Wednesday, June 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

    Vidhana Soudha

    ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

    ​ಮೇ ತಿಂಗಳಲ್ಲಿ 23 ಬಿಲಿಯನ್ ಗಡಿ ದಾಟಿದ ಯುಪಿಐ: ಭಾರತದ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಹೊಸ ಇತಿಹಾಸ

    ರಾಷ್ಟ್ರದಾದ್ಯಂತ ‘ಖೇತ್ ಬಚಾವೋ ಅಭಿಯಾನ’ ಆರಂಭ: ಸುಸ್ಥಿರ ಕೃಷಿ ಮತ್ತು ಮಣ್ಣಿನ ಆರೋಗ್ಯಕ್ಕೆ ಒತ್ತು

    ಐಪಿಎಲ್ 2026: ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು; ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

    ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ, ಆಹ್ವಾನ ನೀಡಿದ ರಾಜ್ಯಪಾಲರು

    Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

    ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

  • Bengaluru Focus

    BW SPECIAL | ​ದೊಡ್ಡಬಸವನ ಗುಡಿಯ ಪಾದದಲ್ಲಿ ಹುಟ್ಟಿದ ‘ವೃಷಭಾವತಿ’ ಈಗ ‘ವಿಷ-ಭಾವತಿ’: ಮೂಕ ವನ್ಯಜೀವಿಗಳ ಮಾರಣಹೋಮ!

    ಶಾರದಾ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರವೀಂದರ್ ಪಂಡಿತ ಅವರಿಗೆ ಮೈಸೂರಿನಲ್ಲಿ ಪ್ರತಿಷ್ಠಿತ ‘ಧರ್ಮ ಬಂಧು’ ಪ್ರಶಸ್ತಿ ಪ್ರದಾನ

    “ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

    GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

ನಾಳೆ ಸಂಜೆ 4.05ಕ್ಕೆ ಲೋಕಭವನದಲ್ಲಿ ನೂತನ ಸಿಎಂ ಪದಗ್ರಹಣ ಸಮಾರಂಭ ಹಿನ್ನಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

by Bengaluru Wire Desk
June 2, 2026
in Bengaluru Focus, News Wire, Public interest
Reading Time: 2 mins read
0

​ಬೆಂಗಳೂರು, ಜೂ.02 www.bengaluruwire.com: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂನ್ 3) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭವು ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅಪರಾಹ್ನ 4.05 ಗಂಟೆಗೆ ನಿಗದಿಯಾಗಿದೆ. ದೇಶ ಹಾಗೂ ವಿವಿಧ ರಾಜ್ಯಗಳ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 

ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಭೆ ನಡೆಸಿದ್ದು, ಮೊದಲ ಹಂತದಲ್ಲಿ 12 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲು ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ.

​ಕಾರ್ಯಕ್ರಮದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಬೆಂಗಳೂರು ನಗರ ಪೊಲೀಸ್ ಇಲಾಖೆಯು ಟ್ರಾಫಿಕ್ ವ್ಯವಸ್ಥೆಯಲ್ಲಿ  ತಾತ್ಕಾಲಿಕವಾಗಿ ಬದಲಾವಣೆಗಳನ್ನು ಮಾಡಿದೆ.

​ನೂತನ ಸಂಪುಟದ ಮೊದಲ ಪಟ್ಟಿ:

​ಮೊದಲ ಹಂತದ ಈ ಕಿರು ಸಂಪುಟಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸಿದ್ದು, ಉಳಿದ ಸ್ಥಾನಗಳನ್ನು ಮುಂದಿನ ದಿನಗಳಲ್ಲಿ ಭರ್ತಿ ಮಾಡಲು ತೀರ್ಮಾನಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಹಿರಿಯ ನಾಯಕರ ನಡುವೆ ಕೇವಲ ಇಬ್ಬರು ಹೊಸಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿ ಈ ಕೆಳಗಿನಂತಿದೆ:

​ಪ್ರಿಯಾಂಕ್ ಖರ್ಗೆ, ​ಈಶ್ವರ್ ಖಂಡ್ರೆ, ​ಡಾ. ಯತೀಂದ್ರ ಸಿದ್ದರಾಮಯ್ಯ, ​ಯು.ಟಿ. ಖಾದರ್, ​ಕೆ.ಹೆಚ್. ಮುನಿಯಪ್ಪ, ​ಎಂ.ಬಿ. ಪಾಟೀಲ್, ​ಡಾ. ಜಿ. ಪರಮೇಶ್ವರ್,

​ಕೆ.ಜೆ. ಜಾರ್ಜ್, ​ರಾಮಲಿಂಗಾರೆಡ್ಡಿ, ​ಕೃಷ್ಣ ಬೈರೇಗೌಡ,​ಸತೀಶ್ ಜಾರಕಿಹೊಳಿ, ​ರೂಪಾ ಶಶಿಧರ್.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಅವರಿಗೆ ಮೊದಲ ಹಂತದಲ್ಲೇ ಸಚಿವ ಸ್ಥಾನ ಒಲಿದಿದೆ.

ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮತ್ತು ನಿರ್ಬಂಧ

:

ಜೂನ್ 3ರಂದು ಮಧ್ಯಾಹ್ನ 12:00ರಿಂದ ರಾತ್ರಿ 8:00ರವರೆಗೆ ನಗರದ ಕೇಂದ್ರ ಭಾಗದಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ.

​

ಸಂಚಾರ ನಿರ್ಬಂಧಿಸಿರುವ ಪ್ರಮುಖ ರಸ್ತೆಗಳು:

* ​ಕಬ್ಬನ್ ರಸ್ತೆ (BRV ಜಂಕ್ಷನ್‌ನಿಂದ CTO ಜಂಕ್ಷನ್ ಹಾಗೂ CTO ವೃತ್ತದಿಂದ ಲೋಕಭವನ)

* ​ಬಾಳೇಕುಂದ್ರಿ ಜಂಕ್ಷನ್‌ನಿಂದ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ ಕಡೆಗೆ

* ​ಕೆ.ಆರ್. ವೃತ್ತದಿಂದ ಕಾಫಿ ಬೋರ್ಡ್ ಜಂಕ್ಷನ್ ಕಡೆಗೆ

​ರೇಸ್ ಕೋರ್ಸ್ ರಸ್ತೆ (ಟ್ರೈಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್)

* ​ಕ್ವೀನ್ಸ್ ಜಂಕ್ಷನ್‌ನಿಂದ CTO / ಲೋಕಭವನ ಕಡೆಗೆ

​ಸೇಂಟ್ ಮಾರ್ಕ್ಸ್ ರಸ್ತೆಯಿಂದ ಕ್ವೀನ್ಸ್ ಜಂಕ್ಷನ್ ಮೂಲಕ CTO ಕಡೆಗೆ

​ಪರ್ಯಾಯ ಮಾರ್ಗಗಳು:

ಸಾರ್ವಜನಿಕರು ಸಂಚಾರ ದಟ್ಟಣೆ ತಪ್ಪಿಸಲು ಶಿವಾಜಿನಗರ, ಕನ್ನಿಂಗ್‌ಹ್ಯಾಮ್ ರಸ್ತೆ, ನೃಪತುಂಗ ರಸ್ತೆ, ಶಿವಾನಂದ ವೃತ್ತ, ಔಟರ್ ರಿಂಗ್ ರಸ್ತೆ ಹಾಗೂ ಹೆಬ್ಬಾಳ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

​

ಪಾರ್ಕಿಂಗ್ ಮತ್ತು ಭಾರಿ ವಾಹನಗಳ ನಿಷೇಧ:

ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ, ಲೋಕಭವನ ರಸ್ತೆ, ಕ್ವೀನ್ಸ್ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ ಮತ್ತು ಕಬ್ಬನ್ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಅಲ್ಲದೆ, ನಾಳೆ ಮಧ್ಯಾಹ್ನ 12:00ರಿಂದ ರಾತ್ರಿ 10:00ರವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.

​

ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

:ಕರ್ನಾಟಕ ಸರ್ಕಾರದ ನಿಯೋಜಿತ ಮುಖ್ಯಮಂತ್ರಿಯವರ ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ, ಸಂಚಾರ ದಟ್ಟಣೆ ಮತ್ತು ಭದ್ರತಾ ದೃಷ್ಟಿಯಿಂದ ಸರ್ಕಾರಿ ನೌಕರರಿಗೆ ರಜೆ ಘೋಷಿಸಲಾಗಿದೆ. ಜೂನ್ 3ರಂದು ಮಧ್ಯಾಹ್ನದ ನಂತರ (ಅಪರಾಹ್ನ) ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ (ಎಂ.ಎಸ್.ಬಿಲ್ಡಿಂಗ್) ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಜೆ ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

WhatsApp Join our WhatsApp Channel
Previous Post

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

Please login to join discussion

Like Us on Facebook

Follow Us on Twitter

Recent News

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

June 2, 2026
Vidhana Soudha

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

June 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

June 2, 2026
Vidhana Soudha

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

June 2, 2026

​ಮೇ ತಿಂಗಳಲ್ಲಿ 23 ಬಿಲಿಯನ್ ಗಡಿ ದಾಟಿದ ಯುಪಿಐ: ಭಾರತದ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಹೊಸ ಇತಿಹಾಸ

June 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group