Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

ಹುಟ್ಟುಹಬ್ಬದ ಔತಣ ಮುಗಿಸಿ ವಿಶ್ರಮಿಸಲು ಹೋದ ಯುವಕ ಹೆಣವಾಗಿ ಪತ್ತೆ; ಕುಂಸಿ ಬಳಿಯ ಚೆನ್ನಹಳ್ಳಿಯಲ್ಲಿ ಘಟನೆ

by Bengaluru Wire Desk
April 18, 2026
in News Wire
Reading Time: 1 min read
0

ಶಿವಮೊಗ್ಗ, ಏ.18 www.bengaluruwire.com: ಹುಟ್ಟುಹಬ್ಬದ ಪಾರ್ಟಿಯ ಸಂಭ್ರಮವೊಂದು ಕ್ಷಣಾರ್ಧದಲ್ಲಿ ಸ್ಮಶಾನ ಮೌನಕ್ಕೆ ಸಾಕ್ಷಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಚಿಕನ್ ಊಟ ಮಾಡುವಾಗ ಗಂಟಲಿನಲ್ಲಿ ಮೂಳೆ ಸಿಲುಕಿದ ಪರಿಣಾಮ 21 ವರ್ಷದ ಯುವಕನೊಬ್ಬ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಚಿಕನ್ ಮೂಳೆಯೇ ಪ್ರಾಣಕ್ಕೆ ಮುಳುವಾಯಿತು:

ಮೃತನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಏಪ್ರಿಲ್ 17ರ ಗುರುವಾರ ರಾತ್ರಿ ಗ್ರಾಮದ ಹೊರವಲಯದಲ್ಲಿ ಸ್ನೇಹಿತರೊಬ್ಬರ ಹುಟ್ಟುಹಬ್ಬದ ಪ್ರಯುಕ್ತ ನಾನ್-ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು. ಎಲ್ಲರೊಂದಿಗೆ ಸೇರಿ ಸಚಿನ‍್ ಸಂತೋಷದಿಂದ ಊಟ ಮಾಡಿದ್ದನು. ಊಟದ ನಂತರ ಸಚಿನ್ ಪಕ್ಕದಲ್ಲೇ ಇದ್ದ ನಿರ್ಮಾಣ ಹಂತದ ಕಟ್ಟಡವೊಂದಕ್ಕೆ ವಿಶ್ರಾಂತಿ ಪಡೆಯಲು ತೆರಳಿದ್ದನು. ಉಳಿದ ಸ್ನೇಹಿತರು ತಮ್ಮ ಮನೆಗಳಿಗೆ ಮರಳಿದ್ದರು.

ಬೆಳಗ್ಗೆ ಬೆಳಕಿಗೆ ಬಂದ ದುರಂತ:

ಶುಕ್ರವಾರ ಮುಂಜಾನೆ ಕೆಲಸಗಾರರು ಕಾಮಗಾರಿ ಮುಂದುವರಿಸಲು ಕಟ್ಟಡದ ಬಳಿ ಬಂದಾಗ, ಸಚಿನ್ ಅಲ್ಲಿ ಶವವಾಗಿ ಬಿದ್ದಿರುವುದು ಕಂಡುಬಂದಿದೆ. ಇದನ್ನು ಕಂಡು ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದನು.

ಮರಣೋತ್ತರ ಪರೀಕ್ಷೆಯಲ್ಲಿ ಸಾವು ದೃಢ:

ಸ್ಥಳಕ್ಕೆ ಕುಂಸಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಚಿನ್ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸಾವಿಗೆ ನಿಖರ ಕಾರಣ ಬಹಿರಂಗವಾಗಿದೆ. ಮೃತ ಯುವಕ ಮದ್ಯಪಾನ ಮಾಡಿದ್ದರಿಂದ, ಊಟ ಮಾಡುವಾಗ ಅಜಾಗರೂಕತೆಯಿಂದ ಚಿಕನ್ ಮೂಳೆ ಗಂಟಲಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ಉಸಿರಾಟಕ್ಕೆ ತೊಂದರೆಯಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಯುವಕನ ಅಕಾಲಿಕ ಸಾವು ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ.

WhatsApp Join our WhatsApp Channel
Previous Post

GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

Next Post

BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

Next Post

BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ - ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group