Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

ನಗರದಲ್ಲಿ 6 ಜೈವಿಕ ಅನಿಲ ಘಟಕಗಳ ನವೀಕರಣ ಪ್ರಗತಿಯಲ್ಲಿದೆ: ಹೋಟೆಲ್‌ಗಳಿಗೆ ಅಡುಗೆ ಅನಿಲ ಪೂರೈಕೆ ಹಾಗೂ ವಿದ್ಯುತ್ ಉತ್ಪಾದನೆಗೆ ಆದ್ಯತೆ

by Bengaluru Wire Desk
March 14, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.14 www.bengaluruwire.com: ನಗರದ ಹಸಿತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮತ್ತು ಅದರಿಂದ ಇಂಧನ ಉತ್ಪಾದಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ (BSWML) ವಿಶೇಷ ಒತ್ತು ನೀಡುತ್ತಿದೆ.

ಈ ನಿಟ್ಟಿನಲ್ಲಿ ಕೋರಮಂಗಲದ ‘ಕಸ-ರಸ’ ಆವರಣದಲ್ಲಿರುವ ಜೈವಿಕ ಅನಿಲ (Bio Gas) ಘಟಕಕ್ಕೆ ಶನಿವಾರ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಹಾಗೂ ಬಿಎಸ್ ಡಬ್ಲ್ಯುಎಂಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಕರೀಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಸಿತ್ಯಾಜ್ಯದಿಂದ ಆದಾಯದ ಹಾದಿ:

ಪ್ರಸ್ತುತ ನಗರದ ವಿವಿಧೆಡೆ ಇರುವ 12 ಬಯೋಗ್ಯಾಸ್ ಘಟಕಗಳ ಪೈಕಿ 6 ಘಟಕಗಳು ಸಕ್ರಿಯವಾಗಿದ್ದು, ಪ್ರತಿದಿನ 30 ಟನ್ ಹಸಿತ್ಯಾಜ್ಯದಿಂದ ಅನಿಲ ಉತ್ಪಾದಿಸಲಾಗುತ್ತಿದೆ. ವಿಶೇಷವಾಗಿ ವಾರ್ಡ್ ಸಂಖ್ಯೆ 151ರಲ್ಲಿರುವ 8.5 ಟನ್ ಸಾಮರ್ಥ್ಯದ ಘಟಕದಿಂದ ಹತ್ತಿರದ ಹೋಟೆಲ್‌ಗಳಿಗೆ ನೇರವಾಗಿ ಗ್ಯಾಸ್ ಪೂರೈಸಲಾಗುತ್ತಿದೆ. ಇದರಿಂದ ಪ್ರತಿದಿನ ಸುಮಾರು 8,400 ರೂ. ಆದಾಯ ಬರುತ್ತಿರುವುದು ಪರಿಸರ ರಕ್ಷಣೆಯೊಂದಿಗೆ ಆರ್ಥಿಕ ಲಾಭಕ್ಕೂ ದಾರಿಯಾಗಿದೆ. ಉಳಿದ 6 ಘಟಕಗಳ ನವೀಕರಣ ಕಾರ್ಯ ನಡೆಯುತ್ತಿದೆ.

ಉಳಿದಂತೆ ಹೊಸದಾಗಿ ನಾಲ್ಕು ವಿಕೇಂದ್ರಿಕೃತ  ಹಸಿತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕಗಳ ಪೈಕಿ ಎರಡು ಘಟಕಗಳ (ವಾರ್ಡ್ ನಂ.151 ಹಾಗೂ 27) ಕಾರ್ಯಾರಂಭ ಮಾಡಿವೆ. ಉಳಿದ ಎರಡು ಘಟಕಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಬೃಹತ್ ಯೋಜನೆಗಳ ಜಾರಿ:

ಗೇಲ್ ಗ್ಯಾಸ್ ಸಹಯೋಗ: ಪ್ರತಿದಿನ 300 ಟನ್ ಸಾಮರ್ಥ್ಯದ ಹೊಸ ಘಟಕ ನಿರ್ಮಾಣಕ್ಕೆ ಚಾಲನೆ.

ಕನ್ನಹಳ್ಳಿ ಘಟಕ: ದಿನಕ್ಕೆ 1000 ಟನ್ ಹಸಿತ್ಯಾಜ್ಯ ಸಂಸ್ಕರಿಸಿ ಬಯೋಗ್ಯಾಸ್ ಉತ್ಪಾದಿಸಲು ಒಪ್ಪಿಗೆ.

ಮನೆ ಮನೆಗೆ ಪೈಪ್‌ಲೈನ್: ಹೇರೋಹಳ್ಳಿ ಘಟಕದ ಮೂಲಕ ಉತ್ಪತ್ತಿಯಾಗುವ ಸಂಕುಚಿತಗೊಳಿಸಿದ ಜೈವಿಕ‌ ಅನಿಲವನ್ನು (CBG) ಪೈಪ್‌ಲೈನ್ ಮೂಲಕ ಮನೆಗಳಿಗೆ ತಲುಪಿಸುವ ಯೋಜನೆ ಪ್ರಗತಿಯಲ್ಲಿದೆ.

ಸಾರ್ವಜನಿಕರಿಗೆ ಕರೆ:

“ಹಸಿತ್ಯಾಜ್ಯದಿಂದ ಕೇವಲ ಅನಿಲ ಮಾತ್ರವಲ್ಲದೆ, ಅದರಿಂದ ಹೊರಬರುವ ಸ್ಲಡ್ಜ್ ಅನ್ನು ರೈತರು ದ್ರವ ಗೊಬ್ಬರವಾಗಿ ಬಳಸಬಹುದು. ಕೇವಲ 20,000 ರೂ. ವೆಚ್ಚದಲ್ಲಿ ಮನೆಗಳ ಹಂತದಲ್ಲೂ ಇಂತಹ ಘಟಕ ಸ್ಥಾಪಿಸಿ ಅಡುಗೆ ಇಂಧನ ಪಡೆಯಬಹುದು,” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ಹೋಟೆಲ್ ಮಾಲೀಕರು ತಮ್ಮ ಆವರಣದಲ್ಲೇ ವಿಕೇಂದ್ರೀಕೃತ ಬಯೋಗ್ಯಾಸ್ ಘಟಕಗಳನ್ನು ನಿರ್ಮಿಸಿಕೊಳ್ಳುವಂತೆ ಬಿಎಸ್‌ಡಬ್ಲ್ಯೂಎಂಎಲ್ ಮನವಿ ಮಾಡಿದೆ.

WhatsApp Join our WhatsApp Channel
Previous Post

NO SHORTAGE OF LPG GAS | ಎಲ್ ಪಿಜಿ ಸಿಲಿಂಡರ್ ಕೊರತೆ ಆತಂಕ ಬೇಡ: ಗ್ರಾಹಕರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ

Next Post

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ 'ಜೀವಿತಾವಧಿ' ಮಾನ್ಯತೆ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group