Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಹರಾಜು ಪ್ರಕ್ರಿಯೆಯಲ್ಲಿನ ವಿಳಂಬಕ್ಕೆ ಬಡ್ಡಿ ಪಾವತಿಸಲು ಬಿಡ್ಡರ್‌ಗೆ ಸುಪ್ರೀಂ ಕೋರ್ಟ್ ಆದೇಶ; ಲಕ್ಷಗಳ ಆಸ್ತಿ ಈಗ ಕೋಟಿಗಳ ಮೌಲ್ಯ.

by Bengaluru Wire Desk
May 14, 2026
in Bengaluru Focus, BW Special
Reading Time: 1 min read
0

ಬೆಂಗಳೂರು, ಮೇ.14 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) 2000ನೇ ಇಸವಿಯಲ್ಲಿ ನಡೆಸಿದ್ದ ವಾಣಿಜ್ಯ ನಿವೇಶನ ಹರಾಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 

ಬನಶಂಕರಿ 2ನೇ ಹಂತದಲ್ಲಿರುವ 50*80 ಅಳತೆಯ ವಾಣಿಜ್ಯ ನಿವೇಶನ ಸಂಖ್ಯೆ 4114ಕ್ಕೆ ಸಂಬಂಧಿಸಿದ ವಿವಾದದಲ್ಲಿ, ಅರ್ಜಿದಾರರಾದ ಮಿರ್ ನಾವೀದ್ ಅಹ್ಮದ್ ಅವರಿಗೆ ಸುಮಾರು ₹1.79 ಕೋಟಿ ಬಡ್ಡಿ ಪಾವತಿಸುವಂತೆ ನ್ಯಾಯಾಲಯ ಸೂಚಿಸಿದೆ.

​ಪ್ರಕರಣದ ಹಿನ್ನೆಲೆ:

2000ನೇ ಇಸವಿಯಲ್ಲಿ ನಡೆದ ಹರಾಜಿನಲ್ಲಿ ಮಿರ್ ನಾವೀದ್ ಅವರು ₹48,32,100 ಮೊತ್ತಕ್ಕೆ ಅತಿ ಹೆಚ್ಚು ಬಿಡ್ ಮಾಡಿದ್ದರು. ಆಗ ಅವರು ಒಟ್ಟು ಮೊತ್ತದ ಶೇ. 25ರಷ್ಟು ಅಂದರೆ ₹12,08,100 ಪಾವತಿಸಿದ್ದರು. ಆದರೆ, ಆ ಸಮಯದಲ್ಲಿ ಕಾನೂನು ವಿವಾದ ಉಂಟಾದ ಕಾರಣ ಹರಾಜು ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಬಿಡಿಎ ಹಣವನ್ನು ಹಿಂತಿರುಗಿಸಲು ಮುಂದಾದರೂ, ಅರ್ಜಿದಾರರು ಕೋರ್ಟ್ ಕೇಸ್ ಮುಗಿಯುವವರೆಗೆ ಕಾಯುವುದಾಗಿ ತಿಳಿಸಿದ್ದರು.

​2016ರಲ್ಲಿ ಮುಗಿದ ಕಾನೂನು ಹೋರಾಟ:

ಸುದೀರ್ಘ 16 ವರ್ಷಗಳ ನಂತರ, ಅಂದರೆ 2016ರಲ್ಲಿ ಈ ನಿವೇಶನದ ಮೇಲಿದ್ದ ಕಾನೂನು ತೊಡಕು ನಿವಾರಣೆಯಾಯಿತು. ಆದರೂ ಬಿಡಿಎ ನಿವೇಶನ ಹಸ್ತಾಂತರಿಸಲು ವಿಳಂಬ ಮಾಡಿತ್ತು. ನಂತರ 2024ರಲ್ಲಿ ಬಿಡಿಎ ಶೇ. 18 ರಿಂದ 21ರಷ್ಟು ಬಡ್ಡಿಯೊಂದಿಗೆ ಬಾಕಿ ಹಣ ಪಾವತಿಸುವಂತೆ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಬಡ್ಡಿ ಇಲ್ಲದೆ ಹಣ ಪಡೆಯುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಬಿಡಿಎ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

​ಸುಪ್ರೀಂ ಕೋರ್ಟ್ ತೀರ್ಪು:

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು, “ತಪ್ಪು ಎರಡೂ ಕಡೆಯಿಂದ ನಡೆದಿದೆ” ಎಂದು ಅಭಿಪ್ರಾಯಪಟ್ಟಿದೆ. ಬಿಡಿಎ ಬಾಕಿ ಹಣವನ್ನು ಮೊದಲೇ ಕೇಳಬೇಕಿತ್ತು, ಹಾಗೆಯೇ ಅರ್ಜಿದಾರರು ಇಷ್ಟು ವರ್ಷಗಳ ಕಾಲ ಶೇ. 75ರಷ್ಟು ಹಣವನ್ನು ತಮ್ಮಲ್ಲೇ ಉಳಿಸಿಕೊಂಡು ಬಡ್ಡಿ ರಹಿತವಾಗಿ ಸೈಟ್ ಪಡೆಯುವುದು ನ್ಯಾಯವಲ್ಲ ಎಂದು ತಿಳಿಸಿದೆ.

​ಅಂತಿಮ ಆದೇಶ:

​ಅರ್ಜಿದಾರರು ₹1,79,65,012 ಬಡ್ಡಿ ಮೊತ್ತವನ್ನು 4 ವಾರಗಳೊಳಗೆ ಪಾವತಿಸಬೇಕು.

​ಈ ಮೊತ್ತ ಪಾವತಿಯಾದ ನಂತರ ಬಿಡಿಎ ಅಧಿಕೃತವಾಗಿ ಸೇಲ್ ಡೀಡ್ (ಖಾತೆ ಬದಲಾವಣೆ) ಮಾಡಿಕೊಡಬೇಕು.

​ಬಾಕಿ ಉಳಿದಿದ್ದ ಅಸಲು ಹಣ ₹36,24,000 ವನ್ನು ಈಗಾಗಲೇ 2024ರಲ್ಲಿ ಪಾವತಿಸಲಾಗಿದ್ದು, ಅದನ್ನು ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

​ಪ್ರಸ್ತುತ ಮಾರುಕಟ್ಟೆಯಲ್ಲಿ ಈ ನಿವೇಶನದ ಬೆಲೆ ₹30 ಕೋಟಿಗಿಂತ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಈ ತೀರ್ಪಿನ ಮೂಲಕ ದಶಕಗಳ ಕಾಲದ ಆಸ್ತಿ ವಿವಾದಕ್ಕೆ ತೆರೆ ಬಿದ್ದಂತಾಗಿದೆ.

WhatsApp Join our WhatsApp Channel
Previous Post

ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

Next Post

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

Next Post

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group