Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯ ಇಂಧನ ಇಲಾಖೆ: 233 ಅಭ್ಯರ್ಥಿಗಳಿಗೆ ಕೆಪಿಸಿಎಲ್ ನೇಮಕಾತಿ ಆದೇಶ; ನವೋದ್ಯಮಗಳಿಗೆ ಜಾಗತಿಕ ವೇದಿಕೆ

ಇಂಧನ ಇಲಾಖೆಯಲ್ಲಿ ಉದ್ಯೋಗ ಪರ್ವ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಆಸ್ಟ್ರೇಲಿಯಾ ಹಾಗೂ ಐಐಎಸ್‌ಸಿ ಸಹಯೋಗದ ಬಲ.

by Bengaluru Wire Desk
April 2, 2026
in News Wire
Reading Time: 1 min read
0

ಬೆಂಗಳೂರು, ಏ.2 www.bengaluruwire.com: ಕರ್ನಾಟಕದ ಇಂಧನ ವಲಯದಲ್ಲಿ ಗುರುವಾರ ಎರಡು ಮಹತ್ವದ ಬೆಳವಣಿಗೆಗಳು ಸಂಭವಿಸಿವೆ. ಅದೇನು ಗೊತ್ತಾ?

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) 233 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಮಾಡುವ ಮೂಲಕ ಉದ್ಯೋಗ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರೆ, ಇತ್ತ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಜಾಗತಿಕ ಮಟ್ಟದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ಸ್ಥಳ ನಿಯುಕ್ತಿ:

ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಒಟ್ಟು 622 ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 233 ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಯಿತು.

ಆಯ್ಕೆಯಾದವರಲ್ಲಿ ಸಹಾಯಕ ಇಂಜಿನಿಯರ್‌ಗಳು (ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಇನ್ಸ್‌ಟ್ರುಮೆಂಟೇಷನ್), ಕಿರಿಯ ಇಂಜಿನಿಯರ್‌ಗಳು ಹಾಗೂ ಕೆಮಿಸ್ಟ್‌ಗಳು ಸೇರಿದ್ದಾರೆ.

ಈ ವೇಳೆ ಮಾತನಾಡಿದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, “ಯುವ ಇಂಜಿನಿಯರ್‌ಗಳು ಕೇವಲ ವೇತನಕ್ಕಾಗಿ ಕೆಲಸ ಮಾಡದೆ, ನಿಗಮದ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಶ್ರಮಿಸಬೇಕು. ನಿಗಮಕ್ಕೆ ನಿಮ್ಮ ಕೊಡುಗೆ ಅಪಾರವಾಗಿರಲಿ,” ಎಂದು ಕರೆ ನೀಡಿದರು. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ನಿಗಮವನ್ನು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನವೋದ್ಯಮಗಳ ವಿಸ್ತರಣೆಗೆ ಜಾಗತಿಕ ಒಪ್ಪಂದ:

ನವೀಕರಿಸಬಹುದಾದ ಇಂಧನ ವಲಯದ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡಲು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL), ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯ (UNSW), ಬೆಂಗಳೂರಿನ ಐಐಎಸ್‌ಸಿ (IISc) ಮತ್ತು ಐಐಎಂಬಿ (IIMB) ಜೊತೆಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಅನ್ವಯ ಬೆಂಗಳೂರಿನಲ್ಲಿ ಇನ್ಕ್ಯುಬೇಷನ್ ಮತ್ತು ತಂತ್ರಜ್ಞಾನ ನಾವೀನ್ಯತೆ ಕೇಂದ್ರ ಸ್ಥಾಪನೆಯಾಗಲಿದ್ದು, ಪ್ರತಿ ವರ್ಷ 20 ನವೋದ್ಯಮಗಳಿಗೆ ತಾಂತ್ರಿಕ ಮಾರ್ಗದರ್ಶನ ಮತ್ತು ಜಾಗತಿಕ ಮಾರುಕಟ್ಟೆಯ ಸಂಪರ್ಕ ಕಲ್ಪಿಸಲಾಗುವುದು. “ಈ ಸಹಯೋಗವು ಪರಿಸರ ಸಂರಕ್ಷಣೆ ಮತ್ತು ಇಂಧನ ಪರಿವರ್ತನೆಗೆ ಹೊಸ ದಿಕ್ಸೂಚಿಯಾಗಲಿದೆ,” ಎಂದು ಯುಎನ್‌ಎಸ್‌ಡಬ್ಲ್ಯು ಪ್ರೊ ವೈಸ್-ಚಾನ್ಸೆಲರ್ ಲಿಸಾ ಝಾಂಬರ್ಲಾನ್ ಅಭಿಪ್ರಾಯಪಟ್ಟರು.

WhatsApp Join our WhatsApp Channel
Previous Post

ಬೆಂಗಳೂರು ಕಟ್ಟಡ ಮಾಲೀಕರಿಗೆ ಸಿಹಿ ಸುದ್ದಿ: ಶೇ.15 ರಷ್ಟು ನಿಯಮ ಉಲ್ಲಂಘನೆ ಸಕ್ರಮಕ್ಕೆ ನಗರ ಪಾಲಿಕೆಗಳ ಕಟ್ಟಡ ಉಪವಿಧಿಗೆ ಕರಡು ತಿದ್ದುಪಡಿ ಪ್ರಕಟ

Next Post

BW SPECIAL | ಉತ್ತರ ಪ್ರದೇಶದಲ್ಲಿ ಮೊಟ್ಟೆ ಮೇಲೆ ಉತ್ಪಾದನಾ, ಮುಕ್ತಾಯ ದಿನಾಂಕ ಕಡ್ಡಾಯ: ಕರುನಾಡಿನಲ್ಲೂ ಜಾರಿಯಾಗಲಿದೆಯೇ ‘ಫ್ರೆಶ್’ ನಿಯಮ?

Next Post

BW SPECIAL | ಉತ್ತರ ಪ್ರದೇಶದಲ್ಲಿ ಮೊಟ್ಟೆ ಮೇಲೆ ಉತ್ಪಾದನಾ, ಮುಕ್ತಾಯ ದಿನಾಂಕ ಕಡ್ಡಾಯ: ಕರುನಾಡಿನಲ್ಲೂ ಜಾರಿಯಾಗಲಿದೆಯೇ 'ಫ್ರೆಶ್' ನಿಯಮ?

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

Please login to join discussion

Like Us on Facebook

Follow Us on Twitter

Recent News

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group