Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯಕ್ಕೆ ಬೆಂಗಳೂರು ನೀಡಿದ್ದು ₹1.70 ಲಕ್ಷ ಕೋಟಿ, ಲಭಿಸಿದ್ದು ₹7000 ಕೋಟಿ: ಪಂಚ ಪಾಲಿಕೆಗಳಿಗೆ ₹16,000 ಕೋಟಿ ಬಿಡುಗಡೆಗೆ ಒತ್ತಾಯ!!

ಬೆಂಗಳೂರು ಅಭಿವೃದ್ಧಿಗೆ 'ಅರೆಕಾಸಿನ ಮಜ್ಜಿಗೆ': ಸಿಎಂ ಸಿದ್ಧರಾಮಯ್ಯ ವಿರುದ್ಧ ಎನ್.ಆರ್. ರಮೇಶ್ ಗುಡುಗು | ರಾಜಧಾನಿ ದಿವಾಳಿಯಾಗುವುದು ಗ್ಯಾರಂಟಿ ಎಂದ ಮಾಜಿ ನಾಯಕ.

by Bengaluru Wire Desk
March 26, 2026
in Bengaluru Focus
Reading Time: 1 min read
0

ಬೆಂಗಳೂರು, ಮಾ.26 www.bengaluruwire.com: “ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತೆ, ರಾಜ್ಯಕ್ಕೆ ಅತಿ ಹೆಚ್ಚು ಆದಾಯ ತಂದುಕೊಡುವ ಬೆಂಗಳೂರು ನಗರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್‌ನಲ್ಲಿ ಕೇವಲ ಶೇ. 4.11 ರಷ್ಟು ಅನುದಾನ ನೀಡುವ ಮೂಲಕ ನಗರದ ಜನತೆಗೆ ಮಹಾ ವಂಚನೆ ಮಾಡಿದ್ದಾರೆ” ಎಂದು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಅಸ್ತಿತ್ವಕ್ಕೆ ಬಂದು ಆರು ತಿಂಗಳಾಗುವ ಮೊದಲೇ ಬೆಂಗಳೂರಿನ 05 ನಗರ ಪಾಲಿಕೆಗಳು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. 2026-27ರ ಸಾಲಿನ ನಿರ್ವಹಣೆ ಮತ್ತು ಕನಿಷ್ಠ ಅಭಿವೃದ್ಧಿ ಕಾರ್ಯಗಳಿಗಾಗಿ ₹16,000 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದು ಅಧಿಕಾರಿಗಳು ಲಿಖಿತ ಮನವಿ ಸಲ್ಲಿಸಿದ್ದರು. ಆದರೆ, 17ನೇ ಬಾರಿ ಬಜೆಟ್ ಮಂಡಿಸಿರುವ ಸಿಎಂ ಸಿದ್ಧರಾಮಯ್ಯ ಅವರು ಕೇವಲ ₹7,000 ಕೋಟಿ ಘೋಷಿಸಿರುವುದು ನಗರದ ವಿರೋಧಿ ನೀತಿಯಾಗಿದೆ ಎಂದು ರಮೇಶ್ ಕಿಡಿಕಾರಿದ್ದಾರೆ.

ಅಂಕಿ-ಅಂಶಗಳ ಸಮೇತ ಎನ್.ಆರ್. ರಮೇಶ್ ವಾದ:

ನಗರದ ನಿರ್ವಹಣೆಗೆ ಬೇಕಿರುವ ಕನಿಷ್ಠ ವೆಚ್ಚಗಳ ಪಟ್ಟಿಯನ್ನು ಅವರು ಈ ಕೆಳಗಿನಂತೆ ಬಿಡುಗಡೆ ಮಾಡಿದ್ದಾರೆ:

ವೇತನ ಮತ್ತು ಪಿಂಚಣಿ: ಪ್ರಸ್ತುತ ₹1,200 ಕೋಟಿ ವ್ಯಯವಾಗುತ್ತಿದ್ದು, ಪೂರ್ಣ ಪ್ರಮಾಣದ ಸಿಬ್ಬಂದಿ ನೇಮಕವಾದರೆ ವರ್ಷಕ್ಕೆ ₹3,000 ಕೋಟಿ ಬೇಕು.

ತ್ಯಾಜ್ಯ ವಿಲೇವಾರಿ: ಪ್ರತಿ ವರ್ಷ ಸುಮಾರು ₹700 ಕೋಟಿ.

ಪೌರಕಾರ್ಮಿಕರ ವೇತನ: ವರ್ಷಕ್ಕೆ ₹450 ಕೋಟಿ.

ಮೂಲಸೌಕರ್ಯ ನಿರ್ವಹಣೆ: ರಸ್ತೆ, ಚರಂಡಿ, ಬೀದಿ ದೀಪ, ಕೆರೆ ಮತ್ತು ಉದ್ಯಾನವನಗಳ ನಿರ್ವಹಣೆಗೆ ಕನಿಷ್ಠ ₹10,000 ಕೋಟಿಗೂ ಅಧಿಕ ಅನುದಾನದ ಅವಶ್ಯಕತೆಯಿದೆ.

ಬೆಂಗಳೂರಿನಿಂದ ₹1.70 ಲಕ್ಷ ಕೋಟಿ ಆದಾಯ, ಸಿಗುತ್ತಿರುವುದು ಎಷ್ಟು?:

“ಕಳೆದ ಆರ್ಥಿಕ ವರ್ಷದಲ್ಲಿ ಬೆಂಗಳೂರಿನಿಂದ ಅಬಕಾರಿ, ಜಿಎಸ್‌ಟಿ, ಇಂಧನ ಮತ್ತು ರಸ್ತೆ ತೆರಿಗೆ ರೂಪದಲ್ಲಿ ಒಟ್ಟು ₹1,70,000 ಕೋಟಿ ಆದಾಯ ರಾಜ್ಯ ಸರ್ಕಾರಕ್ಕೆ ಹರಿದುಬಂದಿದೆ. ಆದರೆ ಸರ್ಕಾರ ಮರಳಿ ನೀಡುತ್ತಿರುವುದು ಕೇವಲ ₹7,000 ಕೋಟಿ ಮಾತ್ರ. ಇದು ನಗರದ ಜನತೆಗೆ ಮಾಡುತ್ತಿರುವ ಅನ್ಯಾಯ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮರುಪರಿಶೀಲನೆಗೆ ಆಗ್ರಹ:

ಬೆಂಗಳೂರು ನಗರವು ಮುಂದಿನ ಆರು ತಿಂಗಳಲ್ಲಿ ಆರ್ಥಿಕವಾಗಿ ‘ದಿವಾಳಿ’ಯಾಗುವುದನ್ನು ತಪ್ಪಿಸಲು ತಕ್ಷಣವೇ ₹16,000 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಈ ಸಂಬಂಧ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ನಗರದ ಜನತೆಯ  ಪರವಾಗಿ ಅವರು ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನೇಮಕ

Next Post

BIG BREAKING | ಒಂದನೇ ತರಗತಿ ಶಾಲಾ ಪ್ರವೇಶಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಪೋಷಕರಿಗೆ ಬಿಗ್ ರಿಲೀಫ್

Karnataka Power Analysis | ಉತ್ಪಾದನಾ ವೆಚ್ಚ ಕಡಿಮೆ, ಗ್ರಾಹಕರಿಗೆ ದರ ಹೆಚ್ಚು: ಕರ್ನಾಟಕದ ವಿದ್ಯುತ್ ಜಾಲದಲ್ಲಿನ 'ಟ್ರಾನ್ಸ್‌ಮಿಷನ್' ಕಗ್ಗಂಟು

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group