Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಬಾಗಲಕೋಟೆ: ಕೃಷ್ಣಾ ನದಿ ತೀರದಲ್ಲಿ ಭಾರಿ ಅಕ್ರಮ ಮರಳು ಗಣಿಗಾರಿಕೆ; ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು

by Bengaluru Wire Desk
May 21, 2026
in Others
Reading Time: 1 min read
0

ಬೆಂಗಳೂರು, ಮೇ.21 www.bengaluruwire.com: ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಯ ದಡದಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಕುರಿತು ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಕರ್ನಾಟಕ ಲೋಕಾಯುಕ್ತವು ಸ್ವಯಂ ಪ್ರೇರಿತ (Suo-motu) ಪ್ರಕರಣವನ್ನು ದಾಖಲಿಸಿಕೊಂಡಿದೆ. 

ಪರಿಸರ ಕಾಯ್ದೆಗಳನ್ನು ಉಲ್ಲಂಘಿಸಿ ನಡೆಯುತ್ತಿದ್ದ ಈ ಬೃಹತ್ ದಂಧೆಯನ್ನು ಬೇರುಸಹಿತ ಕಿತ್ತುಹಾಕಲು ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ಅನಿರೀಕ್ಷಿತ ದಾಳಿ ನಡೆಸಿದ್ದಾರೆ.

​ಬೃಹತ್ ಕಾರ್ಯಾಚರಣೆಯ ವಿವರಗಳು:

ಹುನಗುಂದ, ಇಳಕಲ್, ಮುಧೋಳ ಹಾಗೂ ಬದಾಮಿ ತಾಲ್ಲೂಕುಗಳಲ್ಲಿ ಅಕ್ರಮ ಮರಳು ಗಣಿಗಾರಿಕೆಯ ಕುರಿತು ಗೌಪ್ಯ ತನಿಖೆ ನಡೆಸಿದ ಬಳಿಕ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

​ಬಾಗಲಕೋಟೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ 24 ಪ್ರದೇಶಗಳನ್ನು ಒಳಗೊಂಡ 36 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಯಿತು. ​ಈ ಬೃಹತ್ ದಾಳಿಯಲ್ಲಿ ಒಟ್ಟು 28 ಅಧಿಕಾರಿಗಳು ಮತ್ತು 90 ಸಿಬ್ಬಂದಿಗಳು ಭಾಗವಹಿಸಿದ್ದರು.

ಅಕ್ರಮವಾಗಿ ಸಂಗ್ರಹಿಸಿಟ್ಟರುವ ನದಿ ಮರಳು.

​ಕಾರ್ಯಾಚರಣೆಯ ವೇಳೆ 65 ಟಿಪ್ಪರ್‌ಗಳು, 18 ಹಿಟಾಚಿ ಯಂತ್ರಗಳು, 14 ಯಾಂತ್ರೀಕೃತ ದೋಣಿಗಳು, 6 ಟ್ರಾಕ್ಟರ್‌ಗಳು ಹಾಗೂ 1 ಜೆಸಿಬಿಯನ್ನು ಪತ್ತೆಹಚ್ಚಲಾಗಿದೆ. ​ನದಿಯ ದಡದಲ್ಲಿ ಯಂತ್ರೋಪಕರಣಗಳನ್ನು ಬಳಸಿ ಅತಿಯಾಗಿ ಮರಳು ತೋಡಿ, ಹಲವೆಡೆ ಸಂಗ್ರಹಿಸಿಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.

ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲೋಕಾಯುಕ್ತ ಕಾರ್ಯಾಚರಣೆಯ ವೇಳೆ ಪತ್ತೆಯಾಗಿದೆ.

​ಯಾವೆಲ್ಲಾ ಅಧಿಕಾರಿಗಳ ವಿರುದ್ಧ ಪ್ರಕರಣ?

ಈ ಅಕ್ರಮದಲ್ಲಿ ಶಾಮೀಲಾಗಿರುವ ಶಂಕೆ ಮೇರೆಗೆ ​ಬೆಂಗಳೂರು ಗಣಿಗಾರಿಕೆ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು ಹಾಗೂ ಬಾಗಲಕೋಟೆ ಜಿಲ್ಲೆಯ ಉಪನಿರ್ದೇಶಕರು, ​ಬಾಗಲಕೋಟೆ ಜಿಲ್ಲಾಧಿಕಾರಿಗಳು ಹಾಗೂ ​ಬದಾಮಿ, ಮುಧೋಳ, ಜಮಖಂಡಿ, ಹುನಗುಂದ ಮತ್ತು ಇಳಕಲ್ ತಾಲ್ಲೂಕುಗಳ ತಹಶೀಲ್ದಾರ್‌ಗಳ ವಿರುದ್ಧ ​ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿದೆ.

​ಮುಂದಿನ ಕಾನೂನು ಕ್ರಮ

ದೊಡ್ಡ ಪ್ರಮಾಣದ ಅಕ್ರಮಗಳು ಪ್ರಾಥಮಿಕವಾಗಿ ದೃಢಪಟ್ಟಿರುವುದರಿಂದ, ಗಣಿಗಾರಿಕೆ ಮತ್ತು ಭೂವಿಜ್ಞಾನ ಇಲಾಖೆ, ಆದಾಯ ತೆರಿಗೆ ಇಲಾಖೆ, ಅರಣ್ಯ, ಆರ್‌ಟಿಒ (RTO), ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಲೋಕಾಯುಕ್ತ ಸೂಚಿಸಿದೆ.

ಮುಂದಿನ ಸಮಗ್ರ ತನಿಖೆಯ ಬಳಿಕ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

WhatsApp Join our WhatsApp Channel
Previous Post

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

Next Post

ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

ಎವರೆಸ್ಟ್ ಶಿಖರದಲ್ಲಿ ಮೊಳಗಿದ 'ವಂದೇ ಮಾತರಂ': ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group