Saturday, July 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

ಹ್ಯಾಕರ್ ಶ್ರೀಕಿ ಜೊತೆಗಿನ ಆರ್ಥಿಕ ನಂಟು ಆರೋಪ; ಬೆಂಗಳೂರಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದಿಂದ ಏಕಕಾಲಕ್ಕೆ ಶೋಧ

by Bengaluru Wire Desk
April 20, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.20 www.bengaluruwire.com: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಶಾಂತಿನಗರ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹಾಗೂ ಅವರ ಪುತ್ರರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

ಸೋಮವಾರ ಮುಂಜಾನೆ 6:30ರ ಸುಮಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಬಿಗಿ ಭದ್ರತೆಯೊಂದಿಗೆ ಆಗಮಿಸಿದ 12ಕ್ಕೂ ಹೆಚ್ಚು ಅಧಿಕಾರಿಗಳ ತಂಡ, ಅಶೋಕ್ ನಗರದಲ್ಲಿರುವ ಹ್ಯಾರಿಸ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು 17 ಕಡೆಗಳಲ್ಲಿ ತಪಾಸಣೆ ಕೈಗೊಂಡಿದೆ. ಶಾಸಕ ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರು ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನೊಂದಿಗೆ ಆರ್ಥಿಕ ವ್ಯವಹಾರ ನಡೆಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಅಂತರರಾಷ್ಟ್ರೀಯ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿ ಕಳವು ಮಾಡಲಾಗಿದ್ದ ಕ್ರಿಪ್ಟೋಕರೆನ್ಸಿಯ ಹಣವು ನಲಪಾಡ್ ಅವರಿಗೆ ವರ್ಗಾವಣೆಯಾಗಿದೆಯೇ ಎಂಬ ಬಗ್ಗೆ ಇಡಿ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 6 ವರ್ಷಗಳಲ್ಲಿ ಇವರ ನಡುವೆ ಸುಮಾರು 4.5 ಕೋಟಿ ರೂ. ವಹಿವಾಟು ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಜಾರಿ ನಿರ್ದೇಶನಾಲಯದ ಲಾಂಛನ

ಹ್ಯಾರಿಸ್ ಅವರ ನಿವಾಸ ಮಾತ್ರವಲ್ಲದೆ, ಹಗರಣದ ಪ್ರಮುಖ ಆರೋಪಿ ಶ್ರೀಕಿಯ ಜಯನಗರದ ನಿವಾಸ ಹಾಗೂ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಅವರ ಮೊಮ್ಮಗ ಮೊಹಮ್ಮದ್ ಹಕೀಬ್ ಅವರ ಮನೆಯ ಮೇಲೂ ದಾಳಿ ನಡೆದಿದೆ.

ಈ ಹಿಂದೆ ಸಿಸಿಬಿ ಮತ್ತು ಸಿಐಡಿ ನಡೆಸಿದ್ದ ತನಿಖೆಯ ಮಾಹಿತಿಯನ್ನಾಧರಿಸಿ, ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಸಿಐಆರ್ (ECIR) ದಾಖಲಿಸಿಕೊಂಡು ಈ ಸುದೀರ್ಘ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರಸ್ತುತ ಶಾಸಕ ಹ್ಯಾರಿಸ್ ಮತ್ತು ಮೊಹಮ್ಮದ್ ನಲಪಾಡ್ ಅವರ ಸಮ್ಮುಖದಲ್ಲೇ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಡಿಜಿಟಲ್ ಪುರಾವೆಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

WhatsApp Join our WhatsApp Channel
Previous Post

BW SPECIAL | ಬಸವಕಲ್ಯಾಣದಲ್ಲಿ ಜಗತ್ತಿನ ಮೊದಲ ಸಂಸತ್ತಿನ ಪುನರುತ್ಥಾನ: 2027ರ ಬಸವ ಜಯಂತಿಗೆ ‘ನವ ಅನುಭವ ಮಂಟಪ’ ಲೋಕಾರ್ಪಣೆ?

Next Post

IndiaHealthReport2026 | ಭಾರತದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ: ಶೇ. 50ರಷ್ಟು ಜನರಿಗೆ ಈಗ ವಿಮಾ ಸುರಕ್ಷತೆ

Vidhana Soudha

RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

July 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group