Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಇ-ಸ್ವತ್ತು 2.0 ತಂತ್ರಾಂಶ ಮೇಲ್ದರ್ಜೆಗೆ: ಸಾರ್ವಜನಿಕರ 1.52 ಲಕ್ಷ ಅರ್ಜಿಗಳ ಪೈಕಿ 1.33 ಲಕ್ಷ ವಿಲೇವಾರಿ

by Bengaluru Wire Desk
April 13, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಏ.13 www.bengaluruwire.com: ಗ್ರಾಮೀಣ ಭಾಗದ ಆಸ್ತಿಗಳ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲು ರಾಜ್ಯ ಸರ್ಕಾರ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. 

ತಂತ್ರಾಂಶದಲ್ಲಿದ್ದ ತಾಂತ್ರಿಕ ದೋಷಗಳನ್ನು ನಿವಾರಿಸುವ ಮೂಲಕ ಸಾರ್ವಜನಿಕರ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಈವರೆಗೆ ಸ್ವೀಕೃತವಾದ 1,52,863 ಅರ್ಜಿಗಳ ಪೈಕಿ 1,33,803 ಅರ್ಜಿಗಳನ್ನು ಯಶಸ್ವಿಯಾಗಿ ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಂತ್ರಾಂಶದಲ್ಲಿನ ಪ್ರಮುಖ ಸುಧಾರಣೆಗಳು:

ಸಾರ್ವಜನಿಕರು ಸಿಟಿಜನ್ ಇಂಟರ್‌ಫೇಸ್ ಮೂಲಕ ಅರ್ಜಿ ಸಲ್ಲಿಸುವಾಗ ಎದುರಿಸುತ್ತಿದ್ದ ಸಮಸ್ಯೆಗಳನ್ನು ಮನಗಂಡು ಹಲವು ತಾಂತ್ರಿಕ ಬದಲಾವಣೆಗಳನ್ನು ಮಾಡಲಾಗಿದೆ. ಪ್ರಮುಖವಾಗಿ ನಮೂನೆ-11ಬಿ ಖಾತೆಗಳನ್ನು ನಮೂನೆ-11ಎ ಗೆ ಪರಿವರ್ತಿಸಿಕೊಳ್ಳಲು ಈಗ ಗ್ರಾಮ ಪಂಚಾಯತಿ ಹಂತದಲ್ಲೇ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಗ್ರಾಮೀಣ ಭಾಗದ ಬಹುಮಹಡಿ ಕಟ್ಟಡಗಳ (ಅಪಾರ್ಟ್‌ಮೆಂಟ್) ಖಾತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಹ ಪಂಚಾಯತಿ ಮಟ್ಟಕ್ಕೆ ವಿಸ್ತರಿಸಲಾಗಿದೆ.

ವಿಸ್ತೀರ್ಣಕ್ಕೆ ಸಂಬಂಧಿಸಿದಂತೆ ಇದ್ದ ಗೊಂದಲಗಳನ್ನು ನಿವಾರಿಸಲು ಗುಂಟೆ ಮತ್ತು ಸೆಂಟ್ಸ್‌ನಲ್ಲಿರುವ ಅಳತೆಯನ್ನು ಚದರ ಮೀಟರ್‌ಗೆ ಪರಿವರ್ತಿಸಿ ಅರ್ಜಿ ಸಲ್ಲಿಸುವ ಸೌಲಭ್ಯ ನೀಡಲಾಗಿದೆ. ಇಸಿ (ಋಣಭಾರ ಪ್ರಮಾಣಪತ್ರ) ಅಪ್‌ಲೋಡ್ ಮಾಡುವಲ್ಲಿ ಹಾಗೂ ಇ-ಖಾತಾ ಡೌನ್‌ಲೋಡ್ ಮಾಡಿಕೊಳ್ಳುವಲ್ಲಿ ಉಂಟಾಗುತ್ತಿದ್ದ ಸರ್ವರ್ ಸಮಸ್ಯೆಗಳನ್ನು ಈಗ ಸರಿಪಡಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಮುಂದಿನ ಯೋಜನೆಗಳು:

ಆಸ್ತಿಗಳ ನೋಂದಣಿ ಸಮಯದಲ್ಲಿ ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರಗಳನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ನೇರವಾಗಿ ಸಂಯೋಜಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರಿಂದ ಆಸ್ತಿ ಮೌಲ್ಯಮಾಪನ ಮತ್ತು ತೆರಿಗೆ ಲೆಕ್ಕಾಚಾರ ಸುಲಭವಾಗಲಿದೆ. ಇಂಧನ ಕಂಪನಿಗಳ (Bescom, Mescom ಇತ್ಯಾದಿ) ದತ್ತಾಂಶ ಸಂಯೋಜನೆಯಲ್ಲಿನ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಸಾರ್ವಜನಿಕರು ಸುಲಭವಾಗಿ ಸೇವೆ ಪಡೆಯಬಹುದಾಗಿದೆ.

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ರಣ್‌ದೀಪ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ https://eswathu.karnataka.gov.in ಜಾಲತಾಣ ಅಥವಾ ಸಹಾಯವಾಣಿ ಸಂಖ್ಯೆ 9483476000 ಅನ್ನು ಸಂಪರ್ಕಿಸಬಹುದು.

WhatsApp Join our WhatsApp Channel
Previous Post

ಬೆಂವಿವಿಯಲ್ಲಿ ನಾಳೆ ಅಂಬೇಡ್ಕರ್ ಜಯಂತಿ ಸಂಭ್ರಮ: ವಿಚಾರ ಸಂಕಿರಣ, ರಕ್ತದಾನ ಶಿಬಿರ ಆಯೋಜನೆ

Next Post

ರಾಜ್ಯಕ್ಕೆ ಹರಿದು ಬಂದ ಬೃಹತ್ ಹೂಡಿಕೆ: 18,430 ಕೋಟಿ ರೂ. ಯೋಜನೆಗಳಿಗೆ ಸರ್ಕಾರ ಅಸ್ತು

Vidhana Soudha

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಏ.15ರಿಂದ ಆರಂಭ: ಮೇ 31 ಅರ್ಜಿ ಸಲ್ಲಿಸಲು ಕೊನೆಯ ದಿನ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group