Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂಗಾರು ಎದುರಿಸಲು ಸಮರ್ಪಕ ಯೋಜನೆ ರೂಪಿಸಿ: ಶಿಥಿಲಗೊಂಡ ಕಟ್ಟಡಗಳ ತೆರವು ಹಾಗೂ ಹೂಳೆತ್ತಲು ಡಾ. ರಾಜೇಂದ್ರ ಕೆ.ವಿ ಮತ್ತು ಪೋಮ್ಮಲ ಸುನೀಲ್ ಕುಮಾರ್ ನಿರ್ದೇಶನ.

by Bengaluru Wire Desk
May 5, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ.05 www.bengaluruwire.com: ಮುಂಬರುವ ಮುಂಗಾರು ಮಳೆಗಾಲದಲ್ಲಿ ನಗರದಲ್ಲಿ ಸಂಭವಿಸಬಹುದಾದ ಪ್ರವಾಹ ಮತ್ತು ಅವಘಡಗಳನ್ನು ತಡೆಯಲು ಬೆಂಗಳೂರು ಪಶ್ಚಿಮ ಹಾಗೂ ಉತ್ತರ ನಗರ ಪಾಲಿಕೆಗಳು ಸಮರೋಪಾದಿಯಲ್ಲಿ ಸಿದ್ಧತೆ ಆರಂಭಿಸಿವೆ.

ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ.ರಾಜೇಂದ್ರ ಕೆ.ವಿ ಹಾಗೂ ಉತ್ತರ ನಗರ ಪಾಲಿಕೆ ಆಯುಕ್ತ ಪೋಮ್ಮಲ ಸುನೀಲ್ ಕುಮಾರ್ ಅವರು ಇಂದು ಪ್ರತ್ಯೇಕ ಸಭೆ ಹಾಗೂ ಸ್ಥಳ ಪರಿಶೀಲನೆ ನಡೆಸಿ, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.

ಪಶ್ಚಿಮ ನಗರ ಪಾಲಿಕೆಯಲ್ಲಿ ಆಯುಕ್ತ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ಸಭೆ ನಡೆಯಿತು.

​ಪಶ್ಚಿಮ ವಲಯ: 112 ವಾರ್ಡ್‌ಗಳಲ್ಲಿ ಹದ್ದಿನ ಕಣ್ಣು
:
ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 112 ವಾರ್ಡ್‌ಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಡಾ. ರಾಜೇಂದ್ರ ಕೆ.ವಿ, ಪ್ರಮುಖ ರಸ್ತೆಗಳ ಚರಂಡಿಗಳಲ್ಲಿನ ಹೂಳೆತ್ತುವ ಕಾರ್ಯವನ್ನು ತಕ್ಷಣ ಪೂರ್ಣಗೊಳಿಸಲು ನಿರ್ದೇಶಿಸಿದರು. “ಶಿಥಿಲಗೊಂಡ ಕಟ್ಟಡಗಳು ಮತ್ತು ಗೋಡೆಗಳನ್ನು ಗುರುತಿಸಿ ತೆರವಿಗೆ ನೋಟಿಸ್ ನೀಡಬೇಕು. ಪಾದಚಾರಿ ಮಾರ್ಗದ ಒತ್ತುವರಿ ಹಾಗೂ ಒಣಗಿದ ಮರದ ರೆಂಬೆಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

​ಉತ್ತರ ಪಾಲಿಕೆ: ಸ್ಥಳ ಪರಿಶೀಲನೆ ಮತ್ತು ತುರ್ತು ಕ್ರಮ​ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೋಮ್ಮಲ ಸುನೀಲ್ ಕುಮಾರ್ ಅವರು ಪುಟ್ಟೆನಹಳ್ಳಿ ಕೆರೆ ರಸ್ತೆ, ಕೋಗಿಲು ಸರ್ಕಲ್, ಹೆಬ್ಬಾಳ ಮತ್ತು ನಾಗವಾರ ಸೇರಿದಂತೆ ವಿವಿಧ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದರು. ಮೆಟ್ರೋ ಕಾಮಗಾರಿ (BMRCL), ಬೆಸ್ಕಾಂ ಮತ್ತು ಜಲಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲದಂತೆ ಮತ್ತು ರಾಜಕಾಲುವೆಗಳಲ್ಲಿ ಕಸ ಸಂಗ್ರಹವಾಗದಂತೆ ‘ಟ್ರಾಶ್ ಬ್ಯಾರಿಯರ್’ ಅಳವಡಿಸಲು ಆದೇಶಿಸಿದರು.​ವಿಶೇಷವಾಗಿ ಬ್ಯಾಟರಾಯನಪುರ ಮತ್ತು ಟಾಟಾ ನಗರ ಭಾಗದಲ್ಲಿ ಚರಂಡಿ ಅಗಲಿಕರಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಹೆದ್ದಾರಿ ಬದಿಯ ಅಕ್ರಮ ಪಾರ್ಕಿಂಗ್ ತೆರವುಗೊಳಿಸಲು ಪೊಲೀಸ್ ಇಲಾಖೆಯ ಸಹಕಾರ ಕೋರಲಾಗಿದೆ. ಮಳೆಗಾಲ ಆರಂಭವಾಗುವ ಮೊದಲೇ ಎಲ್ಲಾ ಬಾಕಿ ಕಾಮಗಾರಿಗಳನ್ನು ಮುಗಿಸಲು ಗಡುವು ನೀಡಲಾಗಿದೆ.

ಸಂಜೆ 5 ಗಂಟೆಯ ಸುಮಾರಿಗೆ ನಗರದ ಕೆಲವು ಕಡೆಗಳಲ್ಲಿ ಹಗುರ ಮಳೆಯಾಯಿತು. ಕಳೆದ ಕಲೆವು ದಿನಗಳಿಂದ ಸುರಿದ ಮಳೆ ಹಾಗೂ ನಿನ್ನೆಯಿಂದ ಮೋಡ ಕವಿದ ವಾತಾವರಣ ಹಾಗೂ ಇಂದು ಸಂಜೆ ಸುರಿದ ಮಳೆಯಿಂದಾಗಿ ಬೆಂಗಳೂರಿಗರಿಗೆ ತಂಪನೆಯ ಅನುಭವವಾಗಿದೆ.

WhatsApp Join our WhatsApp Channel
Previous Post

ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

Next Post

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

Next Post

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group