Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BIG BREAKING | ಒಂದನೇ ತರಗತಿ ಶಾಲಾ ಪ್ರವೇಶಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಪೋಷಕರಿಗೆ ಬಿಗ್ ರಿಲೀಫ್

ಎಲ್‌ಕೆಜಿ, ಯುಕೆಜಿ ಶಿಕ್ಷಣಕ್ಕೆ ಶೀಘ್ರವೇ ಕಾನೂನಾತ್ಮಕ ನಿಯಂತ್ರಣ ವ್ಯವಸ್ಥೆ ಜಾರಿ; ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

by Bengaluru Wire Desk
March 26, 2026
in News Wire, Public interest
Reading Time: 1 min read
0

ಬೆಂಗಳೂರು, ಮಾ.26 www.bengaluruwire.com: ರಾಜ್ಯದ ಶಾಲಾ ಮಕ್ಕಳ ಪೋಷಕರಲ್ಲಿ ಮನೆಮಾಡಿದ್ದ ಪ್ರವೇಶಾತಿ ವಯೋಮಿತಿಯ ಆತಂಕಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. 

ಎಲ್‌ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರವೇಶಾತಿಗಾಗಿ ನಿಗದಿಪಡಿಸಲಾಗಿದ್ದ ವಯೋಮಿತಿಯಲ್ಲಿ 60 ದಿನಗಳ ಕಾಲ ಸಡಿಲಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ವಿಧಾನಸಭೆಯಲ್ಲಿ ತಿಳಿಸಿದರು.

ಗುರುವಾರ ನಡೆದ ಸದನದ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, “ಅನೇಕ ಪೋಷಕರು ತಮ್ಮ ಮಕ್ಕಳ ಪ್ರವೇಶಾತಿಯಲ್ಲಿ ಕೆಲವು ದಿನಗಳ ವ್ಯತ್ಯಾಸದಿಂದಾಗಿ ಎದುರಿಸುತ್ತಿದ್ದ ತೊಂದರೆಗಳನ್ನು ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1993ರ ನಿಯಮಗಳ ಅನ್ವಯ 60 ದಿನಗಳ ವಿನಾಯಿತಿಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಇಲಾಖೆಯ ತಂತ್ರಾಂಶದಲ್ಲಿಯೂ ಅಗತ್ಯ ಬದಲಾವಣೆಗಳನ್ನು ಮಾಡಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಎಲ್‌ಕೆಜಿ, ಯುಕೆಜಿಗೂ ಬರಲಿದೆ ಕಾನೂನು:

ಪ್ರಸ್ತುತ ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಣ ಕ್ರಮಕ್ಕೆ ಯಾವುದೇ ಬಲವಾದ ನಿಯಂತ್ರಕ ವ್ಯವಸ್ಥೆ ಇಲ್ಲದಿರುವುದನ್ನು ಮನಗಂಡಿರುವ ಸರ್ಕಾರ, ಈ ಬಗ್ಗೆ ಹೊಸ ಕಾನೂನು ರೂಪಿಸಲು ಮುಂದಾಗಿದೆ. “ಖಾಸಗಿ ಶಾಲೆಗಳು ತಮಗೆ ಇಷ್ಟ ಬಂದಂತೆ ಮಕ್ಕಳನ್ನು ಸೇರಿಸಿಕೊಳ್ಳುವ ಪದ್ಧತಿಗೆ ಕಡಿವಾಣ ಹಾಕಿ, ಎಲ್‌ಕೆಜಿ ಮತ್ತು ಯುಕೆಜಿ ಪ್ರವೇಶಾತಿಗೂ ಒಂದು ನಿರ್ದಿಷ್ಟ ವ್ಯವಸ್ಥೆ ತರಲಾಗುವುದು. ಮುಂದಿನ ಅಧಿವೇಶನದಲ್ಲಿ ಈ ಕುರಿತ ಕಾನೂನನ್ನು ಮಂಡಿಸಿ ಜಾರಿಗೆ ತರುತ್ತೇವೆ,” ಎಂದು ಸಚಿವರು ಭರವಸೆ ನೀಡಿದರು.

ಈ ನಿರ್ಧಾರದಿಂದಾಗಿ ಕೆಲವೇ ದಿನಗಳ ವಯಸ್ಸಿನ ವ್ಯತ್ಯಾಸದಿಂದ ಪ್ರವೇಶಾತಿ ವಂಚಿತರಾಗುತ್ತಿದ್ದ ಸಾವಿರಾರು ಮಕ್ಕಳಿಗೆ ಅನುಕೂಲವಾಗಲಿದ್ದು, ಪೋಷಕರ ವಲಯದಲ್ಲಿ ಸಂತಸ ವ್ಯಕ್ತವಾಗಿದೆ.

WhatsApp Join our WhatsApp Channel
Previous Post

ರಾಜ್ಯಕ್ಕೆ ಬೆಂಗಳೂರು ನೀಡಿದ್ದು ₹1.70 ಲಕ್ಷ ಕೋಟಿ, ಲಭಿಸಿದ್ದು ₹7000 ಕೋಟಿ: ಪಂಚ ಪಾಲಿಕೆಗಳಿಗೆ ₹16,000 ಕೋಟಿ ಬಿಡುಗಡೆಗೆ ಒತ್ತಾಯ!!

Next Post

Karnataka Power Analysis | ಉತ್ಪಾದನಾ ವೆಚ್ಚ ಕಡಿಮೆ, ಗ್ರಾಹಕರಿಗೆ ದರ ಹೆಚ್ಚು: ಕರ್ನಾಟಕದ ವಿದ್ಯುತ್ ಜಾಲದಲ್ಲಿನ ‘ಟ್ರಾನ್ಸ್‌ಮಿಷನ್’ ಕಗ್ಗಂಟು

Next Post

Karnataka Power Analysis | ಉತ್ಪಾದನಾ ವೆಚ್ಚ ಕಡಿಮೆ, ಗ್ರಾಹಕರಿಗೆ ದರ ಹೆಚ್ಚು: ಕರ್ನಾಟಕದ ವಿದ್ಯುತ್ ಜಾಲದಲ್ಲಿನ 'ಟ್ರಾನ್ಸ್‌ಮಿಷನ್' ಕಗ್ಗಂಟು

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಉಡುಗೊರೆ: ಲೀಟರ್ ಪೆಟ್ರೋಲ್, ಡೀಸೆಲ್ ದರ ತಲಾ ₹10 ಇಳಿಕೆ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group