Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

ಸುಳ್ಳು ದಾಖಲೆ ನೀಡಿ ನಿವೇಶನ ಪಡೆದಿದ್ದ ಎಚ್. ನಾಗರಾಜ್ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ದೂರು; ಜಾಗೃತ ದಳದಿಂದ ತನಿಖೆ ಚುರುಕು.

by Bengaluru Wire Desk
May 6, 2026
in Bengaluru Focus
Reading Time: 1 min read
0

ಬೆಂಗಳೂರು ಮೇ.06 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗ್ರೂಪ್ ‘ಸಿ’ ಮತ್ತು ‘ಡಿ’ ವರ್ಗದ ನೌಕರರಿಗಾಗಿ ಮೀಸಲಾಗಿದ್ದ ಬಡಾವಣೆಯಲ್ಲಿ, ಖಾಸಗಿ ವ್ಯಕ್ತಿಯೊಬ್ಬರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನಿವೇಶನ ಪಡೆದಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. 

ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

​ಪ್ರಕರಣದ ಹಿನ್ನೆಲೆ:

ಬಿಡಿಎ ನೌಕರರ ಕ್ಷೇಮಾಭಿವೃದ್ಧಿ ಸಂಘವು ದೊಡ್ಡಕಲ್ಲಸಂದ್ರ ಮತ್ತು ಲಿಂಗಧೀರನಹಳ್ಳಿಯಲ್ಲಿ ಪ್ರಾಧಿಕಾರದ ಕೆಳಹಂತದ ನೌಕರರಿಗಾಗಿ ವಿಶೇಷ ಬಡಾವಣೆ ನಿರ್ಮಿಸಿತ್ತು. ಇಲ್ಲಿನ ಎಂ.ಕೆ.ಎಸ್. 2ನೇ ಹಂತದ ಬಡಾವಣೆಯಲ್ಲಿರುವ ನಿವೇಶನ ಸಂಖ್ಯೆ 04 (9.14X12.19 ಮೀ) ಅನ್ನು ಶ್ರೀ ಎಚ್. ನಾಗರಾಜ್ ಬಿನ್ ಹೊನ್ನಪ್ಪ ಎಂಬುವವರು ತಾವು ಬಿಡಿಎ ನೌಕರರೆಂದು ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ನೋಂದಾಯಿಸಿಕೊಂಡಿದ್ದರು.

​ಜಾಗೃತ ದಳದ ಕಾರ್ಯಾಚರಣೆ:

ವಾಸ್ತವವಾಗಿ ಖಾಸಗಿ ವ್ಯಕ್ತಿಯಾಗಿದ್ದ ನಾಗರಾಜ್, 2009ರಲ್ಲಿ ಪ್ರಾಧಿಕಾರಕ್ಕೆ ತಪ್ಪು ಮಾಹಿತಿ ನೀಡಿ ವಂಚಿಸುವ ಉದ್ದೇಶದಿಂದ ದಾಖಲೆಗಳನ್ನು ಸೃಷ್ಟಿಸಿದ್ದರು. ಈ ಅಕ್ರಮದ ಬಗ್ಗೆ ಮಾಹಿತಿ ಪಡೆದ ಬಿಡಿಎ ವಿಶೇಷ ಕಾರ್ಯಪಡೆ ಮತ್ತು ಜಾಗೃತ ದಳದ ಆರಕ್ಷಕ ಉಪಾಧೀಕ್ಷಕ ಹನುಮಂತರಾಯ ಅವರು ಸಮಗ್ರ ವಿಚಾರಣೆ ನಡೆಸಿದ್ದರು. ವಿಚಾರಣೆಯಲ್ಲಿ ನಾಗರಾಜ್ ಅವರು ನೌಕರರಲ್ಲ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ.

​ಕಾನೂನು ಕ್ರಮ: 

ಮೇ 05 ರಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 0047/2026 ರಂತೆ ಐಪಿಸಿ ಸೆಕ್ಷನ್ 419 (ಆಳುಮಾರಾಟ), 420 (ವಂಚನೆ), 465, 468 (ನಕಲಿ ದಾಖಲೆ ಸೃಷ್ಟಿ), 409 ಹಾಗೂ 120 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಜಾಲದಲ್ಲಿ ಭಾಗಿಯಾಗಿರುವ ಇತರೆ ಅಧಿಕಾರಿಗಳು ಹಾಗೂ ವ್ಯಕ್ತಿಗಳ ಬಗ್ಗೆಯೂ ತನಿಖೆ ಮುಂದುವರಿದಿದೆ.

WhatsApp Join our WhatsApp Channel
Previous Post

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

Next Post

GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group