Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

ತೆರಿಗೆ ಪಾವತಿಸದಿದ್ದರೆ ಬೀಗ ಜಡಿಯಲು ಎನ್.ಆರ್. ರಮೇಶ್ ಆಗ್ರಹ; ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ.

by Bengaluru Wire Desk
April 29, 2026
in Bengaluru Focus
Reading Time: 1 min read
0
Vidhana Soudha

Vidhana Soudha

ಬೆಂಗಳೂರು, ಏ.29 www.bengaluruwire.com: ಸಾಮಾನ್ಯ ಜನರಿಂದ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಪಾಲಿಕೆಗಳು, ನೂರಾರು ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಟ್ಟಡಗಳ ವಿರುದ್ಧ ಮೌನ ವಹಿಸಿರುವುದಕ್ಕೆ ಈಗ ಬ್ರೇಕ್ ಬೀಳುವ ಲಕ್ಷಣಗಳು ಕಾಣುತ್ತಿವೆ.

 ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿರುವ ಸರ್ಕಾರಿ ಕಟ್ಟಡಗಳು ಸುಮಾರು ₹472.66 ಕೋಟಿಗೂ ಅಧಿಕ ಸೇವಾ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದು, ಇದನ್ನು ವಸೂಲಿ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ಇಲಾಖೆಯ ವಿಶೇಷ ಆಯುಕ್ತರು ಈಗ ಐದು ನಗರ ಪಾಲಿಕೆಗಳ ಆಯುಕ್ತರಿಗೆ ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಎನ್.ಆರ್. ರಮೇಶ್ ದೂರಿನ ಹಿನ್ನೆಲೆ:

ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ಅವರು ದಿನಾಂಕ 31-03-2026 ರಂದು ಸಲ್ಲಿಸಿದ್ದ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿರುವ ವಿಧಾನಸೌಧ, ವಿಕಾಸಸೌಧ, ರಾಜಭವನದಂತಹ ಪ್ರಮುಖ ಸರ್ಕಾರಿ ಕಟ್ಟಡಗಳು ವರ್ಷಗಳಿಂದ ಸೇವಾ ತೆರಿಗೆ ಪಾವತಿಸದೆ ಪಾಲಿಕೆಗೆ ವಂಚಿಸುತ್ತಿವೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದರು. “ಬಡವರ ಆಸ್ತಿ ಹರಾಜು ಮಾಡುವ ಮೊದಲು, 550 ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಈ ಸರ್ಕಾರಿ ಕಟ್ಟಡಗಳಿಗೆ ಬೀಗ ಜಡಿಯಿರಿ” ಎಂದು ಅವರು ದಾಖಲೆ ಸಮೇತ ಆಗ್ರಹಿಸಿದ್ದರು.

ಆಯುಕ್ತರ ಆದೇಶದಲ್ಲಿ ಏನಿದೆ?:

ವಿಶೇಷ ಆಯುಕ್ತರು (ಕಂದಾಯ) ತಮ್ಮ ಆದೇಶದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ:

ಡಿಸಿಬಿ ವಹಿ ನಿರ್ವಹಣೆ: ಪ್ರತಿ ಉಪವಿಭಾಗದ ವ್ಯಾಪ್ತಿಯಲ್ಲಿರುವ ಸರ್ಕಾರಿ ಕಟ್ಟಡಗಳು, ಖಾಲಿ ನಿವೇಶನಗಳು ಮತ್ತು ಪಿಎಸ್‌ಯುಗಳ ವಿವರಗಳನ್ನು ಸಂಗ್ರಹಿಸಿ ಪ್ರತ್ಯೇಕ ‘ಬೇಡಿಕೆ, ವಸೂಲಾತಿ ಮತ್ತು ಬಾಕಿ’ (DCB) ವಹಿಯನ್ನು ನಿರ್ವಹಿಸಬೇಕು.

ನೋಟೀಸ್ ಜಾರಿ: ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಸ್ವತ್ತುಗಳನ್ನು ತಕ್ಷಣ ಗುರುತಿಸಿ, ಬಾಕಿ ಪಾವತಿಸುವಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ನೋಟೀಸ್ ನೀಡಬೇಕು.

ಅರೆ ಸರ್ಕಾರಿ ಪತ್ರ: ಅತಿ ಹೆಚ್ಚು ಬಾಕಿ ಇರುವ ಇಲಾಖೆಗಳ ಮುಖ್ಯಸ್ಥರಿಗೆ ಆಯಾ ನಗರ ಪಾಲಿಕೆ ಆಯುಕ್ತರು ಅರೆ ಸರ್ಕಾರಿ ಪತ್ರಗಳನ್ನು ಬರೆದು ಅಥವಾ ನೇರವಾಗಿ ಭೇಟಿ ಮಾಡಿ ವಸೂಲಾತಿಗೆ ಕ್ರಮ ವಹಿಸಬೇಕು.

ಅಧಿಕಾರಿಗಳ ವಿರುದ್ಧ ಕ್ರಮ: ತೆರಿಗೆ ವಸೂಲಿ ಮಾಡುವಲ್ಲಿ ವಿಳಂಬ ಧೋರಣೆ ತೋರುವ ಅಥವಾ ನಿರ್ಲಕ್ಷ್ಯ ವಹಿಸುವ ಅಧಿಕಾರಿ ಮತ್ತು ನೌಕರರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ.

ಈಗಾಗಲೇ 2025ರ ಆರ್ಥಿಕ ವರ್ಷದ ಅಂತ್ಯಕ್ಕೆ ₹472 ಕೋಟಿಗೂ ಹೆಚ್ಚು ಬಾಕಿ ಇದ್ದು, 2025-26ನೇ ಸಾಲಿನ ಮೊತ್ತವನ್ನೂ ಸೇರಿಸಿದರೆ ಇದು ಮತ್ತಷ್ಟು ಏರಿಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಬಿಎ ಈಗ ಕಂದಾಯ ಸೋರಿಕೆಯನ್ನು ತಡೆಗಟ್ಟಲು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆಗೆ ಇಳಿದಿದೆ.

WhatsApp Join our WhatsApp Channel
Previous Post

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

Next Post

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

Next Post

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: 'ಸೆನ್ಸಿಟಿವ್ ವಲಯ' ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group