Tuesday, May 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

    Vidhana Soudha

    ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

    ಭಾರತದ ಬತ್ತಳಿಕೆಗೆ ಮತ್ತಷ್ಟು ಬಲ: ‘ಅಗ್ನಿ’ ಕ್ಷಿಪಣಿಯ MIRV ತಂತ್ರಜ್ಞಾನದ ಯಶಸ್ವಿ ಪರೀಕ್ಷೆ

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

  • Bengaluru Focus

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

    BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

​ವೇತನ ಶ್ರೇಣಿಯ ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ; ಮೇ ತಿಂಗಳ ವೇತನದೊಂದಿಗೆ ಬಾಕಿ ಮೊತ್ತ ಪಾವತಿ

by Bengaluru Wire Desk
May 11, 2026
in Bengaluru Focus, News Wire
Reading Time: 1 min read
0
Vidhana Soudha

Vidhana Soudha

ಬೆಂಗಳೂರು, ಮೇ.11 www.bengaluruwire.com: ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತ ವೇತನದಾರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರ ತುಟ್ಟಿಭತ್ಯೆಯನ್ನು (DA) ಪ್ರಸಕ್ತ ಮೂಲ ವೇತನದ ಶೇಕಡ 14.25 ರಿಂದ ಶೇಕಡ 15.75 ಕ್ಕೆ ಹೆಚ್ಚಿಸಿ ಆರ್ಥಿಕ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.

​ಈ ಹೆಚ್ಚಳವು 2026ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದ್ದು, ನೌಕರರಿಗೆ ಸುಮಾರು ಶೇ. 1.5 ರಷ್ಟು ಹೆಚ್ಚಿನ ತುಟ್ಟಿಭತ್ಯೆ ಲಭ್ಯವಾಗಲಿದೆ. ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ನೌಕರರು, ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಅನುಕೂಲವಾಗಲಿದೆ.

​ಪಿಂಚಣಿದಾರರಿಗೂ ಅನ್ವಯ:

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು ಮತ್ತು ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ಈ ಹೆಚ್ಚಳ ಅನ್ವಯಿಸಲಿದೆ. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರು ಕೂಡ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

​ಪಾವತಿ ನಿಯಮಗಳು:

​ಈ ಆದೇಶದ ಅನ್ವಯ ಲಭ್ಯವಾಗುವ ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು 2026ರ ಮೇ ತಿಂಗಳ ವೇತನ ಅಥವಾ ಪಿಂಚಣಿ ಬಟವಾಡೆಗೂ ಮೊದಲು ಪಾವತಿಸುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

​ತುಟ್ಟಿಭತ್ಯೆಯ ಹಣವನ್ನು ನಗದಾಗಿ ಪಾವತಿಸಲಾಗುವುದು. ​ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸಲಾಗುತ್ತದೆ.

​ಕೇಂದ್ರ ಸರ್ಕಾರದ ತುಟ್ಟಿಭತ್ಯೆ ಹೆಚ್ಚಳದ ನಿರ್ಧಾರದ ಬೆನ್ನಲ್ಲೇ ರಾಜ್ಯ ಸರ್ಕಾರವೂ ತನ್ನ ನೌಕರರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ.

WhatsApp Join our WhatsApp Channel
Previous Post

ಸಚಿವ ಡಿ. ಸುಧಾಕರ್ ಅಸ್ತಂಗತ: ಜನಸೇವೆಯ ಧುರೀಣ ಇನ್ನಿಲ್ಲ, ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ

Next Post

ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

Next Post

ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

Please login to join discussion

Like Us on Facebook

Follow Us on Twitter

Recent News

NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

May 12, 2026

ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

May 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

May 12, 2026

ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

May 12, 2026

​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

May 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group