Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ಇಬ್ಬರು ಸೇರಿದಂತೆ 9 ಪರಮಭ್ರಷ್ಟ ಅಧಿಕಾರಿಗಳ 11 ಸ್ಥಳಗಳ ಮೇಲೆ ದಾಳಿ ನಡೆಸಿದ ಎಸಿಬಿ

ಬಿಬಿಎಂಪಿ ಟೌನ್ ಪ್ಲಾನಿಂಗ್ ಎಇ ಸುಬ್ರಮಣ್ಯ | ಬಿಎಂಟಿಎಫ್ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಎಸಿಬಿ ಬಲೆಗೆ

by Bengaluru Wire Desk
March 9, 2021
in Bengaluru Focus, News Wire
Reading Time: 2 mins read
0
ಬಿಬಿಎಂಪಿ ಎಇ ಸುಬ್ರಮಣ್ಯ ಮನೆ ಮೇಲೆ ಎಸಿಬಿ ದಾಳಿ ವಿಡಿಯೋ

ಬೆಂಗಳೂರು : ಬಿಬಿಎಂಪಿಯ ಇಬ್ಬರು ಅಧಿಕಾರಿಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 9 ಭ್ರಷ್ಟ ಅಧಿಕಾರಿಗಳ 11 ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದರಿಂದಾಗಿ ಭ್ರಷ್ಟ ಅಧಿಕಾರಿಗಳು ಏಕಾ ಏಕಿ ದಾಳಿಯಿಂದ ಬೆಳಗ್ಗೆಯೇ ಶಾಕ್ ಗೆ ಒಳಗಾಗಿದ್ದಾರೆ. ಆದಾಯಕ್ಕೆ ಮೀರಿ ಆಸ್ತಿ ಗಳಿಕೆ ಹಿನ್ನೆಲೆ ಎಸಿಬಿ ಪೊಲೀಸ್ ಅಧಿಕಾರಿಗಳು ಈ ದಾಳಿ ಮಾಡಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಗಳೂರು, ಉಡುಪಿ, ದಾವಣಗೆರೆ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಎಸಿಬಿ ಪೋಲಿಸ್ ಅಧಿಕಾರಿಗಳು ವಿವಿಧ ತಂಡಗಳಲ್ಲಿ ದಾಳಿ ನಡೆಸಿದ್ದಾರೆ.

ಬಿಬಿಎಂಪಿ ಪರಮ ಭ್ರಷ್ಟ ಇಲಾಖೆಯಾದ ನಗರ ಯೋಜನೆಯಲ್ಲಿನ ಯಲಹಂಕ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಹಾಯಕ ಎಂಜಿನಿಯರ್ ಸುಬ್ರಮಣಿ ಮನೆ ಮೇಲೆ ದಾಳಿ ನಡೆದಿದೆ.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಪಾಲಿಕೆ ನಗರ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು 41 ಎಇಇ, ಎಇ ಹಾಗೂ ಟೌನ್ ಪ್ಲಾನರ್ ಗಳನ್ನು ಅದೇ ಇಲಾಖೆಯ ಬೇರೆ ಸ್ಥಳಗಳಿಗೆ ತಕ್ಷಣದಿಂದ ಸೇವೆಯಿಂದ ಬಿಡುಗಡೆ ಆಗುವಂತೆ ಫೆ.10ರಂದು ಆದೇಶ ಹೊರಡಿಸಿದ್ದರು. ಆದರೆ ಸುಬ್ರಮಣ್ಯ ಕೆಎಟಿ ಆದೇಶದ ಮೇರೆಗೆ ಮತ್ತೆ ಅದೇ ಸ್ಥಳದಲ್ಲಿ ಮುಂದುವರೆದಿದ್ದರು. ಸದ್ಯದಲ್ಲೆ ಅವರು ನಿವೃತ್ತಿ ಹೊಂದುವವರಿದ್ದರು ‌ ಎನ್ನಲಾಗಿದೆ.

ಈಗ ಆದಾಯಕ್ಕೂ ಮೀರಿ ಆಸ್ತಿ ಗಳಿಗೆ ಆರೋಪದಲ್ಲಿ ಎಸಿಬಿ ದಾಳಿ ನಡೆದಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಬಿಎಂಟಿಎಫ್ ಪೊಲೀಸ್ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಮನೆ ಮೇಲೂ ದಾಳಿ ನಡೆಸಲಾಗಿದೆ.

ಕಸವನಹಳ್ಳಿ ಮನೆ ಮೇಲೆ ದಾಳಿ ವೇಳೆ ಮದ್ಯ ಬಾಟಲ್, ನಗದು ಹಣ ಸಿಕ್ಕಿದೆ. ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಎಸಿಬಿ ಎಸ್ಪಿ ಕುಲದೀಪ್ ಜೈನ್ ನೇತೃತ್ವದಲ್ಲಿ ದಾಳಿ ನಡೆಸಲಾಗುತ್ತಿದೆ. ಹಲವು ದಿನಗಳಿಂದ ಎಸಿಬಿಗೆ ಸಾಕಷ್ಟು ದೂರು ಬಂದ ಹಿನ್ನಲೆ ದಾಳಿ‌ ಮಾಡಲಾಗಿದೆ.

ವಿಕ್ಟರ್ ಸೈಮನ್ ಮನೆ,ಕಾರು ,ಅವರ ತಂದೆ ಮನೆ ,ಮಾವನ ಮನೆ ಎಲ್ಲಾ ಕಡೆ ದಾಳಿ ನಡೆಸಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.

ದಾಳಿಗೊಳಗಾದ ಅಧಿಕಾರಿಗಳ ಹೆಸರು, ಹುದ್ದೆ, ದಾಳಿ ನಡೆದ ಸ್ಥಳಗಳು ಈ ಕೆಳಕಂಡಂತಿದೆ ;

  1. ಕೃಷ್ಣೆಗೌಡ ಪ್ರಾಜೆಕ್ಟ್ ಡೈರೆಕ್ಟರ್ ನಿರ್ಮಿತಿ ಕೇಂದ್ರ ಚಿಕ್ಕಬಳ್ಳಾಪುರ.

ಕೋಲಾರದ ಮನೆ, ಚಿಕ್ಕಬಳ್ಳಾಪುರದ ಕಚೇರಿ, ಸಹೋದರರ ಮನೆಗಳಲ್ಲಿ ಶೋಧ.

ಎಸ್ ಪಿ ಕಲಾ ಕೃಷ್ಣಮೂರ್ತಿ ನೇತೃತ್ವದಲ್ಲಿ ದಾಳಿ ಪರಿಶೀಲನೆ.

  1. ಹನಮಂತ ಶಿವಪ್ಪ ಚಿಕ್ಕಣ್ಣನವರ,
    ಡೆಪ್ಯುಟಿ ಚೀಫ್ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಬೆಳಗಾವಿ.

ಆಧಿಕಾರಿಯ ಮನೆ, ಅಂಕೋಲಾ, ಬೆಳಗಾವಿ ಕಚೇರಿ, ಜಮಖಂಡಿಯ ಹುಟ್ಟೂರು, ಬೆಳಗಾವಿಯ ಫ್ಲಾಟ್ ಗಳ ಮೇಲೆ ದಾಳಿ. ಎಸ್ ಪಿ ನ್ಯಾಮಗೌಡ ನೇತೃತ್ವದಲ್ಲಿ ಎಸಿಬಿ ದಾಳಿ ಪರಿಶೀಲನೆ.

  1. ಸುಬ್ರಹ್ಮಣ್ಯ ಕೆ ವಡ್ಡರ್, ಜಂಟಿ ನಿರ್ದೇಶಕರು, ಟೌನ್ ಆಂಡ್ ಕಂಟ್ರಿ ಫ್ಲಾನಿಂಗ್ ಮೈಸೂರು.

ಉಡುಪಿಯ ಮನೆ, ಕಾರವಾರದ ತಾಯಿ ಮನೆ, ಮೈಸೂರಿನ ಬಾಡಿಗೆ ಮನೆ ಕಚೇರಿ ಮೇಲೆ ದಾಳಿ.

ಎಸ್ ಪಿ ಬೋಪಯ್ಯ ನೇತೃತ್ವದ ಎಸಿಬಿ ತಂಡದಿಂದ ದಾಳಿ ಪರಿಶೀಲನೆ. ಆದಾಯಕ್ಕು ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ.

  1. ಮುನಿ ಗೋಪಾಲರಾಜು, ಸೂಪರಿಂಟೆಂಡೆಂಟ್ ಇಂಜಿನಿಯರ್ ಚೆಸ್ಕಾಂ ಮೈಸೂರು.

ಮೈಸೂರು ಕುವೆಂಪುನಗರದ ಚೆಸ್ಕಾಂ ಕಚೇರಿ, ಗೋಕುಲಂನ ನಿವಾಸ, ಕನಕಪುರದ ಹುಟ್ಟೂರಿನ ಮನೆ ಮೇಲೆ ದಾಳಿ.

ಮುನಿಗೋಪಾಲ ರಾಜು ಮನೆಯಲ್ಲಿ ಸಿಕ್ಕ ನಗದು, ಬೆಲೆ ಬಾಳುವ ವಸ್ತುಗಳು
  1. ಚನ್ನವೀರಪ್ಪ, ಎಫ್‌ಡಿಎ ಆರ್ ಟಿಒ ಮೈಸೂರು.
    ಮಂಡ್ಯದ ಕುವೆಂಪುನಗರ ಮನೆ, ಹುಟ್ಟೂರು ಹಲಕೆರೆಯ ಮನೆ, ಮೈಸೂರು ಲಕ್ಷ್ಮೀಪುರಂ ಕಚೇರಿ ಮೇಲೆ ದಾಳಿ.

6.ರಾಜು ಫತ್ತರ್, ಅಕೌಂಟ್ ಅಪೀಸರ್ ಜೆಸ್ಕಾಂ ಯಾದಗಿರಿ.

ಯಾದಗಿರಿ ಮನೆ ಹಾಗೂ ಕಚೇರಿ ಮೇಲೆ ದಾಳಿ ಪರಿಶೀಲನೆ ‌

  1. ವಿಕ್ಟರ್ ಸೈಮನ್, ಪೊಲೀಸ್ ಇನ್ಸ್‌ಪೆಕ್ಟರ್ ಬಿಎಂಟಿಎಫ್.

ಬೆಂಗಳೂರಿನ ಕಸವನಹಳ್ಳಿಯ ಮನೆ, ಮೈಸೂರಿನ ತಂದೆಯ ಹಾಗೂ ಮಾವನ ಮನೆ ಮತ್ತು ಬೆಂಗಳೂರಿನ ಬಿಎಂಟಿಎಫ್ ಕಚೇರಿ ಮೇಲೆ ದಾಳಿ ಪರಿಶೀಲನೆ.

  1. ಕೆ ಸುಬ್ರಹ್ಮಣ್ಯಂ, ಜೂನಿಯರ್ ಇಂಜಿನಿಯರ್ ಅಸಿಸ್ಟೆಂಟ್ ಡೈರೆಕ್ಟರ್ ಟೌನ್ ಫ್ಲಾನಿಂಗ್ ಅಫೀಸ್ ಬಿಬಿಎಂಪಿ.

ಸಹಕಾರನಗರ ನಿವಾಸ ಮತ್ತು ಯಲಹಂಕ ಕಚೇರಿ ಮೇಲೆ ದಾಳಿ ಪರಿಶೀಲನೆ.

  1. ಕೆ ಎಂ ಪ್ರಥಮ್, ಡೆಪ್ಯುಟಿ ಡೈರೆಕ್ಟರ್ ಪ್ಯಾಕ್ಟರಿಸ್ ಆಂಡ್ ಬಾಯ್ಲರೀಸ್ ದಾವಣಗೆರೆ.

ಬೆಂಗಳೂರಿನ ಸಂಜಯನಗರ ಬಳಿಯ ನಾಗಶೆಟ್ಟಿಹಳ್ಳಿ ಮನೆ, ಸಂಜಯನಗರದ ಸಹೋದರನ ಮನೆ, ದಾವಣಗೆರೆಯ ಕಚೇರಿ ಮೇಲೆ ದಾಳಿ ಪರಿಶೀಲನೆ.

WhatsApp Join our WhatsApp Channel
Previous Post

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ 7,795 ಕೋಟಿ ಅನುದಾನ – ಏನುಂಟು? ಏನಿಲ್ಲ?

Next Post

ಬಿಬಿಎಂಪಿ ಇಬ್ಬರು ಸೇರಿದಂತೆ 9 ಭ್ರಷ್ಟ ಅಧಿಕಾರಿಗಳ ಬಳಿ ಶೇ.364 ತನಕ ಆದಾಯಕ್ಕೂ ಮೀರಿದ ಅಪಾರ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ; ಎಸಿಬಿ

Next Post

ಬಿಬಿಎಂಪಿ ಇಬ್ಬರು ಸೇರಿದಂತೆ 9 ಭ್ರಷ್ಟ ಅಧಿಕಾರಿಗಳ ಬಳಿ ಶೇ.364 ತನಕ ಆದಾಯಕ್ಕೂ ಮೀರಿದ ಅಪಾರ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ; ಎಸಿಬಿ

ಹಾಡಹಗಲೇ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿ – ಕಾಂಟ್ರಾಕ್ಟರ್ ಗಳ ಮಧ್ಯೆ ಡಿಶುಂ ಡಿಶುಂ...!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group