Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಿಬಿಎ ನಿಂದ ಮಳೆಗಾಲದ ಮುನ್ನೆಚ್ಚರಿಕೆ: ಪ್ರವಾಹ ತಡೆಗೆ ಹೂಳೆತ್ತಲು ಡ್ರೋನ್ ಸಮೀಕ್ಷೆಗೆ ಸೂಚನೆ

ರಾಜಕಾಲುವೆಗಳ ಚೋಕಿಂಗ್ ಪಾಯಿಂಟ್ ಪತ್ತೆಹಚ್ಚಿ ಕಾಮಗಾರಿ ಚುರುಕುಗೊಳಿಸಲು ತುಷಾರ್ ಗಿರಿನಾಥ್ ಗಡುವು: ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿ ಮೇ ಅಂತ್ಯಕ್ಕೆ ಪೂರ್ಣ

by Bengaluru Wire Desk
April 10, 2026
in Bengaluru Focus
Reading Time: 1 min read
0

ಬೆಂಗಳೂರು, ಏ.10 www.bengaluruwire.com: ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ, ನಗರದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ತಡೆಗಟ್ಟಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸಮರೋಪಾದಿಯಲ್ಲಿ ಸಿದ್ಧತೆ ಆರಂಭಿಸಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಇಂದು ನಗರದ ವಿವಿಧ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜಕಾಲುವೆ ಹೂಳೆತ್ತಲು ಡ್ರೋನ್ ಹದ್ದಿನ ಕಣ್ಣು:

ನಗರದ ಪ್ರಮುಖ ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ವೈಜ್ಞಾನಿಕವಾಗಿ ನಡೆಸಲು ನಿರ್ಧರಿಸಲಾಗಿದೆ. ಹೂಳೆತ್ತುವ ಮೊದಲು ಮತ್ತು ನಂತರದ ಸ್ಥಿತಿಯನ್ನು ಡ್ರೋನ್ ಮೂಲಕ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಡ್ರೋನ್ ದೃಶ್ಯಾವಳಿಗಳ ಮೂಲಕ ನೀರಿನ ಹರಿವಿಗೆ ತಡೆಯೊಡ್ಡುವ ‘ಚೋಕಿಂಗ್ ಪಾಯಿಂಟ್’ಗಳನ್ನು ಗುರುತಿಸಿ, ತಕ್ಷಣವೇ ದುರಸ್ತಿ ಕೈಗೊಳ್ಳಲು ತುಷಾರ್ ಗಿರಿನಾಥ್ ಕಟ್ಟುನಿಟ್ಟಿನ ಆದೇಶ ನೀಡಿದರು.

ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಹಿಸುವ ಬಗ್ಗೆ ಆಂಗಿಕ ಚಲನೆಯ ಮೂಲಕ ಸೂಚನೆ ನೀಡಿದರು.

ಪ್ರಮುಖ ಪ್ರದೇಶಗಳ ಪರಿಶೀಲನೆ ಮತ್ತು ಕಾಮಗಾರಿ ಗಡುವು:

ಯಲಹಂಕದ ಕೇಂದ್ರೀಯ ವಿಹಾರ್ ಮತ್ತು ಕೋಗಿಲು ಜಂಕ್ಷನ್‌ನಲ್ಲಿ ಪ್ರವಾಹ ತಡೆಗೆ 2.7 ಕಿ.ಮೀ ಉದ್ದದ ರಾಜಕಾಲುವೆ ನಿರ್ಮಾಣವಾಗುತ್ತಿದ್ದು, ಈಗಾಗಲೇ 1.5 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ. ಇನ್ನುಳಿದ ಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಕಚ್ಚಾ ಕಾಲುವೆ ನಿರ್ಮಿಸಲಾಗಿದೆ.

ಟಾಟಾ ನಗರದಲ್ಲಿ 900 ಮೀಟರ್ ಉದ್ದದ ತಡೆಗೋಡೆ: ಎತ್ತರಿಸುವ ಕೆಲಸ ನಡೆಯುತ್ತಿದ್ದು, 15 ದಿನಗಳಲ್ಲಿ ಮಿಸ್ಸಿಂಗ್ ಲಿಂಕ್‌ಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಹೆಬ್ಬಾಳ ಕೆರೆಯ 16 ಎಕರೆ ಒತ್ತುವರಿ ತೆರವುಗೊಳಿಸಿದ ಬಳಿಕ ವೆಟ್‌ಲ್ಯಾಂಡ್ ಅಭಿವೃದ್ಧಿ ವೇಗ ಪಡೆದುಕೊಂಡಿದೆ. ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿಯ ಮೊದಲ ಹಂತದ ಬಾಕ್ಸ್ ಪುಶಿಂಗ್ ಮೇ 2ರೊಳಗೆ ಮತ್ತು ಎರಡನೇ ಹಂತ ಮೇ ಅಂತ್ಯಕ್ಕೆ ಮುಕ್ತಾಯವಾಗಲಿದೆ.

ಸಿಲ್ಕ್ ಬೋರ್ಡ್ ಮತ್ತು ಜಲಮಂಡಳಿ ಸಮನ್ವಯ:

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿನ ಜಲಾವೃತ ಸಮಸ್ಯೆ ನೀಗಿಸಲು ಕಲ್ವರ್ಟ್ ಎತ್ತರವನ್ನು 3.5 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ನಾಗವಾರ ಜಂಕ್ಷನ್ ಮತ್ತು ಹೆಚ್.ಬಿ.ಆರ್ ಲೇಔಟ್‌ನಲ್ಲಿ ಜಲಮಂಡಳಿಯ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಮುಗಿಸಲು ಗಡುವು ನೀಡಲಾಗಿದೆ. ಮಳೆಗಾಲದ ತುರ್ತು ನಿರ್ವಹಣೆಗಾಗಿ ಬೆಸ್ಕಾಂ, ಜಲಮಂಡಳಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಒಳಗೊಂಡ ಕಂಟ್ರೋಲ್ ರೂಮ್‌ಗಳನ್ನು ಸಕ್ರಿಯಗೊಳಿಸಲು ಸೂಚಿಸಲಾಗಿದೆ.

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, “ಕಾಮಗಾರಿ ಮುಗಿಯದ ಕಡೆ ತಾತ್ಕಾಲಿಕ ಪಂಪ್‌ಸೆಟ್ ವ್ಯವಸ್ಥೆ ಮಾಡಬೇಕು ಮತ್ತು ರಸ್ತೆ ಬದಿಯ ಸೈಡ್ ಡ್ರೈನ್‌ಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು” ಎಂದರು.

WhatsApp Join our WhatsApp Channel
Previous Post

ಖ್ಯಾತ ಸಾಹಿತಿ, ಹಿರಿಯ ಪತ್ರಕರ್ತ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಇನ್ನಿಲ್ಲ

Next Post

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಯಾಣಿಕರ ಫಿದಾ: 2025–26ರಲ್ಲಿ 4 ಕೋಟಿಯತ್ತ ಪ್ರಯಾಣಿಕರ ಸಂಖ್ಯೆ!

Next Post

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಯಾಣಿಕರ ಫಿದಾ: 2025–26ರಲ್ಲಿ 4 ಕೋಟಿಯತ್ತ ಪ್ರಯಾಣಿಕರ ಸಂಖ್ಯೆ!

JPEG Pro

ಜಲ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮದ ಐತಿಹಾಸಿಕ ಸಾಧನೆ: 15,509 ದಶಲಕ್ಷ ಯೂನಿಟ್ ದಾಖಲೆ

Please login to join discussion

Like Us on Facebook

Follow Us on Twitter

Recent News

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group