Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ವಿಶ್ವದ 3ನೇ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ ಭಾರತ; 2030ರ ವೇಳೆಗೆ 500 GW ಗುರಿ ಸಾಧನೆಯತ್ತ ಮುನ್ನಡೆ.

by Bengaluru Wire Desk
March 19, 2026
in News Wire
Reading Time: 1 min read
0

ನವದೆಹಲಿ, ಮಾ.19 www.bengaluruwire.com : ಭಾರತದ ಇಂಧನ ವಲಯದಲ್ಲಿ ಅಭೂತಪೂರ್ವ ಬದಲಾವಣೆ ಗಾಳಿ ಬೀಸುತ್ತಿದೆ. ಒಂದೊಮ್ಮೆ ಗಗನಕುಸುಮವಾಗಿದ್ದ ನವೀಕರಿಸಬಹುದಾದ ಇಂಧನ (Renewable Energy) ಈಗ ಸಾಮಾನ್ಯ ಜನರಿಗೂ ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತಿದೆ. 

25 ವರ್ಷಗಳ ಹಿಂದೆ ಪ್ರತಿ ಯೂನಿಟ್‌ ವಿದ್ಯುತ್ ಉತ್ಪಾದಿಸಲು ₹20 ವೆಚ್ಚವಾಗುತ್ತಿದ್ದ ಕಡೆ ಈಗ ತಂತ್ರಜ್ಞಾನದ ಆವಿಷ್ಕಾರದಿಂದಾಗಿ ಕೇವಲ ₹2.15ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇಂಧನ ಕ್ಷೇತ್ರದಲ್ಲಿ ಭಾರತದ ಮೈಲುಗಲ್ಲು:

“ವಿಯೋನ್ ವರ್ಲ್ಡ್ ಪಲ್ಸ್” ಮಾಧ್ಯಮ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸೌರಶಕ್ತಿ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತವು ಇಂದು ವಿಶ್ವದ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದಾಗಿ 2030ರ ವೇಳೆಗೆ 500 ಗಿಗಾ ವ್ಯಾಟ್ ಇಂಧನ ಉತ್ಪಾದಿಸುವ ಗುರಿಯನ್ನು ಭಾರತ ವೇಗವಾಗಿ ತಲುಪುತ್ತಿದೆ ಎಂದರು.

ವೆಚ್ಚದಲ್ಲಿ ಭಾರಿ ಇಳಿಕೆ – ಗ್ರಾಹಕರಿಗೆ ಲಾಭ:

ಹಳೆಯ ಉಷ್ಣ ವಿದ್ಯುತ್ ಸ್ಥಾವರಗಳ ಉತ್ಪಾದನಾ ವೆಚ್ಚಕ್ಕೆ ಹೋಲಿಸಿದರೆ ನವೀಕರಿಸಬಹುದಾದ ಇಂಧನವು ಅತ್ಯಂತ ಅಗ್ಗವಾಗಿದೆ.

 ಸೌರ ಮತ್ತು ಪವನ ಶಕ್ತಿ: ಪ್ರತಿ ಯೂನಿಟ್‌ಗೆ ₹2.15 ರಿಂದ ₹2.80 (ಸಂಗ್ರಹಣೆ ವೆಚ್ಚ ಸೇರಿ).

ಉಷ್ಣ ವಿದ್ಯುತ್ (Thermal Power): ಪ್ರತಿ ಯೂನಿಟ್‌ಗೆ ಸುಮಾರು ₹7-8 ವೆಚ್ಚವಾಗುತ್ತದೆ.

ಉಳಿತಾಯ: ಪರಿಸರ ಪೂರಕ ಇಂಧನ ಬಳಕೆಯಿಂದ ಪ್ರತಿ ಯೂನಿಟ್‌ಗೆ ಸರಾಸರಿ ₹2 ರಿಂದ ₹2.5 ಉಳಿತಾಯವಾಗುತ್ತಿದೆ.

ಪಿಎಂ ಸೂರ್ಯಘರ್ ಮತ್ತು ಕುಸುಮ್ ಯೋಜನೆ ಯಶಸ್ಸು:

ದೇಶದಲ್ಲಿ ಈಗಾಗಲೇ 31 ಲಕ್ಷ ಮನೆಗಳು ಸೇರಿದಂತೆ ಒಟ್ಟು 55 ಲಕ್ಷ ವಿಕೇಂದ್ರೀಕೃತ ಘಟಕಗಳಿಂದ 35 GW ಇಂಧನ ಉತ್ಪಾದನೆಯಾಗುತ್ತಿದೆ. PM ಸೂರ್ಯಘರ್ ಮತ್ತು PM ಕುಸುಮ್ ಯೋಜನೆಗಳ ಅಡಿಯಲ್ಲಿ 23 ಲಕ್ಷ ರೈತರ ನೀರಾವರಿ ಪಂಪ್‌ಗಳನ್ನು ಸೌರಶಕ್ತಿಗೆ ಪರಿವರ್ತಿಸುವ ಮೂಲಕ ಕೃಷಿ ವಲಯದಲ್ಲೂ ಕ್ರಾಂತಿ ಮಾಡಲಾಗಿದೆ.

ವಿಶ್ವದಲ್ಲೇ ಅಗ್ಗದ ಗ್ರೀನ್ ಹೈಡ್ರೋಜನ್:

ಭಾರತವು ಕೇವಲ ವಿದ್ಯುತ್ ಮಾತ್ರವಲ್ಲದೆ, ಭವಿಷ್ಯದ ಇಂಧನಗಳಾದ ಗ್ರೀನ್ ಹೈಡ್ರೋಜನ್ (₹279/kg) ಮತ್ತು ಗ್ರೀನ್ ಅಮೋನಿಯಾ (₹45.70/kg) ಉತ್ಪಾದನೆಯಲ್ಲೂ ವಿಶ್ವದಲ್ಲೇ ಅತ್ಯಂತ ಕಡಿಮೆ ದರವನ್ನು ಹೊಂದಿದೆ. ಇದು ಕೈಗಾರಿಕಾ ಬಳಕೆಗೆ ಹೊಸ ಪಥವನ್ನು ಸೃಷ್ಟಿಸಿದೆ. ರಸಗೊಬ್ಬರ ಉದ್ಯಮದಲ್ಲಿ ಶೇ. 28ರಷ್ಟು ಹಸಿರು ಅಮೋನಿಯಾ ಬಳಸುವ ಮೂಲಕ ಆಮದು ಅವಲಂಬನೆಯನ್ನು ತಗ್ಗಿಸಿ ‘ಆತ್ಮನಿರ್ಭರ ಭಾರತ’ಕ್ಕೆ ಶಕ್ತಿ ತುಂಬಲಾಗುವುದು ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

Next Post

BESCOM News | ಪೂರ್ವ ಮುಂಗಾರು ಆರ್ಭಟ: ಸಾರ್ವಜನಿಕರು ಸುರಕ್ಷತೆಗಾಗಿ ಏನು ಮಾಡಬೇಕು? ಏನು ಮಾಡಬಾರದು? ಬೆಸ್ಕಾಂ ನೀಡಿದ ಸೂಚನೆಗಳೇನು?

Next Post
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

BESCOM News | ಪೂರ್ವ ಮುಂಗಾರು ಆರ್ಭಟ: ಸಾರ್ವಜನಿಕರು ಸುರಕ್ಷತೆಗಾಗಿ ಏನು ಮಾಡಬೇಕು? ಏನು ಮಾಡಬಾರದು? ಬೆಸ್ಕಾಂ ನೀಡಿದ ಸೂಚನೆಗಳೇನು?

Wildlife News | ಶಿವಮೊಗ್ಗ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ; ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ

Please login to join discussion

Like Us on Facebook

Follow Us on Twitter

Recent News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group