Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

ತುರ್ತು ಸಂದರ್ಭಗಳಲ್ಲಿ ವೇಗದ ಸ್ಪಂದನೆ ಮತ್ತು ಸಮನ್ವಯಕ್ಕಾಗಿ ‘ಆರೋಗ್ಯಸೌಧ’ದಲ್ಲಿ ಅತ್ಯಾಧುನಿಕ ಕಮಾಂಡ್ ಕಂಟ್ರೋಲ್ ರೂಂ ಉದ್ಘಾಟಿಸಿದ ಸಚಿವ ದಿನೇಶ್ ಗುಂಡೂರಾವ್.

by Bengaluru Wire Desk
May 7, 2026
in News Wire, Public interest
Reading Time: 1 min read
0

ಬೆಂಗಳೂರು, ಮೇ.07 www.bengaluruwire.com: ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳು ಅಥವಾ ನೈಸರ್ಗಿಕ ವಿಕೋಪಗಳಂತಹ ತುರ್ತು ಸಂದರ್ಭ ಎದುರಾದಾಗ ಜನರಿಗೆ ತಕ್ಷಣದ ನೆರವು ನೀಡಲು ಮತ್ತು ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ’ (HEOC) ಈಗ ಸಜ್ಜಾಗಿದೆ. 

ಬೆಂಗಳೂರಿನ ಆರೋಗ್ಯಸೌಧದಲ್ಲಿ ಈ ಅತ್ಯಾಧುನಿಕ ಕೇಂದ್ರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಉದ್ಘಾಟಿಸಿದರು.

​ಸಮಯೋಚಿತ ನಿರ್ಧಾರಕ್ಕೆ ಸಹಕಾರಿ:

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, “ಕೋವಿಡ್ ಸಮಯದಲ್ಲಿ ನಾವು ಅನುಭವಿಸಿದ ಸಮನ್ವಯದ ಕೊರತೆಯನ್ನು ನೀಗಿಸಲು ಈ ಕೇಂದ್ರ ಅತಿ ಮುಖ್ಯವಾಗಿದೆ. ಇದು ಕೇವಲ ಒಂದು ಕಚೇರಿಯಲ್ಲ, ಬದಲಾಗಿ ತುರ್ತು ಸಮಯದಲ್ಲಿ ಸಮಯೋಚಿತ ನಿರ್ಧಾರ ಕೈಗೊಳ್ಳುವ ಮತ್ತು ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಳ್ಳುವ ಕೇಂದ್ರೀಯ ನಿಯಂತ್ರಣ ಘಟಕವಾಗಿ ಕೆಲಸ ಮಾಡಲಿದೆ,” ಎಂದು ತಿಳಿಸಿದರು.

ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಸಿಬ್ಸಂದಿ ಸಂವಹನ ನಡೆಸುತ್ತಿರುವ ಸಂದರ್ಭ.

​24/7 ಕಾರ್ಯನಿರ್ವಹಣೆ ಮತ್ತು ತಾಂತ್ರಿಕತೆ:

ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾರ್ಗದರ್ಶನ ಹಾಗೂ ‘ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್’ ಅಡಿಯಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಕಂದಾಯ, ವಿಪತ್ತು ನಿರ್ವಹಣೆ, ಪೊಲೀಸ್ ಮತ್ತು ಅಗ್ನಿಶಾಮಕ ದಳದಂತಹ ವಿವಿಧ ಇಲಾಖೆಗಳೊಂದಿಗೆ ನೇರ ಸಂಪರ್ಕ ಹೊಂದಿರಲಿದೆ. ಜಿಲ್ಲಾಡಳಿತಗಳೊಂದಿಗೆ ನಿರಂತರ ಮಾಹಿತಿ ವಿನಿಮಯ ಮಾಡಿಕೊಳ್ಳುವ ಮೂಲಕ ಯಾವುದೇ ಆತಂಕಕಾರಿ ಪರಿಸ್ಥಿತಿಯನ್ನು ಸುಲಭವಾಗಿ ನಿಭಾಯಿಸಲು ಇದು ಸಹಕಾರಿಯಾಗಲಿದೆ.

​ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು:

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಆಯುಕ್ತ ಗುರುದತ್ ಹೆಗಡೆ, ಎನ್ ಎಚ್ಎಮ್ ನಿರ್ದೇಶಕ ಅವಿನಾಶ್ ಮೆನನ್ ಹಾಗೂ ಆರೋಗ್ಯ ಇಲಾಖೆ ನಿರ್ದೇಶಕಿ ಡಾ. ರಜನಿ ಅವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

Next Post

ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

Next Post
ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group