Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

​28 ವರ್ಷಗಳ ಇತಿಹಾಸವಿರುವ ಕಟ್ಟಡಕ್ಕೆ ಹೈಟೆಕ್ ಮೆರುಗು; ಹೆಚ್ಚುವರಿ ಕೊಠಡಿ ಹಾಗೂ ಸುಸಜ್ಜಿತ ಸಭಾಂಗಣಗಳ ಲೋಕಾರ್ಪಣೆ.

by web admim
April 27, 2026
in Bengaluru Focus, News Wire
Reading Time: 1 min read
0

​ಬೆಂಗಳೂರು, ಏ.27 www.bengaluruwire.com: ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡ 28 ವರ್ಷಗಳ ಹಳೆಯ ಕಟ್ಟಡವು ನವೀಕರಣಗೊಂಡು ಈಗ ನವವಧುವಿನಂತೆ ಕಂಗೊಳಿಸುತ್ತಿದೆ.

ಈ ನವೀಕೃತ ಕಟ್ಟಡದ ಜೊತೆಗೆ ಹಾಗೂ ಹೊಸದಾಗಿ ನಿರ್ಮಿಸಲಾದ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು. 1998ರಲ್ಲಿ ಕೆಎಎಸ್ ಅಧಿಕಾರಿಗಳಿಗೆ ಸಂಶೋಧನೆ ಮತ್ತು ತರಬೇತಿ ನೀಡಲೆಂದು ನಿರ್ಮಿಸಲಾಗಿದ್ದ ಈ ಕೇಂದ್ರವು ಈಗ 28 ವರ್ಷಗಳ ನಂತರ ಸಂಪೂರ್ಣವಾಗಿ ಆಧುನಿಕವಾಗಿ ನವೀಕರಣಗೊಂಡಿದೆ.

ಸಂಘದ ಅಧ್ಯಕ್ಷ ಬಿ.ಶಿವಸ್ವಾಮಿ ಹಾಗೂ ಸಿ.ಎಲ್.ಶಿವಕುಮಾರ್ ನಿಂದ ನವೀಕೃತ ಕಟ್ಟಡದ ಬಗ್ಗೆ ಮಾಹಿತಿ ಪಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್.

ಸಂಘದ ಅಧ್ಯಕ್ಷರಾದ ಬಿ. ಶಿವಸ್ವಾಮಿ ಹಾಗೂ ಕಾರ್ಯದರ್ಶಿ ಸಿ.ಎಲ್. ಶಿವಕುಮಾರ್ ನೇತೃತ್ವದಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಲೋಕೋಪಯೋಗಿ ಇಲಾಖೆಯ ಮೂಲಕ ಅನುಷ್ಠಾನಗೊಂಡಿರುವ ಈ ಯೋಜನೆಯಲ್ಲಿ ಸಿವಿಲ್ ಕಾಮಗಾರಿಗಾಗಿ ₹998.00 ಲಕ್ಷ ಹಾಗೂ ಪೀಠೋಪಕರಣಗಳಿಗಾಗಿ ₹205.00 ಲಕ್ಷ ವೆಚ್ಚ ಮಾಡಲಾಗಿದೆ. ಹೆಚ್ಚುವರಿ ಎಲೆಕ್ಟ್ರಿಕಲ್ ಮತ್ತು ಸಿವಿಲ್ ಮಾರ್ಪಾಡುಗಳನ್ನೂ ಸೇರಿ ಒಟ್ಟು ₹15.23 ಕೋಟಿ ಅಂದಾಜು ವೆಚ್ಚದಲ್ಲಿ ಈ ಭವ್ಯ ಕಟ್ಟಡ ಸಿದ್ಧಗೊಂಡಿದೆ.

​ಕಟ್ಟಡದ ಪ್ರಮುಖ ಆಕರ್ಷಣೆಗಳು:
​ಪ್ರವೇಶ ದ್ವಾರ ಮತ್ತು ರಿಸೆಪ್ಷನ್: ಮೆಟ್ಟಿಲುಗಳ ವಿನ್ಯಾಸವನ್ನು ಬದಲಾಯಿಸಿ ಅತ್ಯಾಧುನಿಕ ಸ್ಪರ್ಶ ನೀಡಲಾಗಿದ್ದು, ರಿಸೆಪ್ಷನ್ ಭಾಗವನ್ನು ವಿಶಾಲಗೊಳಿಸಲಾಗಿದೆ.

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ

​ಸಭಾಂಗಣಗಳು: ನೆಲ ಮಹಡಿಯಲ್ಲಿರುವ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ’ವನ್ನು 150 ಆಸನಗಳ ಸಾಮರ್ಥ್ಯದ ಥಿಯೇಟರ್ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಎರಡನೇ ಮಹಡಿಯಲ್ಲಿ ಬಹುಪಯೋಗಿ ‘ಶ್ರೀ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣ’ವನ್ನು ನಿರ್ಮಿಸಲಾಗಿದೆ. ಅದರ ಪಕ್ಕದಲ್ಲೇ ಐಷಾರಾಮಿ ಲಾಂಜ್ ರೂಪಿಸಲಾಗಿದೆ.

ಮೀಟಿಂಗ್ ಹಾಲ್.

​ಶತಮಾನೋತ್ಸವದ ಸ್ಮರಣೆ: ಸಂಘವು 100 ವರ್ಷ ಪೂರೈಸಿರುವ ನೆನಪಿಗಾಗಿ ಲೈಬ್ರರಿ ಒಳಗೊಂಡ ‘Centenary Lounge’ ಅಭಿವೃದ್ಧಿಪಡಿಸಲಾಗಿದೆ.

ಸೆಂಟನರಿ ಲಾಂಜ್

​ವಸತಿ ಮತ್ತು ಭೋಜನ ಶಾಲೆ: ಅತಿಥಿ ಗೃಹಗಳ ಸಂಖ್ಯೆಯನ್ನು 8 ರಿಂದ 19ಕ್ಕೆ ಹೆಚ್ಚಿಸಲಾಗಿದೆ. ಅಧಿಕಾರಿಗಳಿಗಾಗಿ 100 ಆಸನಗಳ ಸಾಮರ್ಥ್ಯದ ಹವಾನಿಯಂತ್ರಿತ ಡೈನಿಂಗ್ ಹಾಲ್ ನಿರ್ಮಿಸಲಾಗಿದೆ.

​ಇತರ ಸೌಲಭ್ಯಗಳು: ಕಟ್ಟಡದಲ್ಲಿ 6 ಮಂದಿ ಒಟ್ಟಿಗೆ ಹೋಗಬಹುದಾದ ಸಾಮರ್ಥ್ಯದ ಲಿಫ್ಟ್, ನಿರಂತರ ವಿದ್ಯುತ್‌ಗಾಗಿ ಡಿಜೆ ಸೆಟ್, ಹಾಗೂ ಟೆರೇಸ್‌ನಲ್ಲಿ ಜಿಮ್ ಸೌಲಭ್ಯವನ್ನು ಒದಗಿಸಲಾಗಿದೆ. ಚಾಲಕರಿಗಾಗಿ 12 ಹಾಸಿಗೆಗಳ ಡಾರ್ಮಿಟರಿ ವ್ಯವಸ್ಥೆ ಕೂಡ ಇಲ್ಲಿದೆ.

WhatsApp Join our WhatsApp Channel
Previous Post

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group