Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

by Bengaluru Wire Desk
April 23, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಏ.23 www.bengaluruwire.com: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು 2026ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಿದ್ದು, ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ದಾಖಲೆಯ ಶೇ. 94.10 ರಷ್ಟು ಫಲಿತಾಂಶ ದಾಖಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿವರಗಳನ್ನು ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 7,70,209 ವಿದ್ಯಾರ್ಥಿಗಳ ಪೈಕಿ 7,24,794 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಶೇ. 98.4 ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಹೆಣ್ಣು ಮಕ್ಕಳ ಅಭೂತಪೂರ್ವ ಸಾಧನೆ:

ಪ್ರತಿಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ. 96.18 ರಷ್ಟು (3,77,922) ಬಾಲಕಿಯರು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಪಾಸಾದ ಪ್ರಮಾಣ ಶೇ. 91.94 ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ಬಾಲಕರ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡುಬಂದಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಜಯ:

ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಗ್ರಾಮೀಣ ಭಾಗದ ಶೇ. 94.80 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ನಗರ ಭಾಗದಲ್ಲಿ ಈ ಪ್ರಮಾಣ ಶೇ. 93.2 ರಷ್ಟಿದೆ.

ಗ್ರೇಡ್‌ವಾರು ವಿವರಗಳು:

 A+ ಗ್ರೇಡ್: 68,207 ವಿದ್ಯಾರ್ಥಿಗಳು

 A ಗ್ರೇಡ್: 1,30,403 ವಿದ್ಯಾರ್ಥಿಗಳು

 B+ ಗ್ರೇಡ್: 1,40,963 ವಿದ್ಯಾರ್ಥಿಗಳು

 B ಗ್ರೇಡ್: 1,42,645 ವಿದ್ಯಾರ್ಥಿಗಳು

 C ಗ್ರೇಡ್:  1,13,854 ವಿದ್ಯಾರ್ಥಿಗಳು

ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ವೀಕ್ಷಿಸಬಹುದು. ಅಲ್ಲದೆ, ಡಿಜಿಲಾಕರ್, ಎಸ್‌ಎಂಎಸ್ ಮತ್ತು ವಾಟ್ಸಪ್ ಮೂಲಕವೂ ವಿದ್ಯಾರ್ಥಿಗಳಿಗೆ ಅಂಕಪಟ್ಟಿಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

​ಅತಿ ಹೆಚ್ಚು ಅಂಕ ಗಳಿಸಿದವರು ಹಾಗೂ ಶಾಲಾವಾರು ಸಾಧನೆ

ಈ ವರ್ಷದ ಪರೀಕ್ಷೆಯಲ್ಲಿ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ. ಅಲ್ಲದೆ 620ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಸಂಖ್ಯೆ 371ಕ್ಕೂ ಅಧಿಕವಾಗಿದೆ.

​ಶಾಲಾವಾರು ಫಲಿತಾಂಶದ ಅಂಕಿ-ಅಂಶಗಳನ್ನು ನೋಡುವುದಾದರೆ, ರಾಜ್ಯದ ಒಟ್ಟು 6,176 ಶಾಲೆಗಳು ಶೇ. 100 ರಷ್ಟು ಫಲಿತಾಂಶವನ್ನು ದಾಖಲಿಸಿವೆ. ಇದರಲ್ಲಿ 2,393 ಸರ್ಕಾರಿ ಶಾಲೆಗಳು ಸೇರಿರುವುದು ವಿಶೇಷ. ಆದರೆ, ರಾಜ್ಯದ 27 ಶಾಲೆಗಳು ಶೂನ್ಯ ಫಲಿತಾಂಶವನ್ನು ಪಡೆದಿದ್ದು, ಅದರಲ್ಲಿ 5 ಅನುದಾನಿತ ಹಾಗೂ 22 ಅನುದಾನರಹಿತ ಶಾಲೆಗಳು ಸೇರಿವೆ. ಸರ್ಕಾರಿ ಶಾಲೆಗಳಲ್ಲಿ ಯಾವುದೇ ಶಾಲೆ ಶೂನ್ಯ ಫಲಿತಾಂಶ ಪಡೆದಿಲ್ಲ ಎಂಬುದು ಹೆಮ್ಮೆಯ ವಿಷಯ.

ಜಿಲ್ಲಾವಾರು ಮತ್ತು ಶಾಲಾವಾರು ಸಾಧನೆ:

ಜಿಲ್ಲಾವಾರು ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಶೇ. 98.4 ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಉಡುಪಿ (ಶೇ. 98.18) ಮತ್ತು ಉತ್ತರ ಕನ್ನಡ (ಶೇ. 98.09) ನಂತರದ ಸ್ಥಾನಗಳನ್ನು ಹಂಚಿಕೊಂಡಿವೆ. ಶಾಲಾ ವಿಧಗಳ ಪೈಕಿ ಅನುದಾನರಹಿತ ಶಾಲೆಗಳು ಶೇ. 95.4 ರಷ್ಟು ಫಲಿತಾಂಶದೊಂದಿಗೆ ಮುಂಚೂಣಿಯಲ್ಲಿದ್ದರೆ, ಸರ್ಕಾರಿ ಶಾಲೆಗಳು ಶೇ. 93.97 ರಷ್ಟು ಫಲಿತಾಂಶ ದಾಖಲಿಸಿ ಗಮನಾರ್ಹ ಸುಧಾರಣೆ ತೋರಿಸಿವೆ. ವಿಶೇಷವೆಂದರೆ, ರಾಜ್ಯದ ಒಟ್ಟು 6,176 ಶಾಲೆಗಳು ಶೇ. 100 ರಷ್ಟು ಫಲಿತಾಂಶ ಪಡೆದಿವೆ.

ಪರೀಕ್ಷೆ-2ರ ಮಾಹಿತಿ:

ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಅಥವಾ ಅಂಕ ಸುಧಾರಣೆ ಬಯಸುವ ವಿದ್ಯಾರ್ಥಿಗಳಿಗಾಗಿ ‘ಪರೀಕ್ಷೆ-2’ಕ್ಕೆ ಏಪ್ರಿಲ್ 24 ರಿಂದ 30 ರವರೆಗೆ ಶಾಲಾ ಲಾಗಿನ್ ಮೂಲಕ ಅರ್ಜಿ ಸಲ್ಲಿಸಲು ಮಂಡಲಿ ಅವಕಾಶ ನೀಡಿದೆ. ಮೊದಲ ಬಾರಿಗೆ ಪರೀಕ್ಷೆ ಬರೆದು ಅನುತ್ತೀರ್ಣರಾದವರಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

WhatsApp Join our WhatsApp Channel
Previous Post

KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

Next Post

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

Next Post

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

Please login to join discussion

Like Us on Facebook

Follow Us on Twitter

Recent News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group