪು:

ಮಾರ್ಚ್ 3 ರಂದು ನ್ಯಾಯಾಂಗ ಸದಸ್ಯರಾದ ಸಂತೋಷ್ ಕುಮಾರ್ ಶೆಟ್ಟಿ ಎನ್ ಹಾಗೂ ಆಡಳಿತಾತ್ಮಕ ಸದಸ್ಯರಾದ ಮಹೇಂದ್ರ ಜೈನ್ ಅವರಿದ್ದ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ. ಬಿಡಿಎ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಟ್ರಿಬ್ಯೂನಲ್, ಈ ಕೆಳಗಿನ ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ:

– ರೆರಾ ವ್ಯಾಪ್ತಿ: ರೆರಾ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಬಿಡಿಎ ತನ್ನ ಯೋಜನೆಗಳನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

– ಸೆಕ್ಷನ್ 18 ಮತ್ತು 19 ರ ಅಡಿಯಲ್ಲಿ ಹಂಚಿಕೆದಾರರಿಗೆ ಇರುವ ಎಲ್ಲಾ ಹಕ್ಕುಗಳು ಈ ಬಡಾವಣೆಗೂ ಅನ್ವಯಿಸುತ್ತವೆ.

– ಖಾಸಗಿ ಬಿಲ್ಡರ್‌ಗಳಂತೆ ಬಿಡಿಎ ಕೂಡ ಗ್ರಾಹಕರಿಗೆ ಅಥವಾ ಹಂಚಿಕೆದಾರರಿಗೆ ಸಕಾಲದಲ್ಲಿ ಸೌಲಭ್ಯ ನೀಡಲು ಬದ್ಧವಾಗಿದೆ.

ಹಂಚಿಕೆದಾರರಿಗೆ ಜಯ:

ಈ ಆದೇಶದಿಂದಾಗಿ ಬಡಾವಣೆಯಲ್ಲಿ ಮೂಲಸೌಕರ್ಯ ವಿಳಂಬವಾಗುತ್ತಿರುವುದರ ವಿರುದ್ಧ ಹೋರಾಡುತ್ತಿರುವ ನೂರಾರು ಹಂಚಿಕೆದಾರರಿಗೆ ಕಾನೂನು ಬಲ ಸಿಕ್ಕಂತಾಗಿದೆ. ಬಿಡಿಎ ಇನ್ನು ಮುಂದೆ ವಿಳಂಬಕ್ಕೆ ದಂಡ ಅಥವಾ ಪರಿಹಾರ ನೀಡಬೇಕಾದ ಪರಿಸ್ಥಿತಿ ಎದುರಾಗಬಹುದು.

WhatsApp Join our WhatsApp Channel
Previous Post

ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

Next Post

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

Next Post

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ 'ಪ್ರಸಾದ'ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

Please login to join discussion

Like Us on Facebook

Follow Us on Twitter

Recent News

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಅಲಂಕಾರಭೂಷಿತನಾಗಿ ವಿರಾಜಮಾನನಾಗಿರುವ ಬಾಲರಾಮ. (ಚಿತ್ರ ಕೃಪೆ : ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್.)

ಸಿಎಂ ಯೋಗಿ ಆದಿತ್ಯನಾಥ್ ಕೈಸೇರಿದ ಅಯೋಧ್ಯೆ ಕಳ್ಳತನ ಹಾಗೂ ನಿಧಿ ದುರ್ಬಳಕೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ

June 22, 2026

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

June 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group