Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lokayukta Investigation | ವಿಕ್ಟೋರಿಯಾ ಆಸ್ಪತ್ರೆ ರೋಗಿಗಳೇ ಹುಷಾರ್: ಸರ್ಕಾರಿ ಆಸ್ಪತ್ರೆಯಿಂದ ಖಾಸಗಿಗೆ ರೋಗಿಗಳನ್ನು ‘ಸಾಗಿಸುವ’ ಜಾಲ ಪತ್ತೆ

ಲೋಕಾಯುಕ್ತರಿಂದ ಅನಿರೀಕ್ಷಿತ ದಾಳಿ: ಬಡ ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಮಧ್ಯವರ್ತಿಗಳು ಮತ್ತು ವೈದ್ಯರ ಅಕ್ರಮ ನಂಟು ಬಯಲು.

by Bengaluru Wire Desk
March 27, 2026
in Bengaluru Focus
Reading Time: 1 min read
0

ಬೆಂಗಳೂರು, ಮಾ.27 www.bengaluruwire.com: ರಾಜಧಾನಿಯ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಚಿಕಿತ್ಸೆ ನೀಡುವ ಬದಲು, ಅವರನ್ನು ವ್ಯವಸ್ಥಿತವಾಗಿ ಖಾಸಗಿ ಆಸ್ಪತ್ರೆಗಳಿಗೆ ವರ್ಗಾಯಿಸುವ ಬೃಹತ್ ಜಾಲವೊಂದನ್ನು ಕರ್ನಾಟಕ ಲೋಕಾಯುಕ್ತ ಪತ್ತೆಹಚ್ಚಿದೆ. 

ಈ ಸಂಬಂಧ ವಿಕಟ್ಓರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೆಸರಿನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ, ರೋಗಿಗಳಿಗೆ ಆಗುತ್ತಿದ್ದ ಕಿರುಕುಳಗಳ ಬಗ್ಗೆ ವ್ಯಾಪಕ‌ ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆಯಲ್ಲಿ ನ್ಯಾ.ಬಿ.ಎಸ್.ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಸಿದರು.

ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿದ್ದು ಹೇಗೆ?:

ಲೋಕಾಯುಕ್ತ ಸಂಸ್ಥೆಗೆ ಬಂದ ಸತತ ದೂರುಗಳ ಹಿನ್ನೆಲೆಯಲ್ಲಿ, ಅಧಿಕಾರಿಗಳು ಅತ್ಯಂತ ಗೌಪ್ಯವಾಗಿ ಕಾರ್ಯಾಚರಣೆ ರೂಪಿಸಿದ್ದರು. ತನಿಖೆ ನಡೆದ ಹಾದಿ ಹೀಗಿದೆ:

ಗುಪ್ತ ವಿಚಾರಣೆ (Secret Inquiry): ಲೋಕಾಯುಕ್ತ ಅಧಿಕಾರಿಗಳು ಸಾಮಾನ್ಯ ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಚಟುವಟಿಕೆಗಳನ್ನು ಗಮನಿಸಿದರು.

ಸ್ಥಳೀಯ ಪರಿಶೀಲನೆ: ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ (Trauma Care) ಮತ್ತು ICU ವಿಭಾಗಗಳಲ್ಲಿ ಮೂಲಸೌಕರ್ಯಗಳ ಕೊರತೆಯ ನೆಪವೊಡ್ಡಿ ರೋಗಿಗಳನ್ನು ಹೇಗೆ ದಿಕ್ಕು ತಪ್ಪಿಸಲಾಗುತ್ತಿದೆ ಎಂಬುದನ್ನು ದಾಖಲಿಸಿಕೊಂಡರು.

ಸಿಸಿಟಿವಿ ಮತ್ತು ಸಿಬ್ಬಂದಿ ವಿಚಾರಣೆ: ಆಸ್ಪತ್ರೆಯ ಆವರಣದಲ್ಲಿ ಬೀಡುಬಿಟ್ಟಿರುವ ಖಾಸಗಿ ಆಂಬುಲೆನ್ಸ್ ಚಾಲಕರು ಮತ್ತು ಮಧ್ಯವರ್ತಿಗಳು ವೈದ್ಯರೊಂದಿಗೆ ನಡೆಸುವ ಸಂವಹನವನ್ನು ಪತ್ತೆಹಚ್ಚಲಾಯಿತು.

ಅನಿರೀಕ್ಷಿತ ಭೇಟಿ: ಫೆಬ್ರವರಿ 6ರಂದು ಲೋಕಾಯುಕ್ತ ತಂಡವು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದಾಗ, ಐಸಿಯು ಬೆಡ್‌ಗಳು ಖಾಲಿ ಇದ್ದರೂ ರೋಗಿಗಳಿಗೆ ಇಲ್ಲ ಎಂದು ಸುಳ್ಳು ಹೇಳುತ್ತಿರುವುದು ಸಾಬೀತಾಯಿತು.

ತನಿಖೆಯಲ್ಲಿ ಕಂಡುಬಂದ ಆಘಾತಕಾರಿ ಅಂಶಗಳು

ಲೋಕಾಯುಕ್ತರ ವರದಿಯ ಪ್ರಕಾರ, ವಿಕ್ಟೋರಿಯಾ ಆಸ್ಪತ್ರೆಯ ಒಳಗೆ ಖಾಸಗಿ ಆಸ್ಪತ್ರೆಗಳ ಏಜೆಂಟ್ಸ್‌ಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ರೋಗಿ ಬಂದ ಕೂಡಲೇ “ಇಲ್ಲಿ ವೆಂಟಿಲೇಟರ್ ಇಲ್ಲ, ಚಿಕಿತ್ಸೆ ಸರಿಯಿಲ್ಲ” ಎಂದು ಹೆದರಿಸಿ, ತಮ್ಮ ಆಂಬುಲೆನ್ಸ್ ಮೂಲಕ ಮೊದಲೇ ಫಿಕ್ಸ್ ಆಗಿರುವ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಸಾಗಿಸುತ್ತಿದ್ದಾರೆ. ಇದಕ್ಕೆ ಕೆಲವು ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿಗಳು ಕೂಡ ಕೈಜೋಡಿಸಿರುವುದು ಪತ್ತೆಯಾಗಿದೆ.

ವಿಶೇಷವೆಂದರೆ, ಟ್ರಾಮಾ ಕೇರ್ ಸೆಂಟರ್‌ನ ಮುಖ್ಯಸ್ಥರೇ ಈ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದ್ದು, ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳು ಸುಸ್ಥಿತಿಯಲ್ಲಿದ್ದರೂ ಅವು ಕೆಲಸ ಮಾಡುತ್ತಿಲ್ಲ ಎಂದು ಸುಳ್ಳು ಮಾಹಿತಿ ನೀಡಲಾಗುತ್ತಿದೆ ಎಂದು ಲೋಕಾಯುಕ್ತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಕ್ರಮವೇನು?:

ಈ ಗಂಭೀರ ಲೋಪವನ್ನು ಪರಿಗಣಿಸಿರುವ ಲೋಕಾಯುಕ್ತರು, ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮತ್ತು ನಿರ್ದೇಶಕರಿಗೆ ನೋಟಿಸ್ ನೀಡಿದ್ದಾರೆ. ಏಪ್ರಿಲ್ 27, 2026 ರೊಳಗೆ ಈ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದ್ದು, ತಪ್ಪಿತಸ್ಥ ವೈದ್ಯರು ಮತ್ತು ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

View this post on Instagram

WhatsApp Join our WhatsApp Channel
Previous Post

GBA Central Palike Budget-2026 | ಬೆಂಗಳೂರು ಕೇಂದ್ರ ಪಾಲಿಕೆ ಬಜೆಟ್: ಹೈಟೆಕ್ ಸ್ಪರ್ಶದೊಂದಿಗೆ ಮಾನವೀಯ ಮೌಲ್ಯಗಳ ಸಂಗಮ; ಬೈಕ್ ಆ್ಯಂಬುಲೆನ್ಸ್, ‘ಹಿರಿಯರ ವಾಡಿ’ಗೆ ಒತ್ತು

Next Post

ಐಪಿಎಲ್ ಟಿಕೆಟ್‌ಗಾಗಿ ಜನಪ್ರತಿನಿಧಿಗಳ ಪಟ್ಟು: ಎಂಎಲ್‌ಎಗಳ ‘ವಿಐಪಿ’ ಸಂಸ್ಕೃತಿಗೆ ತೇಜಸ್ವಿ ಸೂರ್ಯ ತೀವ್ರ ಟೀಕೆ

Next Post

ಐಪಿಎಲ್ ಟಿಕೆಟ್‌ಗಾಗಿ ಜನಪ್ರತಿನಿಧಿಗಳ ಪಟ್ಟು: ಎಂಎಲ್‌ಎಗಳ 'ವಿಐಪಿ' ಸಂಸ್ಕೃತಿಗೆ ತೇಜಸ್ವಿ ಸೂರ್ಯ ತೀವ್ರ ಟೀಕೆ

Film News | ಪಾಕಿಸ್ತಾನದ ಲಿಯಾರಿಯಲ್ಲಿ 'ಧುರಂಧರ್-2' ಹವಾ: 'ನಮ್ಮ ರಸ್ತೆ ಸರಿಪಡಿಸಲು ಚಿತ್ರದ ಶೇ. 80ರಷ್ಟು ಲಾಭ ಕೊಡಿ' ಎಂದ ಸ್ಥಳೀಯರು

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group