Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA LAST CHANCE | ನಾಡಪ್ರಭು ಕೆಂಪೇಗೌಡ ಬಡಾವಣೆ ರೆವಿನ್ಯೂ ನಿವೇಶನದಾರರಿಗೆ ಬಿಡಿಎ ಕೊನೆಯ ಅವಕಾಶ: ಅರ್ಜಿ ಸಲ್ಲಿಕೆಗೆ ಜುಲೈ 4 ಗಡುವು

ಹೈಕೋರ್ಟ್ ಆದೇಶದಂತೆ ಬದಲಿ ನಿವೇಶನ ಪಡೆಯಲು ರೈತರು ಮತ್ತು ನಿವೇಶನದಾರರಿಗೆ ಬಿಡಿಎ ನೀಡಿದ ಅಂತಿಮ ಸುವರ್ಣಾವಕಾಶ ಇದಾಗಿದೆ.

by Bengaluru Wire Desk
April 1, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.01 www.bengaluruwire.com: ನಾಡಪ್ರಭು ಕೆಂಪೇಗೌಡ ಬಡಾವಣೆ (NPKL) ನಿರ್ಮಾಣಕ್ಕಾಗಿ ಭೂಸ್ವಾಧೀನಕ್ಕೆ ಒಳಪಟ್ಟಿರುವ ಜಮೀನುಗಳಲ್ಲಿನ ರೆವಿನ್ಯೂ ನಿವೇಶನದಾರರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಹತ್ವದ ಸೂಚನೆಯೊಂದನ್ನು ನೀಡಿದೆ. 

ಉಚ್ಚ ನ್ಯಾಯಾಲಯದ ಆದೇಶದನ್ವಯ, ಈ ಹಿಂದೆ ಅರ್ಜಿ ಸಲ್ಲಿಸಲು ಬಾಕಿ ಉಳಿದಿರುವ ಅರ್ಹ ನಿವೇಶನದಾರರಿಗೆ ಬದಲಿ ನಿವೇಶನ ಪಡೆಯಲು ಇದೇ ತಿಂಗಳ ಏಪ್ರಿಲ್ 06 ರಿಂದ ಜುಲೈ 04 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ.

ಏನಿದು ಪ್ರಕರಣ?:

ಕೆಂಪೇಗೌಡ ಬಡಾವಣೆಗಾಗಿ ಬೆಂಗಳೂರು ಉತ್ತರ ತಾಲ್ಲೂಕಿನ ಸೀಗೆಹಳ್ಳಿ, ಕಣ್ಣಲ್ಲಿ, ಕೋಡಿಗೇಹಳ್ಳಿ, ಮಂಗನಹಳ್ಳಿ ಹಾಗೂ ದಕ್ಷಿಣ ತಾಲ್ಲೂಕಿನ ಕೊಮ್ಮಘಟ್ಟ, ಭೀಮನಕುಪ್ಪೆ ಸೇರಿದಂತೆ ವಿವಿಧ ಗ್ರಾಮಗಳ ಜಮೀನನ್ನು ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಈ ಜಮೀನುಗಳಲ್ಲಿ ಪ್ರಾಥಮಿಕ ಅಧಿಸೂಚನೆಗೂ ಮುನ್ನವೇ ರೆವಿನ್ಯೂ ನಿವೇಶನಗಳನ್ನು ಖರೀದಿಸಿದ್ದ ಮಾಲೀಕರು ಬದಲಿ ನಿವೇಶನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ರಿಟ್ ಅಪೀಲು ಸಂಖ್ಯೆ 1783/2014 ರ ತೀರ್ಪಿನ ಅನ್ವಯ ಬಿಡಿಎ ಈಗ ಈ ಕ್ರಮ ಕೈಗೊಂಡಿದೆ.

ಅರ್ಜಿ ಸಲ್ಲಿಸುವುದು ಹೇಗೆ?:

ಈಗಾಗಲೇ ನಿಗದಿಪಡಿಸಿದ ಸಮಯದಲ್ಲಿ ಅರ್ಜಿ ಸಲ್ಲಿಸದವರು ಈ ಹೊಸ ಅವಧಿಯಲ್ಲಿ ಬಿಡಿಎ ಕೇಂದ್ರ ಕಚೇರಿಯ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಿಗದಿತ ನಮೂನೆಯ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ. ಜುಲೈ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನಂತರ ಬರುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬಿಡಿಎ ಸ್ಪಷ್ಟಪಡಿಸಿದೆ.

ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು:

ಅರ್ಜಿದಾರರು ಈ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು:

 * ಪೂರ್ಣ ವಿಳಾಸವಿರುವ ನಿಗದಿತ ಅರ್ಜಿ.

 * ಸ್ವಯಂ ವಿಳಾಸದ ಆಧಾರ್ ಕಾರ್ಡ್ ಪ್ರತಿ.

 * ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ಸಹಿ ಮತ್ತು ಭಾವಚಿತ್ರ ದೃಢೀಕರಣ ಪತ್ರ.

 * ನೋಂದಾಯಿತ ಕ್ರಯಪತ್ರದ ದೃಢೀಕೃತ ನಕಲು.

 * ಕರ್ನಾಟಕ ರಾಜ್ಯದಲ್ಲಿ 10 ವರ್ಷಗಳಿಂದ ವಾಸವಿರುವ ಬಗ್ಗೆ ದೃಢೀಕರಣ ಪತ್ರ.

 * ಕುಟುಂಬದ ಸದಸ್ಯರ ಹೆಸರಿನಲ್ಲಿ ಬೇರೆ ಯಾವುದೇ ನಿವೇಶನ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ (Affidavit).

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Digital Addiction | ವಿದ್ಯಾರ್ಥಿಗಳ ‘ಡಿಜಿಟಲ್ ವ್ಯಸನ’ಕ್ಕೆ ಬ್ರೇಕ್: ರಾಜ್ಯ ಸರ್ಕಾರದಿಂದ ಮಹತ್ವದ ಕರಡು ನೀತಿ ಪ್ರಕಟ

Next Post

Bangalore Traffic | ಬೆಂಗಳೂರು ಟ್ರಾಫಿಕ್‌ಗೆ ಹೈಟೆಕ್ ಸ್ಪರ್ಶ: ಮೂರು ಪ್ರಮುಖ ಜಂಕ್ಷನ್‌ಗಳಲ್ಲಿ ವೈಜ್ಞಾನಿಕ ಅಧ್ಯಯನ ಆರಂಭ

ಕಾನೂನು ಸುವ್ಯವಸ್ಥೆ ಕಾಪಾಡಿ, ಜಿಡಿಪಿ ಹೆಚ್ಚಿಸಿ: ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group