Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Second PUC Results | ಬೆಂಗಳೂರು, ಏಪ್ರಿಲ್ 09: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಲಭ್ಯ

ರಾಜ್ಯಾದ್ಯಂತ ಕುತೂಹಲ ಮೂಡಿಸಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಇಂದು (ಗುರುವಾರ) ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಬಿಡುಗಡೆ | ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಲಭ್ಯ

by Bengaluru Wire Desk
April 9, 2026
in News Wire, Public interest
Reading Time: 1 min read
0

ಬೆಂಗಳೂರು, ಏ.09 www.bengaluruwire.com: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಇಂದು ತೆರೆಬೀಳಲಿದೆ. 

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. 

ವಿಶೇಷವೆಂದರೆ, ಫಲಿತಾಂಶ ಪ್ರಕಟವಾದ ತಕ್ಷಣವೇ ವಿದ್ಯಾರ್ಥಿಗಳು ಡಿಜಿಲಾಕರ್ (DigiLocker) ಮೂಲಕ ತಮ್ಮ ಅಧಿಕೃತ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ಬಾರಿ ಪ್ರಥಮ ಬಾರಿಗೆ ಅವಕಾಶ ಕಲ್ಪಿಸಲಾಗಿದೆ. ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ನಿಟ್ಟಾಲಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಈ ಹಿಂದೆ ನಿಗದಿಯಾಗಿದ್ದ ದಿನಾಂಕಕ್ಕಿಂತ ತುಸು ವಿಳಂಬವಾಗಿ ಇಂದು ಫಲಿತಾಂಶ ಹೊರಬರುತ್ತಿದೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಈ ಪರೀಕ್ಷೆಗೆ ರಾಜ್ಯದ 1,217 ಕೇಂದ್ರಗಳಲ್ಲಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ ವಿಜ್ಞಾನ ವಿಭಾಗದಿಂದ 2.92 ಲಕ್ಷ, ವಾಣಿಜ್ಯ ವಿಭಾಗದಿಂದ 2.11 ಲಕ್ಷ ಹಾಗೂ ಕಲಾ ವಿಭಾಗದಿಂದ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಬಳಸಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ವೀಕ್ಷಿಸಬಹುದು.

ಫಲಿತಾಂಶ ವೀಕ್ಷಿಸುವುದು ಹೇಗೆ?:

ವಿದ್ಯಾರ್ಥಿಗಳು ಕೆಳಗಿನ ಅಧಿಕೃತ ಜಾಲತಾಣಗಳು ಮತ್ತು ಆ್ಯಪ್‌ಗಳ ಮೂಲಕ ಫಲಿತಾಂಶ ಪಡೆಯಬಹುದು: ವೆಬ್‌ಸೈಟ್: karresults.nic.in ಅಥವಾ kseab.karnataka.gov.in ಮೊಬೈಲ್ ಆ್ಯಪ್: ‘ಕರ್ನಾಟಕ ಒನ್’ ಮೊಬೈಲ್ ಅಪ್ಲಿಕೇಶನ್.

ನೇರ ಸಂದೇಶ:

ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮತ್ತು ವಾಟ್ಸ್ ಆ್ಯಪ್ ಮೂಲಕವೂ ಫಲಿತಾಂಶ ರವಾನೆಯಾಗಲಿದೆ. ಈ ಬಾರಿ ಫಲಿತಾಂಶದ ಜೊತೆಗೆ ಜಿಲ್ಲಾವಾರು ಸಾಧನೆ ಹಾಗೂ ಟಾಪರ್‌ಗಳ ಪಟ್ಟಿಯನ್ನು ಮಂಡಳಿಯು ಸುದ್ದಿಗೋಷ್ಠಿಯ ಮೂಲಕ ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಅಂಕಪಟ್ಟಿಗಾಗಿ ಕಾಲೇಜುಗಳಿಗೆ ಅಲೆಯುವ ಅಗತ್ಯವಿಲ್ಲದೆ ಡಿಜಿಟಲ್ ರೂಪದಲ್ಲಿ ಶೀಘ್ರವಾಗಿ ಪಡೆಯಬಹುದಾಗಿದೆ.

WhatsApp Join our WhatsApp Channel
Previous Post

ಬೇಸಿಗೆಯ ಬಾಯಾರಿಕೆ ನೀಗಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ಲಾನ್: ಆರ್‌ಒ ಪ್ಲಾಂಟ್‌ಗಳ ದುರಸ್ತಿಗೆ ಗಡುವು

Next Post

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ಮುಂದೆ ‘ರೂಟ್ ಕೆನಾಲ್’ ಚಿಕಿತ್ಸೆ ಲಭ್ಯ: ಸರ್ಕಾರದ ಆದೇಶ

Next Post

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ಮುಂದೆ ‘ರೂಟ್ ಕೆನಾಲ್’ ಚಿಕಿತ್ಸೆ ಲಭ್ಯ: ಸರ್ಕಾರದ ಆದೇಶ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ, ಬೆಂಗಳೂರಿನ ಪಾಲಿಕೆಯ ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಪ್ರೋತ್ಸಾಹಧನ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group