Wednesday, June 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

    Vidhana Soudha

    ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

    ​ಮೇ ತಿಂಗಳಲ್ಲಿ 23 ಬಿಲಿಯನ್ ಗಡಿ ದಾಟಿದ ಯುಪಿಐ: ಭಾರತದ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಹೊಸ ಇತಿಹಾಸ

    ರಾಷ್ಟ್ರದಾದ್ಯಂತ ‘ಖೇತ್ ಬಚಾವೋ ಅಭಿಯಾನ’ ಆರಂಭ: ಸುಸ್ಥಿರ ಕೃಷಿ ಮತ್ತು ಮಣ್ಣಿನ ಆರೋಗ್ಯಕ್ಕೆ ಒತ್ತು

    ಐಪಿಎಲ್ 2026: ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು; ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

    ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ, ಆಹ್ವಾನ ನೀಡಿದ ರಾಜ್ಯಪಾಲರು

    Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

    ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

  • Bengaluru Focus

    BW SPECIAL | ​ದೊಡ್ಡಬಸವನ ಗುಡಿಯ ಪಾದದಲ್ಲಿ ಹುಟ್ಟಿದ ‘ವೃಷಭಾವತಿ’ ಈಗ ‘ವಿಷ-ಭಾವತಿ’: ಮೂಕ ವನ್ಯಜೀವಿಗಳ ಮಾರಣಹೋಮ!

    ಶಾರದಾ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರವೀಂದರ್ ಪಂಡಿತ ಅವರಿಗೆ ಮೈಸೂರಿನಲ್ಲಿ ಪ್ರತಿಷ್ಠಿತ ‘ಧರ್ಮ ಬಂಧು’ ಪ್ರಶಸ್ತಿ ಪ್ರದಾನ

    “ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

    GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

2026-27ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

by Bengaluru Wire Desk
June 2, 2026
in Bengaluru Focus, News Wire, Public interest
Reading Time: 1 min read
0
Vidhana Soudha

Vidhana Soudha

ಬೆಂಗಳೂರು, ಜೂ.02 www.bengaluruwire.com: ರಾಜ್ಯ ಸರ್ಕಾರಿ ನೌಕರರ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ವರ್ಗಾವಣೆಯ ಗಡುವನ್ನು ವಿಸ್ತರಿಸಿದೆ. ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾವಿರಾರು ನೌಕರರಿಗೆ ಈ ನಿರ್ಧಾರದಿಂದ ಹೆಚ್ಚಿನ ಕಾಲಾವಕಾಶ ದೊರೆತಂತಾಗಿದೆ.

​ಹಿಂದಿನ ಗಡುವು ಮುಕ್ತಾಯ:

ಈ ಮೊದಲು ಏ.13 ರಂದು ಹೊರಡಿಸಲಾಗಿದ್ದ ಸರ್ಕಾರಿ ಆದೇಶದ ಮಾರ್ಗಸೂಚಿಗಳ ಅನ್ವಯ, ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಏಪ್ರಿಲ್ 15 ರಿಂದ ಮೇ 31ರೊಳಗೆ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲಾಗಿತ್ತು. ಆದರೆ, ಪ್ರಸ್ತುತ ಈ ಅವಧಿಯು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಸರ್ಕಾರವು ಪರಿಗಣಿಸಿದೆ.

​ಹೊಸ ಗಡುವು ಜೂನ್ 30ರವರೆಗೆ:

ಸರ್ಕಾರಿ ಆದೇಶ ಸಂಖ್ಯೆ (ಸಿಆಸುಇ 4 ಸೇನೌವ 2026) ಅನ್ವಯ, 2026-27ನೇ ಸಾಲಿನಲ್ಲಿ ಕೈಗೊಳ್ಳಲಾಗುವ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಇದೀಗ ಜೂನ್ 30, 2026 ರವರೆಗೆ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸೇವಾ ನಿಯಮಗಳು-3) ಸರ್ಕಾರದ ಉಪ ಕಾರ್ಯದರ್ಶಿ ಎಸ್. ಆರ್. ಶಿವಶಂಕರ್ ಅವರು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಈ ಸುತ್ತೋಲೆಯನ್ನು ಹೊರಡಿಸಿದ್ದಾರೆ.

​

WhatsApp Join our WhatsApp Channel
Previous Post

​ಮೇ ತಿಂಗಳಲ್ಲಿ 23 ಬಿಲಿಯನ್ ಗಡಿ ದಾಟಿದ ಯುಪಿಐ: ಭಾರತದ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಹೊಸ ಇತಿಹಾಸ

Next Post

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

Next Post

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

Please login to join discussion

Like Us on Facebook

Follow Us on Twitter

Recent News

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

June 2, 2026
Vidhana Soudha

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

June 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

June 2, 2026
Vidhana Soudha

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

June 2, 2026

​ಮೇ ತಿಂಗಳಲ್ಲಿ 23 ಬಿಲಿಯನ್ ಗಡಿ ದಾಟಿದ ಯುಪಿಐ: ಭಾರತದ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಹೊಸ ಇತಿಹಾಸ

June 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group