Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಐಪಿಎಲ್ 2026: ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು; ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ

ವಿರಾಟ್ ಕೋಹ್ಲಿ ಅಜೇಯ 75 ರನ್ ಸಾಹಸ; ಅಹಮದಾಬಾದ್‌ನಲ್ಲಿ ಇತಿಹಾಸ ಬರೆದ ಆರ್‌ಸಿಬಿ

by Bengaluru Wire Desk
June 1, 2026
in Bengaluru Focus, News Wire, Public interest
Reading Time: 2 mins read
0

ಅಹಮದಾಬಾದ್, ಜೂ.01 www.bengaluruwire.com: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಟೈಟನ್ಸ್ (GT) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. 

ಈ ಮೂಲಕ 2026ರ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿರುವ ಆರ್‌ಸಿಬಿ, ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಸುದೀರ್ಘ ಕಾಲದ ಬಳಿಕ ಬ್ಯಾಕ್-ಟು-ಬ್ಯಾಕ್ ಪ್ರಶಸ್ತಿ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ.

ಐಪಿಎಲ್-2026 ಗೆಲುವಿನ ಮೊತ್ತ 20 ಕೋಟಿ ರೂ. ಚೆಕ್ ಹಾಗೂ ವಿಜಯದ ಕಪ್ ಪಡೆದ ಆರ್ ಸಿಬಿ ತಂಡದ ನಾಯಕ ರಜತ್ ಪಾಟಿದಾರ್. (ಚಿತ್ರಕೃಪೆ: ಜಿಯೋ ಹಾಟ್ ಸ್ಟಾರ್)

​ಟೈಟನ್ಸ್ ಸಾಧಾರಣ ಮೊತ್ತಕ್ಕೆ ನಿಯಂತ್ರಿಸಿದ ಆರ್‌ಸಿಬಿ ಬೌಲರ್‌ಗಳು:

​ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಿರ್ಧಾರ ಅತ್ಯಂತ ಯಶಸ್ವಿಯಾಯಿತು. ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡವು ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಶಕ್ತವಾಯಿತು. ಟೈಟನ್ಸ್ ಪರ ವಾಷಿಂಗ್ಟನ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಸಿಂಧು 20 ಹಾಗೂ ಬಟ್ಲರ್ 19 ರನ್ ಕಾಣಿಕೆ ನೀಡಿದರು.

​ಪಂದ್ಯದ ಅಧಿಕೃತ ಸಾರಾಂಶದ ಪ್ರಕಾರ, ಆರ್‌ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ರಸಿಕ್ 27 ರನ್‌ಗಳಿಗೆ 3 ವಿಕೆಟ್ ಪಡೆದು ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಭುವನೇಶ್ವರ್ 29 ರನ್‌ಗಳಿಗೆ 2 ವಿಕೆಟ್ ಹಾಗೂ ಹೇಜ್ಲ್‌ವುಡ್ 37 ರನ್‌ಗಳಿಗೆ 2 ವಿಕೆಟ್ ಪಡೆದು ಎದುರಾಳಿ ರನ್ ವೇಗಕ್ಕೆ ಬ್ರೇಕ್ ಹಾಕಿದರು. ಕೃನಾಲ್ ಪಾಂಡ್ಯ 1 ವಿಕೆಟ್ ತಮ್ಮದಾಗಿಸಿಕೊಂಡರು.

​‘ಕಿಂಗ್’ ಕೋಹ್ಲಿ ಮಾಸ್ಟರ್ ಕ್ಲಾಸ್ ಬ್ಯಾಟಿಂಗ್; ಸಿಕ್ಸರ್ ಮೂಲಕ ವಿಜಯೋತ್ಸವ:

(ಚಿತ್ರಕೃಪೆ: ಜಿಯೋಸ್ಟಾರ್)

​156 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡಕ್ಕೆ ರನ್‌ಗಳ ಮಳೆ ಹರಿಸಿದ್ದು ರನ್ ಮಷಿನ್ ವಿರಾಟ್ ಕೋಹ್ಲಿ. ಕೇವಲ 42 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 75 ರನ್ ಚಚ್ಚಿದ ಕೋಹ್ಲಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು. ಪಂದ್ಯದ ಕೊನೆಯ ಹಂತದಲ್ಲಿ ಕೋಹ್ಲಿ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್‌ಗಳಿಗೆ ತಲುಪಿಸಿ, ಆರ್‌ಸಿಬಿ ಅಭಿಮಾನಿಗಳ ನೆಚ್ಚಿನ ಘೋಷಣೆಯಾದ “ಈ ಸಲ ಕಪ್ ನಮ್ದೇ” ಎಂಬ ಮಾತನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

​ಇವರಿಗೆ ಮಧ್ಯಮ ಕ್ರಮಾಂಕದಲ್ಲಿ ಸಾಥ್ ನೀಡಿದ ಇಂಪ್ಯಾಕ್ಟ್ ಪ್ಲೇಯರ್ ವೆಂಕಟೇಶ್ 16 ಎಸೆತಗಳಲ್ಲಿ 32 ರನ್ ಮತ್ತು ಡೇವಿಡ್ 17 ಎಸೆತಗಳಲ್ಲಿ 24 ರನ್ ಗಳಿಸಿ ಜಯದ ಹಾದಿಯನ್ನು ಸುಗಮಗೊಳಿಸಿದರು. ಗುಜರಾತ್ ಪರ ರಶೀದ್ ಖಾನ್ 25 ರನ್‌ಗಳಿಗೆ 2 ವಿಕೆಟ್ ಪಡೆದರೆ, ಅರ್ಷದ್, ಸಿರಾಜ್ ಹಾಗೂ ರಬಾಡ ತಲಾ ಒಂದು ವಿಕೆಟ್ ಪಡೆದರು.

(ಚಿತ್ರಕೃಪೆ: ಜಿಯೋಸ್ಟಾರ್)

​”ಅಭಿಮಾನಿಗಳ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯಶಸ್ವಿಯಾಗಿ ಸಮರ್ಥಿಸಿಕೊಳ್ಳುವುದು ಅತ್ಯಂತ ಹೆಮ್ಮೆಯ ವಿಷಯ. ನಮ್ಮ ತಂಡವು ಯಾವುದೇ ಹಂತದಲ್ಲೂ ಛಲ ಬಿಡದೆ ಹೋರಾಡಿತು” ಎಂದು ಪಂದ್ಯದ ಬಳಿಕ ವಿರಾಟ್ ಕೋಹ್ಲಿ ಸಂತಸ ಹಂಚಿಕೊಂಡಿದ್ದಾರೆ.

ಟಾಟಾ ಐಪಿಎಲ್ ರನ್ನರ್ ಅಪ್ ಚೆಕ್ 12.5 ಕೋಟಿ ಚೆಕ್ ಅನ್ನು ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮಾನ್ ಗಿಲ್ ಪಡೆದುಕೊಂಡರು. (ಚಿತ್ರಕೃಪೆ: ಜಿಯೋ ಹಾಟ್ ಸ್ಟಾರ್)

ಜಿಯೋಹಾಟ್‌ಸ್ಟಾರ್‌ನಲ್ಲಿ ವೀಕ್ಷಣೆಯ ಹೊಸ ದಾಖಲೆ:

​ಈ ಮಹಾಫೈನಲ್ ಪಂದ್ಯದ ನೇರಪ್ರಸಾರವು ಡಿಜಿಟಲ್ ವೀಕ್ಷಣೆಯಲ್ಲೂ ಅಭೂತಪೂರ್ವ ದಾಖಲೆ ಬರೆದಿದೆ. ಪಂದ್ಯದ ಲೈವ್ ಸ್ಕ್ರೀನ್ ನಲ್ಲಿ ಲಭ್ಯವಿರುವ ಮಾಹಿತಿಯಂತೆ, ಪಂದ್ಯದ ರೋಚಕ ಕ್ಷಣಗಳಲ್ಲಿ ಮತ್ತು ಆರ್‌ಸಿಬಿ ವಿಜಯೋತ್ಸವದ ವೇಳೆಗೆ ಜಿಯೋಹಾಟ್‌ಸ್ಟಾರ್ ಪ್ಲಾಟ್‌ಫಾರ್ಮ್‌ನಲ್ಲಿ ಏಕಕಾಲದಲ್ಲಿ ವೀಕ್ಷಿಸುತ್ತಿದ್ದ ವೀಕ್ಷಕರ ಸಂಖ್ಯೆ (Concurrent Viewership) ಭರ್ಜರಿ 53.3 ಕೋಟಿಯನ್ನು ದಾಟಿ ಜಾಗತಿಕ ದಾಖಲೆ ನಿರ್ಮಿಸಿದೆ.

​ಈ ಐತಿಹಾಸಿಕ ಗೆಲುವಿನೊಂದಿಗೆ ಆರ್‌ಸಿಬಿ ತಂಡವು ಐಪಿಎಲ್‌ನ ಗಣ್ಯ ತಂಡಗಳ ಸಾಲಿನಲ್ಲಿ ಭದ್ರ ಸ್ಥಾನ ಪಡೆದುಕೊಂಡಿದ್ದು, ಕೋಟ್ಯಂತರ ಬೆಂಗಳೂರು ಹಾಗೂ ಜಾಗತಿಕ ಅಭಿಮಾನಿಗಳಿಗೆ ಮತ್ತೊಂದು ಸ್ಮರಣೀಯ ಉಡುಗೊರೆಯನ್ನು ನೀಡಿದೆ. (ಚಿತ್ರಕೃಪೆ: ಜಿಯೋ ಹಾಟ್ ಸ್ಟಾರ್)

WhatsApp Join our WhatsApp Channel
Previous Post

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

Next Post

ರಾಷ್ಟ್ರದಾದ್ಯಂತ ‘ಖೇತ್ ಬಚಾವೋ ಅಭಿಯಾನ’ ಆರಂಭ: ಸುಸ್ಥಿರ ಕೃಷಿ ಮತ್ತು ಮಣ್ಣಿನ ಆರೋಗ್ಯಕ್ಕೆ ಒತ್ತು

Next Post

ರಾಷ್ಟ್ರದಾದ್ಯಂತ 'ಖೇತ್ ಬಚಾವೋ ಅಭಿಯಾನ' ಆರಂಭ: ಸುಸ್ಥಿರ ಕೃಷಿ ಮತ್ತು ಮಣ್ಣಿನ ಆರೋಗ್ಯಕ್ಕೆ ಒತ್ತು

BW SPECIAL | ​ದೊಡ್ಡಬಸವನ ಗುಡಿಯ ಪಾದದಲ್ಲಿ ಹುಟ್ಟಿದ 'ವೃಷಭಾವತಿ' ಈಗ 'ವಿಷ-ಭಾವತಿ': ಮೂಕ ವನ್ಯಜೀವಿಗಳ ಮಾರಣಹೋಮ!

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group